ಸುರತ್ಕಲ್ : ದ್ವಿಚಕ್ರ ವಾಹನಕ್ಕೆ ವಾಹನ ಬಡಿದ ಪರಿಣಾಮ ಸವಾರ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಮುಕ್ಕ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ. ಮೃತ ಯುವಕನನ್ನು ಹಳೆಯಂಗಡಿ ಇಂದಿರಾನಗರ ನಿವಾಸಿ ಗಣೇಶ ದೇವಾಡಿಗ...
ಮಂಗಳೂರು: ಸಿನಿಮಾ ರಂಗದಲ್ಲಿರುವ ಹಾಗೆ ರಾಜಕೀಯ ಪಕ್ಷಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಆಗಿದ್ದರೆ ತನಿಖೆಯಾಗಬೇಕು. ತೊಂದರೆಗೀಡಾದ ಮಹಿಳೆಯರು ಹೊರಗೆ ಬಂದು ಪ್ರತಿಭಟಿಸಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಸಿ.ಮಂಜುಳಾ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ...
ಮಂಗಳೂರು : ಬಿಜೆಪಿ ಸದಸ್ಯತ್ವ ಬಗ್ಗೆ ತುಳುನಾಡ ಕಲಾವಿದ, ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಸ್ಪಷ್ಟನೆ ನೀಡಿದ್ದು ಈ ಬಗ್ಗೆ ಮಾತನಾಡಿದ ಆಡಿಯೋ ಒಂದು ವೈರಲ್ ಆಗಿದೆ. ‘ನಾನು ಯಾವುದೇ ಪಕ್ಷಕ್ಕೂ ಸೇರಿದವನಲ್ಲ, ಯಾವುದೇ ಪಕ್ಷಕ್ಕೆ...
ಮಂಗಳೂರು: ಮಂಗಳೂರು ರಾಷ್ಟ್ರಿಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಹಟಾತ್ತನೆ ಬೆಂಕಿಗೆ ಆಹುತಿಯಾಗಿರುವ ಘಟನೆ ಸುರತ್ಕಲ್ ಎನ್ ಐಟಿಕೆ ಹಳೆ ಟೋಲ್ ಗೇಟ್ ಬಳಿ ಇಂದು ಬೆಳಗ್ಗೆ ವರದಿಯಾಗಿದೆ. ಸುಟ್ಟು ಕರಕಲಾದ ಕಾರು ಬೆನ್ಸ್ ಕಂಪೆನಿಯ ಕಾರೆಂದು...
ಮಂಗಳೂರು : ಬೇರೊಬ್ಬರನ್ನು ಮದುವೆಯಾಗಲು ಮುಂದಾಗಿದ್ದ ಪ್ರೇಯಸಿಯ ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಅಪರಾಧಿಗೆ ಜೀವಾವಧಿ ಶಿಕ್ಷೆ ನೀಡಿ ಮಂಗಳೂರು ನ್ಯಾಯಾಲಯ ತೀರ್ಪು ನೀಡಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬೆನಕೊಟ್ಟಿ ತಾಂಡಾದ ಸಂದೀಪ್ ರಾಥೋಡ್ (23) ...
ಮಂಗಳೂರು : ದ.ಕ. ಜಿಲ್ಲಾ ಮಟ್ಟದ 21 ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಜಿಲ್ಲಾ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. ಕಿರಿಯ ಪ್ರಾಥಮಿಕ ವಿಭಾಗ: ಬಂಟ್ವಾಳ ವಲಯದ ಕಂಚಿನಡ್ಕ ಸರಕಾರಿ ಶಾಲೆಯ ಫ್ರಾನ್ಸಿಸ್ ಡೇಸ, ಬೆಳ್ತಂಗಡಿ...
ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ನೀಡಲಾಗುವ 2022 ಮತ್ತು 2023ನೇ ಸಾಲಿನ ʼಗೌರವ ಪ್ರಶಸ್ತಿʼ ಪ್ರದಾನ ಸಮಾರಂಭವು ಸೆ.6ರಂದು ಸಂಜೆ 4:30ಕ್ಕೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ....
ಮಂಗಳೂರು: ಆಟೋ ರಿಕ್ಷಾ ವಲಯ ಪರ್ಮಿಟ್ ವಿಚಾರವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ತೆಗೆದುಕೊಂಡ ನಿರ್ಧಾರ ಶ್ಲಾಘನೀಯ ವಾಗಿದೆ ಎಂದು ನೇತ್ರಾವತಿ ಆಟೋ ಯೂನಿಯನ್ ಇದರ ಅಧ್ಯಕ್ಷರಾದ ವೆಂಕಟೇಶ್ ಶೆಟ್ಟಿ ನೀರೊಳಿಗೆ ಅವರು...
ಮಂಗಳೂರು: ನಟ ನಿರ್ದೇಶಕ ತುಳುನಾಡ ಕಲಾವಿದ ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಇಂದು ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿಯ ಸದಸ್ಯತ್ವವನ್ನು ಪಡೆದುಕೊಂಡರು. ನಗರದ ಕೊಡಿಯಲ್ ಬೈಲ್ ನಲ್ಲಿರುವ ಕಾಪಿಕಾಡ್ ರವರ ನಿವಾಸದಲ್ಲಿ ಮಾಜಿ ಮುಖ್ಯಮಂತ್ರಿ, ಬಿಜೆಪಿ...
ಮಂಗಳೂರು: ಆಯುರ್ವೇದ ಶಿಕ್ಷಣ ಕ್ಷೇತ್ರದಲ್ಲಿ ವಿಶಿಷ್ಟ ಮೈಲಿಗಲ್ಲನ್ನು ಸ್ಥಾಪಿಸಿರುವ ಈಝೀ ಆಯುರ್ವೇದದ 15 ನೇ ವಾರ್ಷಿಕೋತ್ಸವವನ್ನು ವಿಶೇಷ ಸಂಭ್ರಮದೊಂದಿಗೆ ಆಚರಿಸಲಾಯಿತು. ಆಗಸ್ಟ್ 2009 ರಲ್ಲಿ ಡಾ. ಜನಾರ್ಧನ ವಿ ಹೆಬ್ಬಾರ್ ಅವರಿಂದ ಸ್ಥಾಪಿಸಲ್ಪಟ್ಟ ಈಝೀ ಆಯುರ್ವೇದವು...