ಇಲ್ಲೊಂದು ದೇಶದಲ್ಲಿ ವಿಚಿತ್ರ ಆಚರಣೆಯನ್ನು ಮಾಡಲಾಗುತ್ತದೆ. ಯಾರಾದರೂ ಮದುವೆಯಾಗದೆ 25 ವರ್ಷಗಳು ಕಳೆದರೆ, ಅದು ಹುಡುಗನಾಗಿರಲಿ ಅಥವಾ ಹುಡುಗಿಯಾಗಿರಲಿ, ಅವರ ಸ್ನೇಹಿತರು ಅವರನ್ನು ಕಂಬಕ್ಕೆ ಅಥವಾ ಮರಕ್ಕೆ ಕಟ್ಟಿ ದಾಲ್ಚಿನ್ನಿ ಪುಡಿ ಅಥವಾ ಖಾರದ ಪುಡಿಯಿಂದ...
ನವದೆಹಲಿ, ಜನವರಿ 19: ಕಾಮನ್ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಗೇಮ್ಸ್ ಎರಡರಲ್ಲೂ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್, ಭಾರತದ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ಭೂಷಣ್ ಶರಣ್ ಸಿಂಗ್ ವಿರುದ್ಧ ಗಂಭೀರ...
ಬೆಂಗಳೂರು, ಜನವರಿ 18: ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಕಿರಿಕ್ ಪಾರ್ಟಿ ಮೂಲಕ ಕನ್ನಡ ಸಿನಿಮಾ ರಂಗಕ್ಕೆ ಕಾಲಿಟ್ಟಿದ್ದರು. ಇತ್ತೀಚಿಗೆ ಹಲವಾರು ಹೇಳಿಕೆಗಳಿಂದಾಗಿ ರಶ್ಮಿಕಾ ಮಂದಣ್ಣ ಸಾಕಷ್ಟು ಟ್ರೋಲ್ ಗೆ ಗುರಿಯಾಗಿದ್ದಾರೆ. ಇದೀಗ ಯೂಟ್ಯೂಬ್ ಚಾನೆಲ್ಗೆ...
ಉಳ್ಳಾಲ ಜನವರಿ 18: ಉಳ್ಳಾಲ ಪೊಲೀಸ್ ಇನ್ ಸ್ಪೆಕ್ಟರ್ ಸಂದೀಪ್ ಜಿ.ಎಸ್. ಹೆಸರಲ್ಲಿ ಯಾರೋ ನಕಲಿ ಇನ್ಸ್ಟಾ ಗ್ರಾಮ್ ಖಾತೆ ತೆರೆದು ಅವರ ಸ್ನೇಹಿತರಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಪ್ರಸಂಗ ನಡೆದಿದೆ. ಉಳ್ಳಾಲ ಪೊಲೀಸ್ ಠಾಣೆಯ...
ಕೀವ್: ಯುದ್ದ ಪೀಡಿತ ಉಕ್ರೇನ್ ನಲ್ಲಿ ಹೆಲಿಕಾಪ್ಟರ್ ಒಂದು ಪತನಗೊಂಡಿದ್ದು, ಉಕ್ರೇನ್ ನ ಸಚಿವರು ಸೇರಿದಂತೆ 16 ಮಂದಿ ಸಾವನಪ್ಪಿದ್ದಾರೆ. ಹೆಲಿಕಾಪ್ಟರ್ ಪತನಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಪತನಗೊಂಡ ಹೆಲಿಕಾಪ್ಟರ್ ಶಿಶುವಿಹಾರ ಕೇಂದ್ರದ ಮೇಲೆ...
ಉಪ್ಪಿನಂಗಡಿ, ಜನವರಿ 18: ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟಗೊಂಡು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿ ಗಾಂಧಿ ಪಾರ್ಕ್ ನಲ್ಲಿ ಕಾರ್ಯಾ ನಿರ್ವಹಿಸುತ್ತಿರುವ ಇಂಡಿಯನ್ ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ...
ಕೊಪ್ಪಳ, ಜನವರಿ 18: ಜೂಜಾಟ ಹಾಗೂ ಗ್ಯಾಂಬ್ಲಿಂಗ್ ಅಡ್ಡೆಗಳ ಮೇಲೆ ಪೊಲೀಸರು ದಾಳಿ ಮಾಡಿ ಅಲ್ಲಿದ್ದ ಕೋಳಿಗಳನ್ನು ಬಂಧಿಸಿದ ವಿಚಿತ್ರ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳದ ಕಾರಟಗಿ ತಾಲೂಕಿನ ಪನ್ನಾಪುರ ಹತ್ತಿರದ ಬಸವಣ್ಣ ಕ್ಯಾಂಪ್ನಲ್ಲಿ ಸಂಕ್ರಮಣ...
ವಿವಾಹ ಸಂಪ್ರದಾಯಗಳು ವಿಚಿತ್ರ ಮತ್ತು ವಿಭಿನ್ನವಾಗಿರುತ್ತವೆ. ಆದರೆ ಬಹುತೇಕ ಎಲ್ಲಾ ಕಡೆಗಳಲ್ಲಿ ಇವನ್ನೆಲ್ಲ ತಪ್ಪದೇ ಪಾಲಿಸುತ್ತಾರೆ. ಇದಕ್ಕೆಲ್ಲ ಅವರದ್ದೇ ಆದ ತರ್ಕವಿದೆ. ಮದುವೆಯ ನಂತರ ವಧು-ವರರ ಮೊದಲ ರಾತ್ರಿ ಆಯೋಜನೆ ಮಾಡುವುದು ಸಾಮಾನ್ಯ. ಆದರೆ ಮೊದಲ...
ವಾಷಿಂಗ್ಟನ್, ಜನವರಿ 18: ಮೈಕ್ರೋಸಾಫ್ಟ್ ಕಂಪೆನಿ ಹಲವು ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಲಿದೆ. ಸಾಫ್ಟ್ ವೇರ್ ದೈತ್ಯ ಕಂಪೆನಿ ಶೇಕಡಾ 5ರಷ್ಟು ನೌಕರರನ್ನು ಅಂದರೆ ಸುಮಾರು 11 ಸಾವಿರ ಮಂದಿ ಉದ್ಯೋಗಿಗಳನ್ನು ವಜಾಗೊಳಿಸುತ್ತಿದೆ ಎಂದು ರಾಯ್ಟರ್ಸ್ ಸುದ್ದಿಸಂಸ್ಥೆ...
ಮಂಗಳೂರು, ಜನವರಿ 18: ‘ನಾನು ಶಾಸಕನಾದ ಬಳಿಕ ನಗರದ ವಿವಿಧ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಮೂಲಕ ನಾಲ್ಕೂವರೆ ವರ್ಷಗಳಲ್ಲಿ ₹ 4,750 ಕೋಟಿ ಅನುದಾನ ಬಿಡುಗಡೆ ಆಗಿದೆ. ಆದರೆ,...