ಮಂಗಳೂರು, ಮೇ 16 : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್ಐಎ ಗೆ ವಹಿಸುವಂತೆ ಒತ್ತಾಯಿಸಿ ಮಂಗಳೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಜೆಪಿ...
ಮಂಗಳೂರು ಮೇ 16: ಸಮುದ್ರದಲ್ಲಿ ಏಕಾಏಕಿ ಎದ್ದ ಬಿರುಗಾಳಿಗೆ ಮಂಗಳೂರು ನಗರದಿಂದ ಲಕ್ಷದ್ವೀಪಕ್ಕೆ ಸರಕು ಹಾಗೂ ಆಹಾರ ಸಾಮಗ್ರಿ ಸಾಗಾಟ ಮಾಡುತ್ತಿದ್ದ ಮಿನಿ ಹಡಗೊಂದು ಸಮುದ್ರ ತೀರದಿಂದ ಸುಮಾರು 75 ನಾಟಿಕಲ್ ಮೈಲ್ ದೂರದಲ್ಲಿ ಸಮುದ್ರದ...
ಮಂಗಳೂರು: ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ 70 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಹೊರ ರೋಗಿ ವಿಭಾಗ ನಿರ್ಮಿಸಲು ಯೋಜನೆ ಸಿದ್ಧಪಡಿಸಲಾಗುತ್ತಿದೆ. 3.5 ಕೋಟಿ ರೂ. ಮೊತ್ತದಲ್ಲಿ ಹಳೆ ಕಟ್ಟಡ ನಿರ್ವಹಣೆ ಮಾಡಲಾಗುತ್ತಿದೆ ಎಂದು ಸರಕಾರಿ...
ಮಂಗಳೂರು ಮೇ 15: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ದಕ್ಷಿಣ ಕನ್ನಡದ ಜನತೆಯು ಜಿಲ್ಲೆಗೆ ಕೋಮು ಹಣೆಪಟ್ಟಿ ಕಟ್ಟಿ ನೆಗೆಟಿವ್ ಅಪಪ್ರಚಾರ ಮಾಡುವುದನ್ನು ಕೊನೆಗಾಣಿಸಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪೂರಕವಾಗುವ ಶಾಶ್ವತ ಕಾರ್ಯಯೋಜನೆಗಳನ್ನು ನಿರೀಕ್ಷೆ...
ಮಂಗಳೂರು: ಮೇ 15: ಹಿಂದೂ ಕಾರ್ಯಕರ್ತ ಸುಹಾ ಸ್ ಶೆಟ್ಟಿ ಹತ್ಯೆಯ ಸಂಚಿನಲ್ಲಿ ನಿಷೇಧಿತ ಉಗ್ರ ಚಟುವಟಿಕೆಯಲ್ಲಿದ್ದ ಕೆ ಎಫ್ ಡಿ, ಪಿಎಫ್ ಐ ಕೈವಾಡ ಬಯಲಾಗಿದೆ. ಇನ್ನಷ್ಟು ಹಿಂದು ಕಾರ್ಯಕರ್ತರನ್ನು ಟಾರ್ಗೆಟ್ ಮಾಡುವ ಮುನ್ನ...
ಮಂಗಳೂರು ಮೇ 15: ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ವೇ ಮೇಲ್ವಿಚಾರಕರ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆಯ ಆರೋಪದ...
ಮಂಗಳೂರು ಮೇ 14: ಆಪರೇಶನ್ ಸಿಂಧೂರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಮಧ್ಯಪ್ರದೇಶ ಬಿಜೆಪಿ ಸಚಿವನ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ, ಬಂಧಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಎಂಎಲ್ಸಿ...
ಮಂಗಳೂರು ಮೇ 14: ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಳವಾರು ಗ್ರಾಮದ ಅಝರುದ್ದೀನ್ ಯಾನೆ ಅಝರ್ ಯಾನೆ...
ನವದೆಹಲಿ ಮೇ 14: ದೇಶದ ಕೃಷಿಕರ ಜೀವನಾಡಿ ಮುಂಗಾರುಮಳೆ ಈ ಬಾರಿ ಮುಂಚಿತವಾಗಿಯೇ ದೇಶಕ್ಕೆ ಪ್ರವೇಶವಾಗಿದೆ. ಮುಂಗಾರು ಮಾರುತಗಳು ಮಂಗಳವಾರ ಬಂಗಾಳಕೊಲ್ಲಿಯ ದಕ್ಷಿಣ, ಅಂಡಮಾನ್ ಸಮುದ್ರ ಮತ್ತು ನಿಕೋಬಾರ್ ದ್ವೀಪದ ಕೆಲ ಪ್ರದೇಶಗಳನ್ನು ಪ್ರವೇಶಿಸಿದ್ದು, ಕಳೆದ...
ಮಂಗಳೂರು, ಮೇ 14: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಪಂಜಾಬ್ನ ಆದಂಪುರ ವಾಯುನೆಲೆಗೆ ಭೇಟಿ ನೀಡಿ ವಾಯುಸೇನೆಯ ಯೋಧರು, ಸೇನಾಧಿಕಾರಿಗಳನ್ನು ಅಭಿನಂದಿಸಿ ಬೆನ್ನು ತಟ್ಟಿರುವುದು ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯಲ್ಲಿ ದೇಶದ ಸೈನಿಕರ ಆತ್ಮಸ್ಥೈರ್ಯವನ್ನೇ ಇಮ್ಮಡಿಗೊಳಿಸುವ...