ಮಂಗಳೂರು ಜನವರಿ 28: ದಂಪತಿಗಳ ಶವ ಮಂಗಳೂರಿನ ಬಿಜೈನ ಅಪಾರ್ಟ್ ಮೆಂಟ್ ಒಂದರಲ್ಲಿ ಪತ್ತೆಯಾಗಿದೆ. ಮೃತರನ್ನು ಬಿಜೈ ನಿವಾಸಿಗಳಾದ ದಿನೇಶ್ (65) ಹಾಗೂ ಶೈಲಜಾ (64) ಎಂದು ಗುರುತಿಸಲಾಗಿದೆ. ಶೈಲಜಾ ಅನಾರೋಗ್ಯ ಹಿನ್ನೆಲೆಯಲ್ಲಿ ಹಾಸಿಗೆ ಹಿಡಿದಿದ್ದು,...
ಕುಂದಾಪುರ ಜನವರಿ 28: ಖಾಸಗಿ ಬಸ್ ನಿಂದ ಇಳಿಯುವಾಗ ಆಯತಪ್ಪಿ ಬಿದ್ದ ವಿಧ್ಯಾರ್ಥಿ ಮೇಲೆ ಬಸ್ ಚಲಿಸಿದ ಪರಿಣಾಮ ವಿಧ್ಯಾರ್ಥಿ ಚಕ್ರದಡಿ ಸಿಲುಕಿ ಧಾರುಣವಾಗಿ ಸಾವನಪ್ಪಿದ ಘಟನೆ ಹೆಮ್ಮಾಡಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಮೃತ ವಿಧ್ಯಾರ್ಥಿಯನ್ನು...
ಮಧ್ಯಪ್ರದೇಶ ಜನವರಿ 28: ಸುಖೋಯ್-30 ಮತ್ತು ಮಿರಾಜ್ 2000 ವಿಮಾನಗಳು ಶನಿವಾರ ಬೆಳಗ್ಗೆ ಮಧ್ಯಪ್ರದೇಶದ ಮೊರೆನಾ ಬಳಿ ಪತನಗೊಂಡಿವೆ. ಮಧ್ಯಪ್ರದೇಶದ ಗ್ವಾಲಿಯರ್ ಏರ್ಬೇಸ್ನಿಂದ ಹೊರಟಿದ್ದ ಯುದ್ಧ ವಿಮಾನಗಳು ಪತನಗೊಂಡಿವೆ ಎಂದು ತಿಳಿದುಬಂದಿದೆ, ಆದರೆ, ಈ ಅವಘಡಕ್ಕೆ...
ಮಂಗಳೂರು ಜನವರಿ 28: ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನಲೆ ಮಂಗಳೂರು ಪೊಲೀಸ್ ಕಮಿಷನರ್ಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಲಾಗಿದೆ. ಫೆಬ್ರವರಿ 14ರೊಳಗೆ ತನಿಖಾ ವರದಿ, ದಾಖಲೆ ಸಹಿತ ವಿಚಾರಣೆಗೆ ಹಾಜರಾಗುವಂತೆ...
ಮಂಗಳೂರು ಜನವರಿ 28: ಲಂಚ ಪಡೆದು ಆದಾಯ ಮೀರಿ ಕೋಟಿ ಕೋಟಿ ಆಸ್ತಿ ಗಳಿಕೆ ಮಾಡಿದ್ದ ಭ್ರಷ್ಟ ಅರಣ್ಯಾಧಿಕಾರಿಗೆ ಕೋಟಿ ರೂ. ದಂಡ ಸಹಿತ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ಸತ್ರ...
ಮಂಗಳೂರು ಜನವರಿ 28: ವರ್ಕಶಾಪ್ ಅದರ ಮೇಲ್ಛಾವಣೆಯಿಂದ ಬಿದ್ದ ಪರಿಣಾಮ ಯುವಕನೋರ್ವ್ ಮೃತಪಟ್ಟ ಘಟನೆ ಬೈಕಂಪಾಡಿಯ ಕೈಗಾರಿಕಾ ಪ್ರದೇಶದಲ್ಲಿ ಗುರುವಾರ ಸಂಭವಿಸಿದೆ. ಮೃತರನ್ನು ಎಕ್ಕೂರುಗುಡ್ಡೆ ನಿವಾಸಿ ವರುಣ್(25) ಎಂದು ಗುರುತಿಸಲಾಗಿದ್ದು, ಗುರುವಾರ ಸಂಜೆ 5 ಗಂಟೆಯ...
ನವದೆಹಲಿ, ಜನವರಿ 28: ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ನಿರ್ಮಿಸಿರುವ ಸಾಕ್ಷ್ಯಚಿತ್ರವನ್ನು ದೆಹಲಿ ವಿಶ್ವವಿದ್ಯಾಲಯದ ಆವರಣದಲ್ಲಿ ಪ್ರದರ್ಶಿಸಲು ಮುಂದಾದ ವಿದ್ಯಾರ್ಥಿ ಗಳಲ್ಲಿ 24 ಮಂದಿಯನ್ನು ದೆಹಲಿ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ. ವಿಶ್ವವಿದ್ಯಾಲಯ ನೀಡಿದ...
ಮಂಗಳೂರು ಜನವರಿ 27: ವಾಲಿಬಾಲ್ ತರಬೇತುದಾರ ದಿ. ನಾಗೇಶ್ ಎ ಸ್ಮರಣಾರ್ಥ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪದವಿಪೂರ್ವ ಕಾಲೇಜು ಬಾಲಕರ ಹಾಗೂ ಬಾಲಕಿಯರ ಆಹ್ವಾನಿತ ತಂಡಗಳ ವಾಲಿಬಾಲ್ ಟೂರ್ನಿಯನ್ನು ನಾಳೆ ಜನವರಿ 28...
ಉಡುಪಿ ಜನವರಿ 27 : ಇಲ್ಲಿಯವರೆಗೆ 7 ಬಾರಿ ಪಕ್ಷಾಂತರ ಮಾಡಿರುವ ಸಿದ್ದರಾಮಯ್ಯ ನನ್ನನ್ನು ಪಕ್ಷಾಂತರಿ ಎಂದು ಕರೆದಿದ್ದು ವಿಪರ್ಯಾಸ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ತಿರುಗೇಟು ನೀಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಮೋದ್ ಮಧ್ವರಾಜ್...
ಪುತ್ತೂರು, ಜನವರಿ 27: ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಟ್ಟೆಯ ಮಳಿಗೆಯೊಂದಕ್ಕೆ ಗ್ರಾಹಕರ ಸೋಗಿನಲ್ಲಿ ಬಂದ ಅಪರಿಚಿತ ಮಹಿಳೆಯೊಬ್ಬರು ಬಟ್ಟೆಯೊಂದನ್ನು ಕಳವು ಮಾಡಿ ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆ ಸಿಬ್ಬಂದಿಗಳ...