ಪುತ್ತೂರು ಜನವರಿ 12: ದೇಶದಲ್ಲಿ ಇಂದು ಕೆಲವರು ಹಿಂದುತ್ವದ ಬಗ್ಗೆ ಚರ್ಚೆ ನಡೆಸುತ್ತಾರೆ, ನಾನು ಹಿಂದೂ ಆದರೆ ನನಗೆ ಹಿಂದುತ್ವ ಬೇಕಿಲ್ಲ ಎನ್ನುವ ಕಮಂಗಿಗಳಿಗೆ ಹಿಂದುತ್ವದ ಭವ್ಯ ಬದುಕಿನ ಮೇಲೆ ನಂಬಿಕೆಯಿಲ್ಲ ಎಂದು ಉತ್ತರಕನ್ನಡ ಸಂಸದ ಅನಂತಕುಮಾರ್...
ಬಂಟ್ವಾಳ ಜನವರಿ 12: ಯುವಕನೋರ್ವನ ಶವ ನೇತ್ರಾವತಿ ನದಿಯಲ್ಲಿ ಪತ್ತೆಯಾದ ಘಟನೆ ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಸಜೀಪ ನಿವಾಸಿ ರಾಜೇಶ್ ಪೂಜಾರಿ ಎಂದು ಗುರುತಿಸಲಾಗಿದೆ. ಅವರ ಸಾವಿಗೆ ಸ್ಪಷ್ಟವಾದ...
ಉಡುಪಿ ಜನವರಿ 11: ಅಸಂಘಟಿತ ಕಾರ್ಮಿಕರು ಹಾಗೂ ವಲಸೆ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ರೂಪಿಸಲು, ಕಾರ್ಮಿಕರ ದತ್ತಾಂಶವನ್ನು ಇ-ಶ್ರಮ್ ನಲ್ಲಿ 379 ವಿವಿಧ ವರ್ಗಗಳ ಕಾರ್ಮಿಕರ ನೊಂದಣಿ ನಡೆಯುತ್ತಿದ್ದು, ಇದರಲ್ಲಿ ಪ್ರತಿಯೊಬ್ಬರೂ ನೊಂದಾಯಿಸಿಕೊಳ್ಳಬೇಕೆಂದು ಜಿಲ್ಲಾಧಿಕಾರಿ...
ಮಂಗಳೂರು ಜನವರಿ 12: ಮಂಗಳೂರಿನ ಖ್ಯಾತ ವೈದ್ಯ ಡಾ. ಜಯರಾಮ ಶೆಟ್ಟಿ(53) ಹೈದಯಾಘಾತದಿಂದ ಜನವರಿ 11ರಂದು ಬುಧವಾರ ನಿಧನ ಹೊಂದಿದರು. ದೇರಳಕಟ್ಟೆ ಯ ಜಸ್ಟೀಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆಯ ರೇಡಿಯೇಷನ್ ಆಂಕಾಲಜಿ ಕ್ಯಾನ್ಸರ್ ವಿಭಾಗದ ತಜ್ಞ...
ಮಂಗಳೂರು ಜನವರಿ 12 : ಸುರತ್ಕಲ್ ಠಾಣಾ ವ್ಯಾಪ್ತಿಯ ಸುರತ್ಕಲ್ ಸದಾನಂದ ಹೋಟೆಲ್ ಬಳಿ ಬುಧವಾರ ಅಂದಾಜು 3-4 ವರ್ಷ ಪ್ರಾಯದ ಹೆಣ್ಣು ಮಗುವೊಂದು ಪತ್ತೆಯಾಗಿರುವುದು ವರದಿಯಾಗಿದೆ. ಒಂಟಿಯಾಗಿದ್ದ ಮಗುವನ್ನು ಗಮನಿಸಿದ ಸಾರ್ವಜನಿಕರು ಪೊಲೀಸ್ ಠಾಣೆಗೆ ಮಾಹಿತಿ...
ಮಂಗಳೂರು ಜನವರಿ 11: ಶಿವಮೊಗ್ಗ ಬಾಂಬ್ ಟ್ರಯಲ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂದಿಸಿದಂತೆ ಮಂಗಳೂರಿನಲ್ಲಿ ಓರ್ವನನ್ನು ಎನ್ಐಎ ವಶಕ್ಕೆ ಪಡೆದಿದೆ. ಬಂಧಿತನನ್ನು ಮಂಗಳೂರಿನ ತೊಕ್ಕೊಟ್ಟುವಿನ ಬಬ್ಬುಕಟ್ಟೆ ನಿವಾಸಿ ಮಝೀನ್ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದ್ದು, ಶಂಕಿತ ಉಗ್ರ...
ಮಂಗಳೂರು, ಜನವರಿ 11: ನಿಷೇಧಿತ ಮಾದಕ ಪದಾರ್ಥ ಗಾಂಜಾ ಮಾರಾಟ ಹಾಗೂ ಸೇವನೆ ಪ್ರಕರಣ ಸಂಬಂಧ ನಗರದ ಪೊಲೀಸರು ನಗರ ಪ್ರತಿಷ್ಠಿತ ವೈದ್ಯಕೀಯ ಕಾಲೇಜುಗಳ ಇಬ್ಬರು ವೈದ್ಯರು, ಏಳು ವೈದ್ಯ ವಿದ್ಯಾರ್ಥಿಗಳು ಸೇರಿದಂತೆ 10 ಮಂದಿ...
ಮಂಗಳೂರು ಜನವರಿ 11: ಇಸ್ತ್ರೀ ಪೆಟ್ಟಿಗೆ ಆನ್ ಮಾಡಿಟ್ಟ ಕಾರಣ ಪ್ಲಾಟ್ ಒಂದರಲ್ಲಿ ಅಗ್ನಿ ಅನಾಹುತ ಸಂಭವಿಸಿದ ಘಟನೆ ನಗರದ ಕದ್ರಿ ಕಂಬಳ ರಸ್ತೆಯ ಸಾಯಿ ಜಗನ್ನಾಥ್ ಹೆಸರಿನ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಮಂಗಳೂರಿನ ಜೈಲು ರಸ್ತೆ...
ಕಳೆದ ವರ್ಷದ ಸೂಪರ್ ಹಿಟ್ ಸಿನೆಮಾ ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡು 2023ರ ಗೋಲ್ಡನ್ ಗ್ಲೋಬ್ ನಲ್ಲಿ ಅತ್ಯುತ್ತಮ ಮೂಲ ಗೀತೆ ಪ್ರಶಸ್ತಿಯನ್ನು ಗೆದ್ದಿದೆ. ಗೋಲ್ಡನ್ ಗ್ಲೋಬ್ ನಲ್ಲಿ ಪ್ರಶಸ್ತಿ ಗೆದ್ದ...
ಮಂಗಳೂರು ಜನವರಿ 11 : ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ರಿಲಯನ್ಸ್ ಜಿಯೋ ಮಂಗಳವಾರ 5ಜಿ ಸೇವೆ ಆರಂಭಿಸಿದೆ. ಮಂಗಳೂರು ಮತ್ತು ಇತರ ಏಳು ನಗರಗಳಲ್ಲಿ 5ಜಿ ಸೇವೆಗಳನ್ನು ರಿಲಯನ್ಸ್ ಜಿಯೊ ಆರಂಭಿಸಿದೆ. 5ಜಿ ವೆಲ್ಕಮ್...