ಹೆಬ್ರಿ ಅಗಸ್ಟ್ 02 : ನಡೆದುಕೊಂಡು ಹೋಗುತ್ತಿರುವ ವೇಳೆ ಆಕಸ್ಮಿಕವಾಗಿ ನೀರಿನ ಹೊಂಡಕ್ಕೆ ಬಿದ್ದು ಮೂರು ವರ್ಷದ ಬಾಲಕಿಯೊಬ್ಬಳು ಸಾವನಪ್ಪಿರುವ ಘಟನೆ ನಾಲ್ಕೂರು ಗ್ರಾಮದ ಕಜ್ಕೆ ದೊಡ್ಡ ಮನೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಕಜ್ಕೆ...
ಪುತ್ತೂರು ಅಗಸ್ಟ್ 02- ಧರ್ಮಸ್ಥಳ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಇದೀಗ ಪ್ರತಿಭಟನೆಗಳು ಹೆಚ್ಚಾಗಿದ್ದು, ವಿಧ್ಯಾರ್ಥಿನಿ ಸೌಜನ್ಯ ಸಾವಿನ ಮರು ತನಿಖೆಗೆ ಒತ್ತಾಯಿಸಿ ಹಕ್ಕೊತ್ತಾಯ ಒಕ್ಕಲಿಗ ಗೌಡ ಸಂಘದ ನೇತೃತ್ವದಲ್ಲಿ ಕಡಬದ ತಹಶೀಲ್ದಾರ್ ಕಛೇರಿ ಬಳಿ ಪ್ರತಿಭಟನಾ...
ಕಾರವಾರ ಅಗಸ್ಟ್ 02 : ಪೋಷಕರ ನಿರ್ಲಕ್ಷ್ಯದಿಂದಾಗಿ 8 ತಿಂಗಳ ಮಗು ಮೊಬೈಲ್ ಚಾರ್ಜರ್ ಪಿನ್ ಅನ್ನು ಬಾಯಿಗೆ ಹಾಕಿದ ಪರಿಣಾಮ ಮಗು ಕರೆಂಟ್ ಹೊಡೆದು ಸಾವನಪ್ಪಿದ ಘಟನೆ ಕಾರವಾರದ ಸಿದ್ದರದಲ್ಲಿ ನಡೆದಿದೆ. ಸಂತೋಷ್ ಕಲ್ಗುಟ್ಕರ್...
ಬೆಂಗಳೂರು ಅಗಸ್ಟ್ 02 : ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಸಂಘ ಪರಿವಾರದವರಿಂದ ನಿರಂತರ ಅತ್ಯಾಚಾರಕ್ಕೆ ಒಳಪಟ್ಟ ದಲಿತ ಬಾಲಕಿಯ ಬಗ್ಗೆ ಬಿಜೆಪಿಯವರ ಮೌನವೇಕೆ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ...
ಉಡುಪಿ ಆಗಸ್ಟ್ 02 : ಖಾಸಗಿ ಕಾಲೇಜಿನ ವಿಡಿಯೋ ಪ್ರಕರಣ ಇನ್ನು ಬಿಸಿಯಾಗಿರುವಂತೆ ಇದೀಗ ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿದೆ. ಕಾರ್ಕಳದಲ್ಲಿ ಮಂಗಳೂರಿನ ವೈದ್ಯರ ತಂಡದ ಕಾರು ತಡೆದು ದುಷ್ಕರ್ಮಿಗಳು ಹಲ್ಲೆಗೆ ಯತ್ನಿಸಿದ್ದು, ಇದೀಗ...
ಮುಂಬೈ, ಜುಲೈ 02: ಬಾಲಿವುಡ್ನ ಹಲವು ಚಿತ್ರಗಳಲ್ಲಿ ಕೆಲಸ ಮಾಡಿದ್ದ ಖ್ಯಾತ ಕಲಾ ನಿರ್ದೇಶಕ ನಿತಿನ್ ದೇಸಾಯಿ ಮುಂಬೈನ ಕರ್ಜಾತ್ನಲ್ಲಿರುವ ಅವರ ಎನ್ಡಿ ಸ್ಟುಡಿಯೋದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಲಗಾನ್ ಮತ್ತು ಜೋಧಾ ಅಕ್ಬರ್ನಲ್ಲಿನ ಕೆಲಸಕ್ಕಾಗಿ ಅವರು...
ಬಂಟ್ವಾಳ ಅಗಸ್ಟ್ 02 : ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಅದರಲ್ಲಿ ಅಕ್ಷೇಪಾರ್ಹ ಪೋಸ್ಟ್ ಹಾಕಲಾಗಿದ್ದು, ಈ ಬಗ್ಗೆ ಮಂಗಳೂರು ಸೈಬರ್ ಕ್ರೈಂ...
ಬೆಂಗಳೂರು, ಆಗಸ್ಟ್ 02 : ಯುವತಿಯೊಬ್ಬರ ಮೇಲೆ ಅತ್ಯಾಚಾರ ಎಸಗಿರುವ ಆರೋಪದಡಿ ನೃತ್ಯ ಶಿಕ್ಷಕ ಸೇರಿ ಮೂವರನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ನೃತ್ಯ ಶಿಕ್ಷಕ ಆ್ಯಂಡಿ ಜಾರ್ಜ್ ಅಲಿಯಾಸ್ ಹಾಂಕ್ಲೆ ಹಾಗೂ ಸ್ನೇಹಿತರಾದ ಸಂತೋಷ್,...
ನವದೆಹಲಿ ಅಗಸ್ಟ್ 1 : ಲೋಕಸಭೆ ಚುನಾವಣೆ ಹತ್ತಿ ಬರುತ್ತಿದ್ದಂತೆ ಇದೀಗ ಮುಸ್ಲಿಂ ಮಹಿಳೆಯರ ಓಲೈಕೆಗೆ ಬಿಜೆಪಿ ಮುಂದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆುಿ ಮುಖಂಡರಿಗೆ ಮುಂಬರುವ ರಕ್ಷಾಬಂಧನವನ್ನು ಮುಸ್ಲಿಂ ಮಹಿಳೆಯರೊಂದಿಗೆ ಆಚರಿಸಿ ಎಂದು...
ಮಂಗಳೂರು ಅಗಸ್ಟ್ 02 : ದಿನಬಳಕೆ ವಸ್ತುಗಳ ಬೆಲೆ ಏರಿಕೆ ಹಾಗೂ ಹಾಲಿನ ಬೆಲೆ ಏರಿಕೆ ಹಿನ್ನಲೆ ರಾಜ್ಯದ ಇತರ ಜಿಲ್ಲೆಗಳಲ್ಲೂ ಹೊಟೇಲ್ ಮಾಲೀಕರು ತಿಂಡಿಗಳ ಬೆಲೆ ಏರಿಕೆಗೆ ಮುಂದಾಗಿದ್ದು, ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಆಗಸ್ಟ್...