ಮಂಗಳೂರು, ಜನವರಿ 18: ನಗರದ ಮಣಪ್ಪುರಂ ಫೈನಾನ್ಸ್ನ ಉದ್ಯೋಗಿಯಾಗಿದ್ದ ಯುವತಿಯೊಬ್ಬಳು ನಾಪತ್ತೆಯಾದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಮಲಾಕ್ಷ ಎಂಬವರ ಪುತ್ರಿ ಶಿವಾನಿ (20) ಕಾಣೆಯಾದ ಯುವತಿ. ಈಕೆ ಜ.16ರಂದು ಬೆಳಗ್ಗೆ 7ಕ್ಕೆ ಕೆಲಸಕ್ಕೆ...
ಕೊಚ್ಚಿ, ಜನವರಿ 18: ಕೇರಳದ ತಿರುವೈರಾಣಿಕ್ಕುಳಂ ಮಹಾದೇವ ದೇವಸ್ಥಾನಕ್ಕೆ ದಕ್ಷಿಣ ಭಾರತದ ನಟಿ ಅಮಲಾ ಪೌಲ್ ಅವರಿಗೆ ಪ್ರವೇಶ ನಿರಾಕರಿಸಲಾಗಿದೆ. ನಡತುರಪ್ಪು ಹಬ್ಬದ ಹಿನ್ನೆಲೆಯಲ್ಲಿ ನಿನ್ನೆ ಅಮಲಾ ಅವರು ದೇವಸ್ಥಾನಕ್ಕೆ ಆಗಮಿಸಿದ್ದ ವೇಳೆ ಅಲ್ಲಿನ ಅಧಿಕಾರಿಗಳು...
ಉಡುಪಿ, ಜನವರಿ 17: ವಿದ್ಯಾವಾಚಸ್ಪತಿ ಡಾ ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಉಡುಪಿ ಜಿಲ್ಲಾ ಮತ್ತು ನಗರ ಕೇಂದ್ರ ಗ್ರಂಥಾಲಯಕ್ಕೆ ಪ್ರಸಿದ್ಧ ಚಿತ್ರನಟಿ ವಿನಯಾಪ್ರಸಾದ್ ಮತ್ತು ಚಿಂತಕಿ ವೀಣಾ ಬನ್ನಂಜೆಯವರು ಮಂಗಳವಾರ ಭೇಟಿ ನೀಡಿದರು. ಬನ್ನಂಜೆ ಆಚಾರ್ಯರ...
ಪುತ್ತೂರು, ಜನವರಿ 17: ಮನೆಯಂಗಳದಲ್ಲೇ 23 ವರ್ಷದ ಯುವತಿಗೆ ವ್ಯಕ್ತಿಯೊಬ್ಬ ಚೂರಿ ಇರಿದು ಪರಾರಿಯಾದ ಘಟನೆ ಜ.17ರಂದು ಮುಂಡೂರು ಸಮೀಪದ ಕಂಪದಲ್ಲಿ ನಡೆದಿದೆ. ಮೃತ ಯುವತಿಯನ್ನು ಮುಂಡೂರು ಕಂಪ ನಿವಾಸಿ ದಿ.ಗುರುವಪ್ಪ ಮತ್ತು ದೇವಕಿ ದಂಪತಿಗಳ...
ಬೆಂಗಳೂರು, ಜನವರಿ 17: ಮೂರು ವರ್ಷಗಳ ಹಿಂದೆ ತೆರೆಕಂಡ ‘ನ್ಯೂರಾನ್’ ಸಿನಿಮಾದ ನಾಯಕ ಮಂಜುನಾಥ್ ಅಲಿಯಾಸ್ ಸಂಜು ಅರೆಸ್ಟ್ ಆಗಿದ್ದಾನೆ. ಸಿನಿಮಾ ರಂಗದ ಹೆಸರನ್ನು ದುರುಪಯೋಗ ಪಡಿಸಿಕೊಂಡ ಈತ ಲೊಕ್ಯಾಂಟು ಆ್ಯಪ್ ಮೂಲಕ ವೇಶ್ಯಾವಾಟಿಕೆ ದಂಧೆ...
ಹೈದರಾಬಾದ್, ಜನವರಿ 17: ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಪತ್ನಿ ಹಾಗೂ ನಟಿ ಪಲ್ಲವಿ ಜೋಶಿ ಗಾಯಗೊಂಡಿದ್ದಾರೆ. ದಿ ವ್ಯಾಕ್ಸಿನ್ ವಾರ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಅವರು, ಶೂಟಿಂಗ್ ವೇಳೆಯಲ್ಲಿ ನಡೆದ ಅವಘಡದಿಂದ...
ಮಂಗಳೂರು, ಜನವರಿ 17: ಮಂಗಳೂರು ನಗರದ ಜಪ್ಪಿನ ಮೊಗರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸರಕು ತುಂಬಿದ ಟ್ರಕ್ ಒಂದು ಅಪಘಾತಕ್ಕೀಡಾಗಿದೆ. ಸೋಮವಾರ ಸಂಜೆ ಈ ದುರ್ಘಟನೆ ಸಂಭವಿಸಿದೆ. ತಮಿಳುನಾಡು ನೋಂದಣಿಯ TN 24- m-...
ಜಲಂಧರ್, ಜನವರಿ 17: ಪಂಜಾಬ್ನ ಜಲಂಧರ್ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. 20ರ ಹರೆಯದ ನಾಲ್ವರು ಹುಡುಗಿಯರು ತನ್ನನ್ನು ಅಪಹರಿಸಿ ನಂತರ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆಂದು ವ್ಯಕ್ತಿಯೊಬ್ಬ ಆರೋಪಿಸಿದ್ದಾನೆ. ಇದು ಕೇಳಲು ವಿಚಿತ್ರ ಎನಿಸಿದರೂ ನಿಜವಾಗಿಯೂ ನಡೆದಿರುವ...
ಅಯೋಧ್ಯೆ, ಜನವರಿ 17: ನಿರ್ಮಾಣ ಹಂತದಲ್ಲಿರುವ ರಾಮ ಮಂದಿರದ ಸ್ಥಳದಲ್ಲಿ ಕಾವಲುಗಾರರೊಬ್ಬರು ನೀಲ್ಗಾಯ್ ಆಕ್ರಮಣದಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸೋಮವಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ‘ಪ್ರಾಂತೀಯ ಸಶಸ್ತ್ರ ಪಡೆಯ 32ನೇ ಬೆಟಾಲಿಯನ್ನ ಕಮಾಂಡೊ ಮೊಹಮ್ಮದ್ ಹನೀಫ್ ಎಂಬುವರ...
ಚಂಡೀಗಢ: ಬೀದಿ ಬದಿಯಲ್ಲಿರುವ ನಾಯಿಗಳಿಗೆ ಆಹಾರ ನೀಡುತ್ತಿದ್ದ ಯುವತಿಯ ಮೇಲೆ ಕಾರೊಂದು ಹರಿದ ಘಟನೆ ಚಂಡೀಗಢದಲ್ಲಿ ನಡೆದಿದೆ.ಅಪಘಾತದ ಬಳಿಕ ಕಾರಿನ ಚಾಲಕ ಕಾರನ್ನು ನಿಲ್ಲಿಸದೇ ಪರಾರಿಯಾಗಿದ್ದು, ಯುವತಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡಿರುವ...