ಉಡುಪಿ, ಫೆಬ್ರವರಿ 9: ಉಡುಪಿಯಲ್ಲಿ ಫೆಬ್ರವರಿ 11 ಮತ್ತು 12 ರಂದು ನಡೆಯುವ ರಾಜ್ಯಮಟ್ಟದ ಯಕ್ಷಗಾನ ಸಮ್ಮೆಳನಕ್ಕೆ ಆಗಮಿಸುವ ಕಲಾವಿದರು ಮತ್ತು ಕಲಾಸಕ್ತರು ಹಾಗೂ ಸಾರ್ವಜನಿಕರಿಗೆ ಯಾವುದೇ ರೀತಿಯ ಕೊರತೆ ಆಗದಂತೆ ಅಗತ್ಯ ಮೂಲ ಸೌಕರ್ಯಗಳು...
ಮಂಗಳೂರು ಫೆಬ್ರವರಿ 09: ಫಾಝಿಲ್ ಹತ್ಯೆ ಆರೋಪಿಗಳಿಗೆ ನೆರವು ನೀಡುವಂತೆ ವ್ಯಕ್ತಿಯೊಬ್ಬ ಕರೆ ಮಾಡಿರುವ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆಬ್ರವರಿ 2ರಂದು ಬೆಳಿಗ್ಗೆ 11.40ರ ಸಮಯದಲ್ಲಿ ನಾನು ಕೋಟೆಕಾರ್ ಗ್ರಾಮದ ಮಾಡೂರು ಸೊವುರ್...
ಮುಂಬೈ ಫೆಬ್ರವರಿ 09 : ಬಾಲಿವುಡ ನಟಿ ರಾಖಿ ಸಾವಂತ್ ನ ಮದುವೆಯಾದ ಮೈಸೂರಿನ ಹುಡುಗ ಆದಿಲ್ ಖಾನ್ ಇದೀಗ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ಮೂರು ದಿನಗಳ ಹಿಂದೆಯಷ್ಟೇ ಪತಿ ಆದಿಲ್ ಖಾನ್ ದುರಾನಿ ವಿರುದ್ಧ...
ಮಂಗಳೂರು ಫೆಬ್ರವರಿ 09 : ಮಂಗಳೂರು ಹೊವಲಯದ ಸುರತ್ಕಲ್ ಠಾಣಾ ವ್ಯಾಪ್ತಿಯ ಗಣೇಶ್ ಪುರ ಎಂಬಲ್ಲಿ ಬುಧವಾರ ರಾತ್ರಿ ಬೈಕ್- ಕಾರ್ ನಡುವೆ ಲಘು ಅಪಘಾತ ಸಂಭವಿಸಿದ್ದು, ಇದರಿಂದ ಪರಿಸ್ಥಿತಿ ವಿಕೋಪಕ್ಕೆ ಹೋಗಿ ಕೆಲ ಕಾಲ...
ಗಾಝಿಯಾನ್ಟೆಪ್, ಅಂಕಾರಾ (ಟರ್ಕಿ): ದಶಕದಲ್ಲೇ ಅತ್ಯಂತ ಭೀಕರವೆನಿಸಿದ ಭೂಕಂಪದಿಂದ ಟರ್ಕಿ ಮತ್ತು ಸಿರಿಯಾದಲ್ಲಿ ಮೃತರ ಸಂಖ್ಯೆ ದಿನೇ ದಿನೇ ಏರುತ್ತಿದೆ. ಈ ದುರಂತದಲ್ಲಿ ಮಡಿದವರ ಸಂಖ್ಯೆ ಬುಧವಾರ 11,236ಕ್ಕೆ ತಲುಪಿದೆ. ಕಟ್ಟಡಗಳ ಅವಶೇಷಗಳಡಿ ಜೀವಂತ ಸಮಾಧಿಯಾದವರ ಶವಗಳನ್ನು...
ಮಂಗಳೂರು ಫೆಬ್ರವರಿ 8: ಕೇರಳ ಮೂಲದ ದಂಪತಿಗಳು ಒಂದೇ ಪ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಫಳ್ನೀರಿನ ಲಾಡ್ಜ್ ಒಂದರಲ್ಲಿ ನಡೆದಿದೆ. ಮೃತರನ್ನು ಕಣ್ಣೂರು ಜಿಲ್ಲೆಯ ತಳಿಪರಂಬ ನಿವಾಸಿಗಳಾದ ರವೀಂದ್ರನ್(56) ಮತ್ತು ಅವರ...
ಚಿಕ್ಕಮಗಳೂರು ಫೆಬ್ರವರಿ 8: ಬೈಕ್ ನಲ್ಲಿ ಸಂಚರಿಸುತ್ತಿದ್ದ ವೇಳೆ ಮಹಿಳೆಯೊಬ್ಬರ ಸೀರೆಯ ಸೆರಗು ಬೈಕ್ ಚಕ್ರಕ್ಕೆ ಸಿಲುಕಿ ಉಂಟಾದ ಅಪಘಾತದಲ್ಲಿ ಮಹಿಳೆಯ ಕಾಲು ಚಕ್ರದೊಳಗೆ ಸಿಲುಕಿದ ಘಟನೆ ತರೀಕೆರೆ ಪಟ್ಟಣದಲ್ಲಿ ನಡೆದಿದೆ. ಬೈಕ್ ನ ಚಕ್ರದೆಡೆಯಿಂದ...
ಮಂಗಳೂರು : ಅತಿಥಿ ಉಪನ್ಯಾಸಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಮೂಲ್ಕಿ ಸಮೀಪದ ಎಸ್ ಕೋಡಿ ಎಂಬಲ್ಲಿ ನಡೆದಿದೆ. ಮೃತರನ್ನು ಅಮಿತಾ ಬಿವಿ (34)ಎಂದು ಗುರುತಿಸಲಾಗಿದೆ. ಅಮಿತಾ ಮದುವೆಯಾಗಿ 12 ವರ್ಷಗಳಾಗಿದ್ದು...
ಉಡುಪಿ ಫೆಬ್ರವರಿ 08: ಮಣಿಪಾಲದ ಅಪಾರ್ಟ್ಮೆಂಟ್ನಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಮುರುಳಿ ಎನ್.ಡಿ. ಎಂದು ಗುರುತಿಸಲಾಗಿದ್ದು, ಆತನನ್ನು ಮಣಿಪಾಲ ಪೊಲೀಸರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ...
ಟರ್ಕಿ ಫೆಬ್ರವರಿ 08: ಸತತ ಭೂಕಂಪನದಿಂದ ಟರ್ಕಿ ಹಾಗೂ ಸಿರಿಯಾ ದೇಶಗಳು ಸಂಪೂರ್ಣ ನಾಶವಾಗಿದ್ದು, ಭೂಕಂಪನದಿಂದಾಗಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರ ಆಕ್ರಂದನ ಮುಗಿಲು ಮುಟ್ಟಿದೆ. ಆದರೆ ಮತ್ತೆ ಮತ್ತೆ ಭೂಕಂಪನ ಉಂಟಾಗುತ್ತಿರುವುದು ಪರಿಸ್ಥಿತಿಯನ್ನು ಮತ್ತಷ್ಟು...