ಮಂಗಳೂರು ಜನವರ 31: ಉಳ್ಳಾಲ ಪೊಲೀಸರಿಗೆ ಶಾಸಕ ಖಾದರ್ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಕ್ರಮ ಮರಳು ದಂಧೆಕೋರರ ವಿರುದ್ದ ಕ್ರಮಕೈಗೊಳ್ಳದ ಉಳ್ಳಾಲ ಪೊಲೀಸರ ವಿರುದ್ದ ಯು.ಟಿ.ಖಾದರ್ ಗರಂ ಆಗಿದ್ದು, ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ಹಿಗ್ಗಾಮುಗ್ಗಾ...
ಕಾರ್ಕಳ ಜನವರಿ 31: ಲಾರಿ ಚಾಲಕರ ನಡುವೆ ಪ್ರಾರಂಭವಾದ ಗಲಾಟೆ ಕೊನೆಗೆ ಕೊಲೆಯಲ್ಲಿ ಅಂತ್ಯವಾದ ಘಟನೆ ಮುಡಾರು ಗ್ರಾಮದ ಮುಡ್ರಾಲು ಎಂಬಲ್ಲಿರುವ ಶ್ರೀದೇವಿ ಕ್ಯಾಶ್ಯೂ ಫ್ಯಾಕ್ಟರಿ ಎಂಬಲ್ಲಿ ಜನವರಿ 30ರಂದು ರಾತ್ರಿ ವೇಳೆ ನಡೆದಿರುವುದಾಗಿ ವರದಿಯಾಗಿದೆ....
ಮಂಗಳೂರು ಜನವರಿ 31:ಯಾವಾಗಲೂ ಮೊಬೈಲ್ ಬಳಸುತ್ತಿದ್ದ ಮಗನಿಗೆ ತಾಯಿ ಬೈದಿದಕ್ಕೆ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ನಗರದ ಕುಲಶೇಖರ ಕೋಟಿಮುರ ಅಪಾರ್ಟ್ ಒಂದಲ್ಲಿ ನಡೆದಿದೆ. ಜಗದೀಶ್ ಹಾಗೂ ವಿನಯ ದಂಪತಿಗಳ ಮಗನಾದ 14 ವರ್ಷದ...
ಬೆಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ಕರಾವಳಿಯ ಜನಪ್ರತಿನಿಧಿಗಳಿಗೆ ತುಳು ಭಾಷೆ ಬಗ್ಗೆ ಪ್ರೀತಿ ಬರಲಾರಂಭಿಸಿದ್ದು, ಇದೀಗ ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಲು ಸಮಿತಿ ರಚಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಕನ್ನಡ...
ಮಂಗಳೂರು ಜನವರಿ 30: ಖ್ಯಾತ ರಂಗಕಲಾವಿದ ತುಳುನಾಡ ಮಾಣಿಕ್ಯ ಎಂದೇ ಖ್ಯಾತರಾಗಿರುವ ಅರವಿಂದ್ ಬೋಳಾರ್ ಅವರಿಗೆ ಪಂಪ್ ವೆಲ್ ಬಳಿ ಅಪಘಾತವಾಗಿದೆ. ಪಂಪ್ ವೆಲ್ ಬಳಿ ಅತೀ ವೇಗವಾಗಿ ಚಲಿಸಿಕೊಂಡು ಬರುತ್ತಿದ್ದ ಬಸ್ಸೊಂದು ಢಿಕ್ಕಿ ಹೊಡೆಯುವುದನ್ನು...
ಬೆಳ್ತಂಗಡಿ ಜನವರಿ 30: 11 ಸಾವಿರ ರೂಪಾಯಿ ಬೇಡಿಕೆ ಇಟ್ಟು, ಖಾಸಗಿ ವಿಡಿಯೋ ವೈರಲ್ ಮಾಡುತ್ತೇನೆ ಎಂದು ಅಪರಿಚಿತ ವ್ಯಕ್ತಿಯ ಬ್ಲ್ಯಾಕ್ ಮೇಲ್ ಮಾಡಿದ್ದಕ್ಕೆ ಹೆದರಿ ಬಿ.ಕಾಂ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳ್ತಂಗಡಿಯಲ್ಲಿ...
ಕಾರ್ಕಳ ಜನವರಿ 30: ರಸ್ತೆ ಮಧ್ಯೆ ಖಾಸಗಿ ಬಸ್ ಕಂಡಕ್ಟರ್ ಮತ್ತು ಕೆಎಸ್ ಆರ್ ಟಿಸಿ ಬಸ್ ಚಾಲಕರಿಬ್ಬರು ಹೊಡೆದಾಡಿಕೊಂಡ ಘಟನೆ ಕಾರ್ಕಳ ಬಸ್ ನಿಲ್ದಾಣದಲ್ಲಿ ನಡೆದಿದೆ. ಸದ್ಯ ಗಲಾಟೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...
ಮಂಗಳೂರು ಜನವರಿ 30: ಪಾರ್ಸೆಲ್ ಡೆಲಿವರಿ ಅಂಗಡಿಗೆ ನುಗ್ಗಿದ ಕಳ್ಳರು ಡೆಲಿವರಿಗೆ ಇಟ್ಟಿದ ಬೆಲೆಬಾಳುವ ಪಾರ್ಸೆಲ್ ಹಾಗೂ ಲಕ್ಷಾಂತರ ನಗದು ಹಣವನ್ನು ಲೂಟಿ ಮಾಡಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಮುಕ್ಕ...
ಮಂಗಳೂರು ಜನವರಿ 30:ಸುರತ್ಕಲ್ ನಲ್ಲಿ ಪಾಝೀಲ್ ಕೊಲೆಯನ್ನು ನಮ್ಮ ಹುಡುಗರು ಎಲ್ಲರ ಎದುರೇ ಶೌರ್ಯದಿಂದ ನುಗ್ಗಿ ಮಾಡಿದ್ದಾರೆ’ ಎಂದು ವಿಶ್ವ ಹಿಂದೂ ಪರಿಷತ್ನ ಶರಣ್ ಪಂಪ್ವೆಲ್ ಹೇಳಿಕೆ ವಿರುದ್ದ ಇದೀಗ ಆಕ್ರೋಶ ವ್ಯಕ್ತವಾಗಿದ್ದು, ಪಾಝೀಲ್ ಕೊಲೆ...
ಉಳ್ಳಾಲ ಜನವರಿ 30: ಮಂಗಳೂರು ಹೊರವಲಯದ ಉಳ್ಳಾಲದ ರಾ.ಹೆ. 66 ರಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡಿದ್ದು, ಇಬ್ಬರು ಯುವತಿಯರು ಸಣ್ಣ ಗಾಯಗಳೊಂದಿಗೆ ಪಾರಾಗಿರುವ ಘಟನೆ...