ಬೆಂಗಳೂರು ಅಗಸ್ಟ್ 11: ನಟ ಸುದೀಪ್ ಹಾಗೂ ನಿರ್ಮಾಪಕ ಎಂ.ಎನ್ ಕುಮಾರ್ ನಡುವೆ ನಡೆಯುತ್ತಿರುವ ಕಾನೂನು ಸಮರ ಮುಂದುವರೆದಿದ್ದು, ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಸುದೀಪ್ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಿದ್ದಾರೆ. ನಗರದ 13...
ಮಂಗಳೂರು ,ಅಗಸ್ಟ್ 10: ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿನಿಯನ್ನು ಪರಿಚಯಿಸಿಕೊಂಡು ಆಕೆಗೆ ತಾನು ಪೊಲೀಸ್ ಎಂದು ನಂಬಿಸಿ ಆಕೆಯ ಅತ್ಯಚಾರ ಮಾಡಿದಲ್ಲದೇ ಆಕೆಯ ನಗ್ನ ಪೋಟೋಗಳನ್ನು ವೈರಲ್ ಮಾಡಿದ ಆರೋಪದ ಮೇಲೆ ನಾಟಕ ಕಲಾವಿದನನ್ನು ಪೊಲೀಸರು ಅರೆಸ್ಟ್...
ಮಂಗಳೂರು ಅಗಸ್ಟ್ 10 : ಕಾಂಗ್ರೇಸ್ ಸರಕಾರ ಬಂದ ಮೇಲೆ ಅಧಿಕಾರಿಗಳು ನಮ್ಮ ಮಾತನ್ನು ಕೇಳುವುದಿಲ್ಲ, ಅಲ್ಲದೆ ಶಾಸಕರಿಗೆ ಅಧಿಕಾರಿಗಳು ಮರ್ಯಾದಿಯೇ ನೀಡುತ್ತಿಲ್ಲ ಎಂದು ಮೂಡಬಿದಿರೆ ಹಾಗೂ ಬಂಟ್ವಾಳ ಶಾಸಕರು ಆರೋಪಿಸಿದ್ದಾರೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
ಪುತ್ತೂರು ಅಗಸ್ಟ್ 10: 7 ನೇ ವೇತನ ಆಯೋಗ ವರದಿ ಸಂಪೂರ್ಣ ಜಾರಿಗೆ ಅಗ್ರಹಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘ ಪುತ್ತೂರು ಮತ್ತು ರಾಷ್ಟ್ರೀಯ ಗ್ರಾಮೀಣ ಅಂಚೆ ನೌಕರರ ಸಂಘ ಪುತ್ತೂರು ಇವುಗಳ...
ಮಂಗಳೂರು ಅಗಸ್ಟ್ 10: ಮಂಗಳೂರಿನ ಕೆಲವು ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆ ಮಾಡಲಾಗಿದ್ದು, ಅಂಗನವಾಡಿಯಿಂದ ಮೊಟ್ಟೆ ತಿಂದ ಕೆಲವರು ಅಸ್ವಸ್ಥರಾದ ಘಟನೆ ನಡೆದಿದೆ. ಕಾಟಿಪಳ್ಳ ಆಸುಪಾಸಿನಲ್ಲಿ ಅಂಗನವಾಡಿಗಳಿಗೆ ಕೊಳೆತ ಮೊಟ್ಟೆ ಪೂರೈಕೆಯಾಗಿದ್ದು, ಆಕಾಶಭವನದಲ್ಲಿ ಗರ್ಭಿಣಿ ಮಹಿಳೆ,...
ಉಡುಪಿ ಅಗಸ್ಟ್ 10 : ಉಡುಪಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದ ವಿಡಿಯೋ ಪ್ರಕರಣದ ಸಂತ್ರಸ್ಥೆ ವಿದ್ಯಾರ್ಥಿನಿಯಿಂದ ಬುಧವಾರ ಸಿಐಡಿ ಪೊಲೀಸರು ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. ಉಡುಪಿ ಪೊಲೀಸರು ತನಿಖೆ ನಡೆಸುತ್ತಿದ್ದ ಈ ಪ್ರಕರಣವನ್ನು ರಾಜ್ಯ ಸರ್ಕಾರ...
ಬೆಂಗಳೂರು, ಆಗಸ್ಟ್ 09: ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾಗೆ 18.34 ಕೋಟಿ ರೂ.ನಷ್ಟ ಮಾಡಿದ್ದ ನಾಲ್ವರು ಆರೋಪಿಗಳಿಗೆ ಸಿಬಿಐ ವಿಶೇಷ ಕೋರ್ಟ್, ಜೈಲುಶಿಕ್ಷೆ ಮತ್ತು 23.02ಕೋಟಿ ರೂ.ದಂಡ ವಿಧಿಸಿದೆ. ಖಾಸಗಿ ಕಂಪೆನಿ ನಿರ್ದೇಶಕ ಜಿ.ಧನಂಜಯರೆಡ್ಡಿಗೆ 4...
ಕಾರ್ಕಳ, ಆಗಸ್ಟ್ 10: ಸೌಜನ್ಯಾ ಕೊಲೆ ಪ್ರಕರಣದಲ್ಲಿ ನಿರ್ದೋಷಿಯಾಗಿ ಬಿಡುಗಡೆಯಾಗಿರುವ ಕಾರ್ಕಳ ತಾಲ್ಲೂಕಿನ ಬೈಲೂರಿನ ಸಂತೋಷ್ ರಾವ್ ನಿವಾಸಕ್ಕೆ ಬುಧವಾರ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ, ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸಹಿತ ಹಲವರು ಭೇಟಿ ನೀಡಿ...
ಮಂಗಳೂರು ಅಗಸ್ಟ್ 09: ಟಿಪ್ಪರ್ ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಮೂರು ಕಾವೇರಿ ಎಂಬಲ್ಲಿ ನಡೆದಿದೆ. ಕಿನ್ನಿಗೋಳಿ ಸಮೀಪದ...
ಮಂಗಳೂರು, ಅಗಸ್ಟ್ 09: ಕರ್ಣಾಟಕ ಬ್ಯಾಂಕ್ನ ಮಾಜಿ ಆಡಳಿತ ನಿರ್ದೇಶಕ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ಪಿ.ಜಯರಾಮ ಭಟ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಇಂದು ಅಪರಾಹ್ನ ಮುಂಬಯಿನಿಂದ ವಿಮಾನದಲ್ಲಿ ಬಂದು ಮಂಗಳೂರು...