Connect with us

MANGALORE

ಮಂಗಳೂರಿನ ಪಿಲಿಕುಳ ಉದ್ಯಾನವನದಲ್ಲಿ ಪ್ರಾಣಿಗಳ ನಿಗೂಢ ಸಾವು

ಮಂಗಳೂರು, ಜುಲೈ 05: ಮಂಗಳೂರು ಹೊರವಲಯದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಪ್ರಾಣಿಗಳು ನಿಗೂಢವಾಗಿ ಮೃತಪಟ್ಟಿವೆ. ಕೇವಲ ಒಂದು ವಾರದಲ್ಲೇ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಒಂಬತ್ತು ಪ್ರಾಣಿಗಳು ಮೃತಪಟ್ಟಿರುವ...