Connect with us

MANGALORE

ಗಾಳಿ ಮಳೆಗೆ ಏಕಾಏಕಿ ಕುಸಿದು ಬಿದ್ದ ಶಾಲಾ ಕಟ್ಟಡದ ಮೇಲ್ಚಾವಣಿ – ಒಂದು ಹಂಚು ಬೀಳುತ್ತಲೇ ಹೊರಗೆ ಓಡಿ ಬಚಾವ್ ಆದ ಮಕ್ಕಳು

ಮಂಗಳೂರು ಜೂನ್ 30: ಗಾಳಿ ಮಳೆಗೆ ಏಕಾಏಕಿ ಶಾಲಾ ಕಟ್ಟಡ ಮೇಲಾವಣಿ ಕುಸಿದು ಬಿದ್ದ ಘಟನೆ ಮಂಗಳೂರು ಹೊರವಲಯದ ಪೇಜಾವರ ಗ್ರಾಮದಲ್ಲಿ ನಡೆದಿದೆ. ಒಂದು ಹಂಚು ಬೀಳುತ್ತಿದ್ದಂತೆ...