ಮಂಗಳೂರು, ಜುಲೈ15: 2003ರಲ್ಲಿ ಧರ್ಮಸ್ಥಳದಿಂದ ನಾಪತ್ತೆಯಾಗಿದ್ದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣದ ವಿಚಾರಣೆ ನಡೆಸುವಂತೆ ಅನನ್ಯ ಭಟ್ ತಾಯಿ ಇಂದು ಪೊಲೀಸ್ ಅಧೀಕ್ಷಕರಿಗೆ ದೂರು...
ಮಂಗಳೂರು ಜುಲೈ 15: ಧರ್ಮಸ್ಥಳದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಷ್ಟೊಂದು ದೊಡ್ಡಮಟ್ಟದಲ್ಲಿ ಸುದ್ದಿಯಾಗುತ್ತಿದ್ದರು,ಯಾವುದೇ ಹಿಂದೂ ಸಂಘಟನೆಗಳು ಮಾತನಾಡುತ್ತಿಲ್ಲ. ಹಿಂದೂ ಹೃದಯ ಸಾಮ್ರಾಟ ಎಂದು ಕರೆಸಿಕೊಳ್ಳುವ ಹರೀಶ್ ಪೂಂಜಾ ಎಲ್ಲಿದ್ದೀರಿ ನೀವು, ಮುಸ್ಲಿಂರ ವಿರುದ್ದ ದ್ವೇಷ ಭಾಷಣ ಮಾಡುವ...
ಮಂಗಳೂರು ಜುಲೈ 15: ವ್ಯಕ್ತಿಯೊಬ್ಬರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಮತ್ತು ಸುಳ್ಳು ಆರೋಪಗಳನ್ನು ಪ್ರಚಾರ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಸುರತ್ಕಲ್ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ, ಬಂಧಿತನನ್ನು ರಾಮ್ ಪ್ರಸಾದ್ @ ಪೋಚ...
ಮಂಗಳೂರು ಜುಲೈ 15: : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು ಜಿಲ್ಲೆಯ ಬಂಟ್ವಾಳ ಹಾಗೂ ಉಳ್ಳಾಲ ತಾಲೂಕುಗಳಲ್ಲಿ ಶಾಲೆಗಳಿಗೆ ಇಂದು ಜುಲೈ 15 ರಂದು ರಜೆ ಘೋಷಿಸಿ ಆಯಾ ತಾಲೂಕುಗಳ ತಹಶಿಲ್ದಾರ್ ಆದೇಶಿಸಿದ್ದಾರೆ, ಬಂಟ್ವಾಳ...
ಮಂಗಳೂರು, ಜುಲೈ 14: ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರ ಉಚಿತ ಬಸ್ ಪ್ರಯಾಣಿಸುವ ಶಕ್ತಿ ಯೋಜನೆಯ ಹೊಸ ಮೈಲಿಗಲ್ಲು ತಲುಪಿದ್ದು, 500 ಕೋಟಿ ಮಹಿಳಾ ಪ್ರಯಾಣಿಕರು ಸಂಚರಿಸಿ ಹೊಸ ದಾಖಲೆ ತಲುಪಿದೆ....
ಮಂಗಳೂರು, ಜುಲೈ.14: ಭಾರತೀಯ ಹವಾಮಾನ ಇಲಾಖೆ, ತಿರುವನಂತಪುರಂ ಅವರು ನೀಡಿದ ಹವಾಮಾನ ಮುನ್ಸೂಚನೆಯಂತೆ ಜುಲೈ 14 ರಿಂದ 17 ರವರೆಗೆ ಅರಬ್ಬಿ ಸಮುದ್ರದಲ್ಲಿ ಮಳೆ ಮತ್ತು ಭಾರೀ ಗಾಳಿ ಬೀಸುವುದರಿಂದ ಪ್ರಕ್ಷುಬ್ದವಾಗಿರುತ್ತದೆ. ಆದ್ದರಿಂದ ಅನಾಹುತವನ್ನು ತಡೆಯುವ...
ಮಂಗಳೂರು ಜುಲೈ 14: ದೇಶದ ಪ್ರಮುಖ ಖಾಸಗಿ ಬ್ಯಾಂಕ್ ಗಳಲ್ಲಿ ಒಂದಾದ ಕರ್ಣಾಟಕ ಬ್ಯಾಂಕ್ ರಾಘವೇಂದ್ರ ಭಟ್ ಅವರನ್ನು ಮೂರು ತಿಂಗಳ ಅವಧಿಗೆ ತನ್ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಆಗಿ ನೇಮಿಸಿದೆ. ಜುಲೈ 16...
ಮಂಗಳೂರು ಜುಲೈ 14: ರಾಜ್ಯ ಸರಕಾರದ ನೀತಿಯಿಂದಾಗಿ ಇದೀಗ ಕಾರ್ಮಿಕರಿಗೆ ಕೆಲಸ ಇಲ್ಲದೆ ಹಗಲಿನಲ್ಲೇ ಸ್ತಬ್ದವಾಗುವ ಪರಿಸ್ಥಿತಿ ಬಂದಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು. ಜಿಲ್ಲೆಯಲ್ಲಿ ಕೆಂಪು ಕಲ್ಲು ಮತ್ತು...
ಮಂಗಳೂರು, ಜುಲೈ 14: ದೇಶ ಸುತ್ತು ಕೋಶ ಓದು ಎನ್ನುವ ಮಾತಿದೆ. ಹರ್ಷ ಸಾಮ್ರಾಜ್ ರವರು ಟ್ರಾವೆಲ್ ಮಾಡೋ ಆಸೆಯಿಂದ ಟ್ರಾವೆಲ್ ಗೈಡ್ ಆದ ಕಥೆ ಇದು. ಸುಮಾರು 25 ವರ್ಷಗಳ ದೇಶಾದ್ಯಂತ ಸುತ್ತಾಟ ಹಾಗು...
ಮಂಗಳೂರು ಜುಲೈ 14: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಮಂಗಳೂರಿನಲ್ಲೂ ಮಳೆ ಅಬ್ಬರ ಮುಂದುವರೆದಿದ್ದು, ತಗ್ಗುಪ್ರದೇಶಗಳಿಗೆ ನೀರು ನುಗ್ಗಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜುಲೈ 17ರ ಬಳಿಕ ಮಳೆ ಪ್ರಮಾಣ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ...