ಕುಂದಾಪುರ ಜನವರಿ 23: ಸಿಮೆಂಟ್ ತುಂಬಿದ್ದ ಕಂಟೈನರ್ ಲಾರಿಯೊಂದು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂದಾಪುರದ ಸಂಗಂ ಜಂಕ್ಷನ್ ನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕೊಪ್ಪಳದಿಂದ ಸುಮಾರು 50 ಟನ್ ಗಿಂತಲೂ ಹೆಚ್ಚು ಸಿಮೆಂಟ್...
ಬೆಂಗಳೂರು ಜನವರಿ 23: ಕನ್ನಡದ ಹೆಸರಾಂತ ಪೋಷಕ ನಟ ಲಕ್ಷ್ಮಣ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು, ಕನ್ನಡದ ‘ಯಜಮಾನ’, ‘ಸೂರ್ಯವಂಶ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರ ಮಾಡಿ ನಟ ಲಕ್ಷ್ಮಣ್ ಗಮನ...
ಮಂಗಳೂರು ಜನವರಿ 23: ವಿವಾಹಿತ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯ ಬಾಳ ಗ್ರಾಮದ ಒಟ್ಟೆಕಾಯರ್ ಮನೆ ಎಂಬಲ್ಲಿ ನಿನ್ನೆ ನಡೆದಿದೆ.ಉಳ್ಳಾಲ ಕೋಟೆಕಾರಿನ ಮಾಡೂರು ನಿವಾಸಿ ಚಂದ್ರಶೇಖರ್- ಗಿರಿಜಾ ದಂಪತಿಯ...
ಸುಳ್ಯ ಜನವರಿ 22: ಔಷಧಿಗೆಂದು ತೆರಳಿದ ಮಹಿಳೆಯೊಬ್ಬರು ಮನೆಗೆ ಮರಳಿ ತೆರಳದೆ ನಾಪತ್ತೆಯಾದ ಘಟನೆ ಮರ್ಕಂಜ ಗ್ರಾಮದಲ್ಲಿ ನಡೆದಿದೆ. ನಾಪತ್ತೆಯಾದವರನ್ನು ಮರ್ಕಂಜ ಗ್ರಾಮದ ರಾಜಶೇಖರ ಅವರ ಪತ್ನಿ ಕೀರ್ತಿಶ್ರೀ(26) ಎಂದು ಗುರುತಿಸಲಾಗಿದೆ. ಜನವರಿ 21ರಂದು ಎಲಿಮಲೆ...
ಉಡುಪಿ ಜನವರಿ 22: ಚಿರತೆ ದಾಳಿಗೆ ಕೋಣವೊಂದು ಬಲಿಯಾಗಿರುವ ಘಟನೆ ಪರ್ಕಳ ಇಲ್ಲಿನ ಹೆರ್ಗದ ಬಳಿ ಇರುವ ಪ್ರಸಾದ್ ಕಾಲೋನಿಯ 5ನೇ ಕ್ರಾಸ್ ನಲ್ಲಿ ನಡೆದಿದೆ. ಸಾಧಾರಣ ನಾಲ್ಕೈದು ವರ್ಷದ ಸಣ್ಣ ಗಾತ್ರದ ಕೋಣ ಇದಾಗಿದೆ....
ಉಡುಪಿ, ಜನವರಿ 22: ಕೋವಿಡ್-19 ನಾಲ್ಕನೇ ಅಲೆಯ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜನವರಿ 23 ರಂದು ಸಾರ್ವಜನಿಕರಿಗೆ ಜಿಲ್ಲೆಯ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಮತ್ತು ಪದವಿ ವಿದ್ಯಾರ್ಥಿಗಳಿಗೆ ಪದವಿ ಕಾಲೇಜುಗಳಲ್ಲಿ ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್...
ಮಂಗಳೂರು ಜನವರಿ 22: ಕರಾವಳಿಯಲ್ಲಿ ನಡೆಯುತ್ತಿರುವ ಧರ್ಮದಂಗಲ್ ವಿರುದ್ದ ಇದೀಗ ಆಕ್ರೋಶ ವ್ಯಕ್ತವಾಗಿದ್ದು, ದೇವಸ್ಥಾನಗಳ ಜಾತ್ರೆ ಸಂದರ್ಭ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹಾಕಿರುವ ಬ್ಯಾನರ್ ಗಳನ್ನು ಹಾಕಿ ಸಮಾಜದಲ್ಲಿ ಅಶಾಂತಿ ಸ್ರಷ್ಟಿಸಲು ಪ್ರಯತ್ನಿಸಲಾಗುತ್ತಿದೆ. ಈ ರೀತಿಯ...
ಉಡುಪಿ ಜನವರಿ 22: ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ನಂಬಿಕೆ ದ್ರೋಹ ಮಾಡಿದ್ದು, ಅವರು ಯಾವುದೇ ಜಾಗದಲ್ಲೂ ನಿಂತ್ರು ಪ್ರಮೋದ್ ಮಧ್ವರಾಜ್ ನ ಸೊಲಿಸಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಉಡುಪಿಯಲ್ಲಿ ಪ್ರಜಾಧ್ವನಿ ಸಮಾವೇಶದಲ್ಲಿ...
ಕಡಬ, ಜನವರಿ 22: ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಏಣಿತ್ತಡ್ಕ ಎಂಬಲ್ಲಿ ಕುಮಾರಧಾರ ನದಿಯಲ್ಲಿ ತೆಪ್ಪ ಮಗುಚಿ ಮಹಿಳೆಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಏಣಿತ್ತಡ್ಕ ನಿವಾಸಿ ಬಾಳಪ್ಪ ನಾಯ್ಕ ಎಂಬುವವರ ಪತ್ನಿ ಗೀತಾ(46) ಮೃತಪಟ್ಟ...
ಮಂಗಳೂರು ಜನವರಿ 22: ನಗರದ ಕಂಕನಾಡಿ ಬಳಿ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದವನಿಗೆ ಸಾರ್ವಜನಿಕರು ಥಳಿಸಿದ ಘಟನೆ ನಡೆದಿದೆ. ಆರೋಪಿಯನ್ನು ಉಳ್ಳಾಲದ ನಿವಾಸಿ ನವಾಜ್ (35) ಎಂದು ಗುರುತಿಸಲಾಗಿದೆ. 8 ವರ್ಷದ ಬಾಲಕಿ ಗಿಡವೊಂದರಿಂದ ಹಣ್ಣು...