ವಿಟ್ಲ ಜನವರಿ 14 : ಬಸ್ಸಿನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿಚಾರವಾಗಿ ತಂಡವೊಂದು ಅನ್ಯ ಕೋಮಿನ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಕಂಬ ಗ್ರಾಮದ ಮಂಗಳಪದವು ನಿವಾಸಿ...
ಕಟಕ್, ಜನವರಿ 14: ಒಡಿಶಾದ ಮಹಿಳಾ ಕ್ರಿಕೆಟರ್ ರಾಜಶ್ರೀ ಸ್ವೈನ್ ಶುಕ್ರವಾರ ಕಟಕ್ ಹೊರವಲಯದ ದಟ್ಟ ಅರಣ್ಯದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜನವರಿ 11 ರಿಂದ ರಾಜಶ್ರೀ ನಾಪತ್ತೆಯಾಗಿದ್ದರು. ಅಥಗಢ ಪ್ರದೇಶದ ಗುರುಡಿಜಾಟಿಯಾ...
ಮಂಗಳೂರು ಜನವರಿ 13: ಖ್ಯಾತ ಗಾಯಕಿ ಮಂಗ್ಲಿ ಇದೀಗ ಮೊದಲ ಬಾರಿಗೆ ತುಳು ಚಿತ್ರವೊಂದಕ್ಕೆ ಹಾಡು ಹಾಡಿದ್ದಾರೆ. ಎ.ಆರ್ ಪ್ರೊಡಕ್ಷನ್ಸ್ ಬ್ಯಾನರ್ನಡಿ ಅರುಣ್ ರೈ ತೋಡಾರ್ ನಿರ್ಮಾಣ, ಎಸ್.ವಿ.ಬಾಬು ರಾಜೇಂದ್ರ ಸಿಂಗ್ ನಿರ್ದೇಶನದ ‘ಬಿರ್ದ್ದ ಕಂಬಳ’...
ಮೈಸೂರು ಜನವರಿ 13: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸಾಂಟ್ರೋ ರವಿಯನ್ನು ಪೊಲೀಸರು ಗುಜರಾತ್ ನಲ್ಲಿ ಬಂಧಿಸಿದ್ದಾರೆ. ಪರಿಶಿಷ್ಟ ಸಮುದಾಯದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಹಲ್ಲೆ ಮಾಡಿ ಕೊಲೆ ಬೆದರಿಕೆಯೊಡ್ಡಿದ್ದ ಪ್ರಕರಣದ ಆರೋಪಿ ಕೆ.ಎಸ್.ಮಂಜುನಾಥ್ ಅಲಿಯಾಸ್...
ಮಂಜೇಶ್ವರ, ಜನವರಿ 13 :ಬೈಕ್ ಹಾಗೂ ಶಾಲಾ ಬಸ್ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ವಿಧ್ಯಾರ್ಥಿಗಳು ಸ್ಥಳದಲ್ಲೇ ಸಾವನಪ್ಪರುವ ಘಟನೆ ಇಲ್ಲಿನ ಮೀಯಪದವು ಬಳಿಯ ಬಾಳ್ಯೂರು ಎಂಬಲ್ಲಿ ನಡೆದಿದೆ. ಮೃತರನ್ನು ಮೀಯಪದವು ದರ್ಬೆ ನಿವಾಸಿ ಹರೀಶ್...
ಮಂಗಳೂರು ಜನವರಿ 13: ಮಂಗಳೂರಿನಲ್ಲಿ ನಡೆಯುತ್ತಿರುವ ವೈದ್ಯಕೀಯ ವಿಧ್ಯಾರ್ಥಿಗಳ ಗಾಂಜಾ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಬಂಧಿತರಲ್ಲಿ ಓರ್ವ ವೈದ್ಯ ಮತ್ತು ವೈದ್ಯಕೀಯ ವಿಧ್ಯಾರ್ಥಿನಿ ಸೇರಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ...
ಉಡುಪಿ, ಜನವರಿ 13 : ಕರಾವಳಿ ಜಿಲ್ಲೆಗಳನ್ನು ಹಾದು ಹೋಗುವ ಕೊಂಕಣ ರೈಲ್ವೆ ವ್ಯಾಪ್ತಿಯ ರೈಲುಗಳಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಳ್ಳತನ ಪ್ರಕರಣಗಳು ನಡೆಯುತ್ತಿದ್ದು, ರೈಲ್ವೆ ಇಲಾಖೆ ಈ ಬಗ್ಗೆ ಅತ್ಯಂತ ಗಂಭೀರವಾಗಿ ಪರಿಗಣಿಸಿ...
ಉಡುಪಿ, ಜನವರಿ 13 : ಉಡುಪಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯ ಸಂತೆಕಟ್ಟೆಯಲ್ಲಿ ವಾಹನದಟ್ಟಣೆ ಮತ್ತು ಅಪಘಾತಗಳನ್ನು ತಪ್ಪಿಸಲು ಹಾಗೂ ವಾಹನಗಳ ಸುಗಮ ಸಂಚಾರಕ್ಕಾಗಿ 21.26 ಕೋಟಿ ವೆಚ್ಚದಲ್ಲಿ ಓವರ್ ಪಾಸ್ ನಿರ್ಮಾಣ ಮಾಡಲಾಗುತ್ತಿದ್ದು,ಅತ್ಯಂತ ತ್ವರಿತಗತಿಯಲ್ಲಿ...
ಮಂಗಳೂರು ಜನವರಿ 13: ಬಲವಂತವಾಗಿ ಲಿಂಗ ಪರಿವರ್ತನೆ ಮಾಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಸುದ್ದಿ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ತೃತೀಯಲಿಂಗಿಯಾಗಿ ಪರಿವರ್ತನೆಗೊಂಡಿರುವ ಮಹಮ್ಮದ್ ನಿಜಾಮ್ ನಮ್ಮನ್ನು ಸ್ವಂತ ಇಚ್ಛೆಯ ಪ್ರಕಾರ ಬದುಕಲು ಬಿಡಿ....
ನಾಸಿಕ್ ಜನವರಿ 13: ಶಿರಢಿಗೆ ಹೊರಟಿದ್ದ ಬಸ್ ಒಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಮಂದಿ ಸಾವನಪ್ಪಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ಥಾಣೆ ಜಿಲ್ಲೆಯ ಅಂಬರನಾಥದಿಂದ...