ಮುಂಬೈ, ಜನವರಿ, 26: ವಿವಾಹ ವಾರ್ಷಿಕೋತ್ಸವ ಆಚರಿಸುವುದು ಸರ್ವೇ ಸಾಮಾನ್ಯ. ಆದರೆ ಇಲ್ಲೊಬ್ಬ ಮಹಿಳೆ ವಿಚ್ಛೇದನ ವಾರ್ಷಿಕೋತ್ಸವ ಆಚರಿಸಿದ್ದಾರೆ. 2019 ರವರೆಗೆ ಜೀವನದಲ್ಲಿ ಅನುಭವಿಸಿದ ನೋವಿನಿಂದ ಬಿಡುಗಡೆಗೊಂಡು ವಿಚ್ಛೇದನದ ಮೂಲಕ ಸ್ವತಂತ್ರಳಾದೆ ಎಂದು ಹೇಳಿಕೊಂಡಿರುವ ಮಹಿಳೆ...
ನವದೆಹಲಿ, ಜನವರಿ 26: ದೇಶಾದ್ಯಂತ 74ನೇ ಗಣರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದ್ದು, ಈ ವಿಶೇಷ ಸಂದರ್ಭದಲ್ಲಿ ಸರ್ಚ್ ಇಂಜಿನ್ ಗೂಗಲ್ ವಿಶೇಷ ಡೂಡಲ್ ರಚಿಸಿ ಭಾರತೀಯರಿಗೆ ಶುಭಾಶಯಗಳನ್ನು ಕೋರಿದೆ. ಗುಜರಾತ್ನ ಅಹಮದಾಬಾದ್ ಮೂಲದ ಕಲಾವಿದ ಪಾರ್ಥ್...
ಬೆಂಗಳೂರು ಜನವರಿ 25: ಕೆ.ಆರ್. ಮಾರುಕಟ್ಟೆ ಮೇಲ್ಸೇತುವೆಯಲ್ಲಿ ನಿಂತು ₹ 10 ಮುಖಬೆಲೆಯ ನೋಟುಗಳನ್ನು ಎಸೆದಿದ್ದ ಆರೋಪಿ ಅರುಣ್ ಅವರನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ನಡೆಸಿದ ಬಳಿಕ ಅರುಣ್ ನಾನು ಕಡಿಮೆ ದುಡ್ಡಿನಲ್ಲಿ...
ಮಂಗಳೂರು ಜನವರಿ 25: ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯವರ ವಾಹನ ಚಾಲಕ ಚಲಿಸುತ್ತಿರುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದ್ರಾಳಿ ರೈಲ್ವೆ ಬ್ರಿಜ್ ಸಮೀಪ ನಡೆದಿದೆ. ಮೃತರನ್ನು ಹೆಬ್ರಿ ಸಳಂಜೆ ಗ್ರಾಮದ ನಿವಾಸಿ...
ಧರ್ಮಸ್ಥಳ, ಜನವರಿ 25: ಲಾಡ್ಜ್ ನಲ್ಲಿ ರೂಂ ಮಾಡಲು ಯತ್ನಿಸುತ್ತಿದ್ದ ಅನ್ಯಕೋಮಿನ ಜೋಡಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಹಿಡಿದು ಪೋಲಿಸರಿಗೊಪ್ಪಿಸಿದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ದಾದಫೀರ್ ಮತ್ತು ವಿವಾಹಿತ ಮಹಿಳೆ ಧರ್ಮಸ್ಥಳದ ಲಾಡ್ಜ್ ನಲ್ಲಿ ರೂಂ...
ಬೆಂಗಳೂರು ಜನವರಿ 25: ಇತ್ತೀಚೆಗೆ ಕೊರಗಜ್ಜನ ಗುಡಿಯಲ್ಲಿ ನಟಿ ಪ್ರೇಮ ಅವರು ತಮ್ಮ ಎರಡನೇ ಮದುವೆ ಬಗ್ಗೆ ಕೇಳಿ ಕೊಂಡಿದ್ದಾರೆ ಎಂಬ ವೈರಲ್ ಸುದ್ದಿಗೆ ಇದೀಗ ಪ್ರೇಮ ಸ್ಪಷ್ಟನೆ ನೀಡಿದ್ದು, ನಾನು ಸದ್ಯಕ್ಕೆ ಎರಡನೇ ಮದುವೆ...
ಉಡುಪಿ ಜನವರಿ 25: ಅಪರೂಪದ ಹಾರುವ ಹಾವೊಂದು ಪತ್ತೆಯಾದ ಘಟನೆ ಉಡುಪಿ ಪರ್ಕಳದ ಮಾರ್ಕೆಟ್ ಬಳಿ ನಡೆದಿದೆ. ಸುಮಾರು ಎರಡುವರೆ ಅಡಿ ಉದ್ದವಿರುವ ಈ ಹಾವಿನ ಮೈಮೇಲೆ ಕಪ್ಪುಬಳಿ ಗೆರೆಗಳಿದ್ದವು, ಕೆಂಪು ಬಣ್ಣ ಹೊಂದಿತ್ತು ಎಲ್ಲರು...
ಮಂಗಳೂರು ಜನವರಿ 25: ನ್ಯಾಯಾಲಯಕ್ಕೆ ಹಾಜರು ಪಡಿಸಿ ಮರಲಿ ಕಾರಾಗೃಹಕ್ಕೆ ಕರೆತಂದ ವಿಚಾರಣಾಧೀನ ಕೈದಿ ಬಳಿ ಗಾಂಜಾ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಇದೀಗ ಕೈದಿ ವಿರುದ್ದ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಜಿಲ್ಲಾ...
ಮಂಗಳೂರು ಜನವರಿ 24: ಮಂಗಳೂರು ಮೂಲದ ಯೋಧ ಹೃದಯಾಘಾತದಿಂದ ನಿಧನರಾದ ಘಟನೆ ಮಧ್ಯಪ್ರದೇಶದ ಭೋಪಾಲ್ನಲ್ಲಿ ನಡೆದಿದೆ. ಭೋಪಾಲ್ ನಲ್ಲಿ ಸಶಸ್ತ್ರ ಸೀಮಾ ಬಲ್ನಲ್ಲಿ ಕರ್ತವ್ಯದಲ್ಲಿದ್ದ ಮುರಳಿಧರ್ ರೈ (37) ಹುತಾತ್ಮ ಯೋಧರಾಗಿದ್ದಾರೆ. ಅವರು ನಿನ್ನೆ...
ಕಾಸರಗೋಡು ಜನವರಿ 24: ಎರಡು ಲಾರಿಗಳ ನಡುವೆ ಉಂಟಾದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಚಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಆರಿಕ್ಕಾಡಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಗಾಯ ಗೊಂಡ ಚಾಲಕರನ್ನು ಕುಂಬಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ...