ಉಡುಪಿ ಫೆಬ್ರವರಿ 07 : ಪಾಂಗಾಳದಲ್ಲಿ ನಡೆದ ಶರತ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಇದೀಗ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದೆ. ಕೊಲೆ ನಡೆಸಿದ ಆರೋಪಿಗಳು ಪಾಂಗಾಳ ಆಲಡೆ ರಸ್ತೆಯತ್ತ...
ಮಂಗಳೂರು ಫೆಬ್ರವರಿ 07: ಬುದ್ದಿವಾದ ಹೇಳಿದಕ್ಕೆ ವ್ಯಕ್ತಿಯ ಮೇಲೆ ಟಿಪ್ಪರ್ ಹರಿಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಟಿಪ್ಪರ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೋಟೆ ಬಾಗಿಲು ನಿವಾಸಿ, ಟಿಪ್ಪರ್ ಚಾಲಕ ಆರೀಸ್...
ಬೆಳ್ತಂಗಡಿ ಫೆಬ್ರವರಿ 07: ಲಾಡ್ಜ್ ಗಳಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದ ಹಿನ್ನಲೆ ಉಜಿರೆಯ ವಸತಿ ಗೃಹಗಳ ಮೇಲೆ ಜಿಲ್ಲಾ ಎಸ್.ಪಿ ಅವರ ಸೂಚನೆಯಂತೆ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ....
ಉಡುಪಿ ಪೆಬ್ರವರಿ 07: ಸಾರ್ವಜನಿಕರ ದೈನಂದಿನ ಜೀವನದಲ್ಲಿ ಹಾಸುಹೊಕ್ಕಿರುವ ಪ್ಲಾಸ್ಟಿಕ್ ನ ಬಳಕೆಯ ನಂತರ, ಅದರ ತ್ಯಾಜ್ಯ ವಿಲೇವಾರಿ ಸಮಸ್ಯೆ ಎಲ್ಲೆಡೆ ಕಂಡುಬರುತ್ತಿದೆ. ಪ್ಲಾಸ್ಟಿಕ್ ನಿಂದ ಉಂಟಾಗುವ ದುಷ್ಪರಿಣಾಮಗಳನ್ನು ತಡೆಗಟ್ಟಬೇಕಾದ ಬೃಹತ್ ಸಮಸ್ಯೆಯೂ ನಮ್ಮ ಮುಂದಿದೆ....
ಕೇರಳ ಫೆಬ್ರವರಿ 07: ಪಠಾಣ್ ಸಿನೆಮಾ ಬ್ಯಾನ್ ಬಾಯ್ಕಾಟ್ ಅಂದವರಿಗೆ ನಟ ಪ್ರಕಾಶ್ ರೈ ಸರಿಯಾಗಿ ತಿರುಗೇಟು ನೀಡಿದ್ದು, ‘ಮೂರ್ಖರು, ಮತಾಂಧರು ಬೊಗಳುತ್ತಾರೆ, ಕಚ್ಚಲ್ಲ’ ಎಂದಿದ್ದಾರೆ. ಪಠಾಣ್’ ಸಿನಿಮಾ (Pathaan Movie) ಯಶಸ್ಸಿನ ಬಗ್ಗೆ ಪ್ರಕಾಶ್ ರಾಜ್...
ಮಂಗಳೂರು ಫೆಬ್ರವರಿ 7: ಕಲುಶಿತ ಆಹಾರ ಸೇವನೆಯಿಂದಾಗಿ 137 ವಿಧ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ನಗರದ ಶಕ್ತಿನಗರದ ಸಿಟಿ ಕಾಲೇಜ್ ಆಫ್ ನರ್ಸಿಂಗ್ ಸಂಸ್ಥೆಯ ಹಾಸ್ಟೆಲ್ನಲ್ಲಿ ನಡೆದಿದೆ. ಹಾಸ್ಟೆಲ್ ನಲ್ಲಿ ಮಧ್ಯಾಹ್ನ ಉಟಕ್ಕೆ ಚಿಕನ್ ಘೀರೈಸ್ ಸೇವಿಸಿದ...
ಮಂಗಳೂರು ಫೆಬ್ರವರಿ 06: ಮಂಗಳೂರಿನ ಶಕ್ತಿನಗರದಲ್ಲಿರುವ ಖಾಸಗಿ ಆಸ್ಪತ್ರೆಯ ಸಿಟಿ ನರ್ಸಿಂಗ್ ವಿದ್ಯಾರ್ಥಿನಿಯರ ಹಾಸ್ಟೆಲ್ ನಲ್ಲಿ ವಿಷಾಹಾರ ಸೇವನೆಯಿಂದ 100 ಕ್ಕೂ ಅಧಿಕ ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥಗೊಂಡಿದ್ದು, ಕೆಎಂಸಿ, ಸಿಟಿ ಆಸ್ಪತ್ರೆ ಸೇರಿ ನಗರದ ವಿವಿಧ...
ಬೆಂಗಳೂರು ಪೆಬ್ರವರಿ 6:ಕೊನೆಗೂ ಕಾಂತಾರ ಸಿನೆಮಾದ ಎರಡೇ ಭಾಗದ ಕುತೂಹಲಕ್ಕೆ ರಿಷಬ್ ಶೆಟ್ಟಿ ತೆರೆ ಎಳೆದಿದ್ದಾರೆ. ಕಾಂತಾರ ಶತದಿನ ಸಂಭ್ರದಲ್ಲಿ ಮಾತನಾಡಿದ ಅವರು ಎಲ್ಲರೂ ಕೇಳುತ್ತಿದ್ದಾರೆ?. ” ಕಾಂತಾರ ಭಾಗ 2″ ಯಾವಾಗ ಎಂದು? ಆದರೆ...
ಕಲಬುರಗಿ ಫೆಬ್ರವರಿ 06: ಮಾರಕಾಸ್ತ್ರಗಳನ್ನು ಹಿಡಿದು ಜನರನ್ನು ಹೆದರಿಸುತ್ತಿದ್ದ ವ್ಯಕ್ತಿ ಮೇಲೆ ಪೊಲೀಸರು ಪೈರಿಂಗ್ ಮಾಡಿ ಅರೆಸ್ಟ್ ಮಾಡಿರುವ ಘಟನೆ ಕಲಬುರಗಿಯ ಸೂಪರ್ ಮಾರ್ಕೆಟ್ನಲ್ಲಿ ಭಾನುವಾರ ರಾತ್ರಿ ನಡೆದಿದೆ. ಆರೋಪಿಯನ್ನು ಅಬ್ದುಲ್ ಜಾಫರ್ ಸಾಬ್ ಎಂದು...
ಮಂಗಳೂರು ಫೆಬ್ರವರಿ 5 : ವಿಧ್ಯಾರ್ಥಿನಿಯೊಬ್ಬಳ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುದ್ರೋಳಿಯ ಟಿಪ್ಪುಸುಲ್ತಾನ್ ನಗರದಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿ ಖತೀಜಾ ರೀನಾ(16) ಎಂದು ಗುರುತಿಸಲಾಗಿದೆ. ಈಕೆ ಖಾಸಗಿ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು...