ಮಂಗಳೂರು ಫೆಬ್ರವರಿ 03: ಜ್ಯುವೆಲ್ಲರಿ ಅಂಗಡಿಯ ಸಿಬ್ಬಂದಿಗೆ ಚೂರಿ ಇರಿದ ಕೊಲೆ ಮಾಡಿರುವ ಘಟನೆ ನಗರದ ಹಂಪನಕಟ್ಟೆ ಮಿಲಾಗ್ರಿಸ್ ಸಮೀಪ ನಡೆದಿದೆ. ಕೊಲೆಯಾದವರನ್ನು ಜುವೆಲ್ಲರಿ ಉದ್ಯೋಗಿ, ಅತ್ತಾವರ ನಿವಾಸಿ ರಾಘವೇಂದ್ರ (52) ಕೊಲೆಯಾದ ವ್ಯಕ್ತಿ. ಮಧ್ಯಾಹ್ನ ಮುಸುಕು...
ಬೆಂಗಳೂರು, ಫೆಬ್ರವರಿ 03: ಹಾಸನದಿಂದ ಬೆಂಗಳೂರಿಗೆ ಚಿಕಿತ್ಸೆಗೆಂದು ಕರೆತರುತ್ತಿದ್ದ ಒಂದೂವರೆ ವರ್ಷದ ಮಗು ಮಾರ್ಗಮಧ್ಯೆಯೇ ಮೃತಪಟ್ಟಿದೆ. ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲದಿಂದ ಗೊರಗುಂಟೆಪಾಳ್ಯದವರೆಗಿನ ಮುಖ್ಯರಸ್ತೆಯಲ್ಲಿ ಗುರುವಾರ ಉಂಟಾಗಿದ್ದ ವಿಪರೀತ ವಾಹನ ದಟ್ಟಣೆಯಲ್ಲಿ ಆಂಬುಲೆನ್ಸ್ ಸಿಲುಕಿತ್ತು. ಸೂಕ್ತ ಸಮಯದಲ್ಲಿ...
ಪುತ್ತೂರು ಫೆಬ್ರವರಿ 03: ಬೆಟ್ಟಂಪಾಡಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರೊಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರ್ಲಡ್ಕ ನಿವಾಸಿಯಾಗಿರುವ ಮಹೇಶ್ ಅವರಿಗೆ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಪುತ್ತೂರು ಆಸ್ಪತ್ರೆಗ ಕರೆತಂದಾಗ ಆಗಲೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು...
ಉಳ್ಳಾಲ, ಫೆಬ್ರವರಿ 03: ಸಮುದ್ರ ತೀರದಿಂದ ಸುಮಾರು 12.5 ನಾಟಿಕಲ್ ದೂರದಲ್ಲಿ ಟ್ರಾಲ್ಬೋಟ್ವೊಂದು ಅವಘಡಕ್ಕೀಡಾಗಿದ್ದು, ಭಾರೀ ನಷ್ಟ ಸಂಭವಿಸಿರುವ ಘಟನೆ ಉಳ್ಳಾಲದಲ್ಲಿ ನಡೆದಿದ್ದು, ಬೋಟಿನಲ್ಲಿದ್ದ 8 ಮಂದಿ ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ....
ಕೊಟ್ಟಾಯಂ, ಫೆಬ್ರವರಿ 03 : ಕೋಝಿಕ್ಕೋಡ್ನ ಉಮ್ಮಲತ್ತೂರ್ನ ಟ್ರಾನ್ಸ್ಜೆಂಡರ್ ದಂಪತಿ ಸಿಯಾ ಮತ್ತು ಸಹದ್, ಹೆಣ್ಣಾಗಿ ಹುಟ್ಟಿ ಗಂಡಾಗಿ ಬದಲಾದ ಸಹದ್ ಮತ್ತು ಗಂಡಾಗಿ ಹುಟ್ಟಿ ಹೆಣ್ಣಾಗಿ ಬದಲಾದ ಜಿಯಾ ತಮ್ಮ ಸುವರ್ಣಾವಕಾಶಕ್ಕಾಗಿ ಕಾಯುತ್ತಿದ್ದಾರೆ. ಸಹದ್...
ಪುತ್ತೂರು ಫೆಬ್ರವರಿ 02: ಕಾರಿಗೆ ನಾಯಿಯೊಂದು ಡಿಕ್ಕಿ ಹೊಡೆದು ಕಾರಿನ ಬಂಪರ್ ಒಳಗೆ ಸಿಕ್ಕಿ ಹಾಕಿಕೊಂಡ ಘಟನೆ ನಡೆದಿದ್ದು, ಕಾರು ಸುಮಾರು 70 ಕಿಲೋ ಮೀಟರ್ ಸಾಗಿದರು ನಾಯಿ ಬದುಕುಳಿದಿದೆ. ಪುತ್ತೂರಿನ ಕಬಕ ನಿವಾಸಿ ಸುಬ್ರಹ್ಮಣ್ಯ...
ಕಾರ್ಕಳ ಫೆಬ್ರವರಿ 2 : ಬೈಕ್ ಮತ್ತು ಟ್ಯಾಂಕರ್ ನಡುವೆ ನಡೆಗ ಭೀಕರ ರಸ್ತೆ ಅಪಘಾತದಲ್ಲಿ ವೈದ್ಯಕೀಯ ವಿಧ್ಯಾರ್ಥಿ ಸಾವನಪ್ಪಿದ್ದು, ಸಹಸವಾರೆ ವಿಧ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಜಗೋಳಿ- ಮಾಳ ಹೆದ್ದಾರಿಯ ಮಾಳ ಚೆಕ್ ಪೋಸ್ಟ್...
ಕೇರಳ ಫೆಬ್ರವರಿ 02: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾ ಕಾರಿನಲ್ಲಿದ್ದ ಗರ್ಭಿಣಿ ಮಹಿಳೆ ಮತ್ತು ಆಕೆಯ ಪತಿ ಸಜೀವ ದಹನವಾಗಿರುವ ದಾರುಣ ಘಟನೆ ಕಣ್ಣೂರಿನ ಜಿಲ್ಲಾ ಸರಕಾರಿ ಆಸ್ಪತ್ರೆ ಬಳಿ ನಡೆದಿದೆ. ಮೃತ...
ಪುತ್ತೂರು ಫೆಬ್ರವರಿ 02: ದಕ್ಷಿಣಕನ್ನಡ ಜಿಲ್ಲೆಯ ಹಲವು ಕಡೆ ಅರಣ್ಯ ಇಲಾಖೆಯ ಅಧಿಕಾರಿಗಳು ರೈತರ ಜಮೀನಿಗೆ ನುಗ್ಗಿ ದೌರ್ಜನ್ಯ ನಡೆಸುತ್ತಿದ್ದು, ಸರಕಾರ ತಕ್ಷಣವೇ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ನ್ಯಾಯ ಒದಗಿಸಬೇಕೆಂದು ಕರ್ನಾಟಕ ರಾಜ್ಯ ರೈತಸಂಘದ ದಕ್ಷಿಣಕನ್ನಡ...
ಪುತ್ತೂರು ಫೆಬ್ರವರಿ 2: ಕೇಂದ್ರ ಗೃಹಮಂತ್ರಿ ಅಮಿತ್ ಶಾ ಫೆಬ್ರವರಿ 11 ರಂದು ಪುತ್ತೂರಿಗೆ ಭೇಟಿ ನೀಡಲಿದ್ದಾರೆ. ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ವರ್ಷಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಿರುವ ಅವರು ಪುತ್ತೂರಿನ ತೆಂಕಿಲದಲ್ಲಿರುವ ವಿವೇಕಾನಂದ ಶಾಲಾ ಮೈದಾನದಲ್ಲಿ...