ಮಂಗಳೂರು ಫೆಬ್ರವರಿ 05: ಚಾಲಕನ ನಿಯಂತ್ರಣ ತಪ್ಪಿ ಮೀನು ಸಾಗಾಟದ ಟೆಂಪೋ ಒಂದು ಪಲ್ಟಿಯಾದ ಘಟನೆ ತೊಕ್ಕೊಟ್ಟು ಕಲ್ಲಾಪು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಲಾರಿ ಚಾಲಕ ಸಾದಿಕ್ ಸ್ವಲ್ಪ ಗಾಯದಿಂದ ಪಾರಾಗಿದ್ದಾರೆ. ಮಂಗಳೂರು ಧಕ್ಕೆಯಿಂದ ಉಳ್ಳಾಲ...
ಇಸ್ಲಾಮಾಬಾದ್ ಫೆಬ್ರವರಿ 05: ಅನಾರೋಗ್ಯದಿಂದ ಬಳಲುತ್ತಿದ್ದ ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ದುಬೈನಲ್ಲಿ ನಿಧನಹೊಂದಿದ್ದಾರೆ. ಪಾಕಿಸ್ತಾನದ ಮಾಜಿ ಅಧ್ಯಕ್ಷರಾಗಿರುವ ಮುಷರಫ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ದುಬೈನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು, ಆದರೆ ಚಿಕಿತ್ಸೆ...
ಉಡುಪಿ : ತ್ಯಾಜ್ಯ ವಿಲೇವಾರಿಯಲ್ಲಿ ರಾಜ್ಯಕ್ಕೆ ಮಾದರಿಯಾಗುವಂತಹ ಯೋಜನೆಗಳನ್ನು ರೂಪಿಸಿ ಅವುಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡುತ್ತಿರುವ ಜಿಲ್ಲೆಯೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಉಡುಪಿ ಜಿಲ್ಲೆಯು ಪ್ರಸ್ತುತ ಮತ್ತೊಂದು ವಿನೂತನ ಸ್ವಚ್ಛತಾ ಕಾರ್ಯಕ್ರಮದ ಪ್ರಾಯೋಗಿಕ ಯೋಜನೆಗೆ ಜಿಲ್ಲಾಧಿಕಾರಿಗಳ ವಸತಿಗೃಹ ಸಾಕ್ಷಿಯಾಗಿದೆ....
ಮಂಗಳೂರು ಫೆಬ್ರವರಿ 04: ಒಂಟೆ ಒಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ದಕ್ಷಿಣಕನ್ನಡ ಜಿಲ್ಲೆಯ ಮೂವರು ಸೇರಿದಂತೆ ನಾಲ್ವು ಸಾವನಪ್ಪಿದ ಘಟನೆ ಸೌದಿ ಅರೇಬಿಯಾದ ಅಲ್-ಹಸಾ ಎಂಬ ಪ್ರದೇಶದಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಹಳೆಯಂಗಡಿ ಬಳಿಯ...
ಚೆನ್ನೈ ಫೆಬ್ರವರಿ 4: ಖ್ಯಾತ ಹಿರಿಯ ಹಿನ್ನಲೆ ಗಾಯಕಿ ವಾಣಿ ಜಯರಾಮ್ ಅವರು ತಮ್ಮ ಚೆನ್ನೈ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರ ಹಣೆಗೆ ಗಾಯಗಳಾಗಿದ್ದು, ಸಾವಿನ ಬಗ್ಗೆ ಸಂಶಯವಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ...
ಉಡುಪಿ ಫೆಬ್ರವರಿ 4: ದುಷ್ಕರ್ಮಿಗಳ ಗುಂಪೊಂದು ಬಾರ್ ನಲ್ಲಿ ಗಲಾಟೆ ನಡೆಸಿ ಮಾಲೀಕನ ಮೇಲೆ ಮನಬಂದಂತೆ ಹಲ್ಲೆ ನಡೆಸಿದ ಘಟನೆ ಸಾಲಿಗ್ರಾಮದ ಚಿತ್ರಪಾಡಿಯಲ್ಲಿರುವ ನರ್ತಕಿ ಬಾರ್ ನಲ್ಲಿ ನಡೆದಿದೆ. ಗಲಾಟೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಾಲಿಗ್ರಾಮದ...
ಮಂಗಳೂರು ಫೆಬ್ರವರಿ 04: ಮಂಗಳೂರಿನ ಮುಸ್ಲಿಂ ಯುವಕನೊಬ್ಬ ನೆದರ್ಲೆಂಡ್ ನ ಕ್ರಿಶ್ಚಿಯನ್ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದಾರೆ.ಪ್ರೀತಿ ಎಂಬ ಮಾಯೆಗೆ ಅಂತರವಿಲ್ಲ, ಭಾಷೆ ಬೇಕಿಲ್ಲ ಪ್ರೀತಿಸುವ ಮನಸ್ಸುಗಳಿದ್ದರೆ ಸಾಕು ಎನ್ನುವುದನ್ನು ಈ ಜೋಡಿ ತೋರಿಸಿಕೊಟ್ಟಿದ್ದಾರೆ. ಯುವಕ ಮೂಲತಃ...
ಬೆಳ್ತಂಗಡಿ ಫೆಬ್ರವರಿ 04:ಚಾಲಕನ ನಿಯಂತ್ರಣ ತಪ್ಪಿದ ಆಟೊ ರಿಕ್ಷಾವೊಂದು ಮೃತ್ಯುಂಜಯ ನದಿಗೆ ಉರುಳಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿರುವ ಘಟನೆ ಮುಂಡಾಜೆ ಕಾಪು ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮೃತರನ್ನು ಕಕ್ಕಿಂಜೆ ಕತ್ತರಿ ಗುಡ್ಡೆ ನಿವಾಸಿ...
ಮುಲ್ಕಿ ಫೆಬ್ರವರಿ 04: ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ನಡೆದ ಹಿಟ್ ಆಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ತುಳು ಸ್ಟ್ಯಾಂಡ್ ಆಫ್ ಕಾಮಿಡಿಯನ್ ಅರ್ಪಿತ್ ರನ್ನು ಪೊಲೀಸರು ಬಂಧಿಸಿದ್ದಾರೆ. ಮಧ್ಯಪ್ರದೇಶದ ಇಂದೋರ್ನಿಂದ ಕೇರಳ...
ಮಂಗಳೂರು ಪೆಬ್ರವರಿ 3: ಭಾರೀ ಬೆಂಕಿ ಅನಾಹುತಕ್ಕೆ ಗ್ಯಾರೆಜ್ ಒಂದು ಸುಟ್ಟು ಭಸ್ಮವಾದ ಘಟನೆ ಮಂಗಳೂರು ಹೊರವಲಯದ ಜಪ್ಪಿನಮೊಗರು ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66 ಬದಿಯಲ್ಲಿರುವ ವಾಹನ ದುರಸ್ಥಿ ಮಾಡುವ ಗ್ಯಾರೇಜ್ ಸಂಪೂರ್ಣ ಹೊತ್ತಿ...