ಮಂಗಳೂರು ಅಗಸ್ಟ್ 29: ಎಲೆಕ್ಟ್ರಿಕಲ್ ಆಟೊರಿಕ್ಷಾಗಳಿಗೆ ಜಿಲ್ಲೆಯಾದ್ಯಂತ ಸಂಚರಿಸಲು ಜಿಲ್ಲಾಡಳಿತ ಅವಕಾಶ ನೀಡಿರುವುದನ್ನು ವಿರೋಧಿಸಿ ಇತರ ಆಟೊರಿಕ್ಷಾ ಚಾಲಕ ಮಾಲೀಕರ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಆಟೊರಿಕ್ಷಾ ಚಾಲಕರು ಪ್ರತಿಭಟನೆ ನಡೆಸಿದರು. ನಗರದ ಜ್ಯೋತಿ ಸರ್ಕಲ್ನಿಂದ ಮೆರವಣಿಗೆ...
ಮಂಗಳೂರು ಅಗಸ್ಟ್ 29: ನಿಷೇಧಿತ ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕಾಸರಗೋಡು ಜಿಲ್ಲೆ ಮಂಜೇಶ್ವರ ಬಡಾಜೆ ಪೋಸ್ಟ್ ಪುಚ್ಚಿತ್ಬೈಲ್ ಹೌಸ್ ನಿವಾಸಿಗಳಾದ ಅಬ್ದುಲ್ ಸಲಾಂ...
ಮಂಗಳೂರು ಅಗಸ್ಟ್ 28: ಎಂಎಲ್ಸಿ ಇವಾನ್ ಡಿಸೋಜಾ ಅವರ ನಿವಾಸದ ಮೇಲೆ ಇತ್ತೀಚೆಗೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬಂಟ್ವಾಳದ ಭರತ್ @ಯಕ್ಷಿತ್ (24) ಮತ್ತು ದಿನೇಶ್...
ಮಂಗಳೂರು, ಆಗಸ್ಟ್ 28: ಭಾರತೀಯ ಧರ್ಮ, ಸಂಸ್ಕೃತಿ ಹಿಂದೂ ಜೀವನ ಮೌಲ್ಯಗಳು, ನಂಬಿಕೆ ಮತ್ತು ಸ್ವಾಭಿಮಾನವನ್ನು ರಕ್ಷಿಸಲು ಪ್ರಾರಂಭಗೊಂಡ ವಿಶ್ವದ ಅತೀ ದೊಡ್ಡ ಸಂಘಟನೆ ವಿಶ್ವ ಹಿಂದೂ ಪರಿಷತ್. 1964 ಆಗಸ್ಟ್ 29ರಂದು ಮುಂಬೈಯ ಸಾಂದೀಪಿನಿ...
ಮಂಗಳೂರು ಅಗಸ್ಟ್ 28: ಕರಾವಳಿಯಲ್ಲಿ ಹಬ್ಬಗಳ ಸೀಸನ್ ಪ್ರಾರಂಭವಾಗಿದ್ದು, ಇದೀಗ ನವರಾತ್ರಿ ಹಾಗೂ ದೀಪಾವಳಿ ಸಂದರ್ಭ ವಿವಿಧ ವೇಷ ಧರಿಸಿ ಭಿಕ್ಷಾಟನೆ ಮಾಡಲು ಪ್ರಾರಂಭಿಸುತ್ತಾರೆ. ಇತ್ತೀಚೆಗೆ ಬಾಡಿಗೆ ಸಿಗುವ ಯಕ್ಷಗಾನ ವೇಷಧರಿಸಿ ಭಿಕ್ಷಾಟನೆ ಮಾಡುವವರ ಸಂಖ್ಯೆ...
ಬೆಂಗಳೂರು : ಕರ್ನಾಟಕದಲ್ಲಿ ಮಂಕಿಪಾಕ್ಸ್ ಆತಂಕ ಹೆಚ್ಚಾಗಿದ್ದು ರಾಜ್ಯಾದ್ಯಾಂತ ಆರೋಗ್ಯ ಇಲಾಖೆ ಅಲರ್ಟ್ ಘೋಷಿಸಿದೆ. ಪ್ರತಿಯೊಂದು ಏರ್ಪೋರ್ಟ್ಗಳಲ್ಲಿ ಕಟ್ಟೆಚ್ಚರ ವಹಿಸಲು ಸರ್ಕಾರ ಸುತ್ತೋಲೆ ಹೊರಡಿಸಿದೆ. ಮಂಕಿಪಾಕ್ಸ್ ಶಂಕಿತರ ಚಿಕಿತ್ಸೆಗೆಂದು ಬೆಂಗಳೂರಿನ ಇಂದಿರಾನಗರದ ಆಸ್ಪತ್ರೆ ಮತ್ತು ಮಂಗಳೂರಿನ...
ಮಂಗಳೂರು: ಮಂಗಳೂರು ಹೊರವಲಯದ ಉಳಾಯಿಬೆಟ್ಟು ದರೋಡೆ ಪ್ರಕರಣದಲ್ಲಿ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪಿಡಬ್ಲ್ಯುಡಿ ಗುತ್ತಿಗೆದಾರ ಪದ್ಮನಾಭ ಕೋಟ್ಯಾನ್ರ ಮನೆಯಲ್ಲಿ ನಡೆದ ದರೋಡೆ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಪೊಲೀಸರು ...
ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಕೊಡಮಾಡುವ 2022 ಮತ್ತು 2023ನೇ ಸಾಲಿನ ‘ಗೌರವ ಪ್ರಶಸ್ತಿ’ಗೆ ಆರು ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ. 2022ನೇ ಸಾಲಿನಲ್ಲಿ ಹಂಝತುಲ್ಲಾಹ್ ಕುವೇಂಡ ಬೆಂಗಳೂರು (ಬ್ಯಾರಿ ಭಾಷೆ ಮತ್ತು...
ಬೆಂಗಳೂರು, ಆಗಸ್ಟ್ 27 : ಮುಂದಿನ 5 ದಿನ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರ್ನಾಟಕ ಕರಾವಳಿ ಭಾರಿ ಮಳೆ ( heavy Rain) ಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಸಂದರ್ಭ 12.5...
ಮಂಗಳೂರು ಅಗಸ್ಟ್ 27: ಚೆಕ್ ಬೌನ್ಸ್ ಪ್ರಕರಣದಲ್ಲಿ ಮುಂಗಾರುಮಳೆ ಖ್ಯಾತಿಯ ಹಿರಿಯ ನಟಿ ಪದ್ಮಜಾ ರಾವ್ ಅವರಿಗೆ ಮಂಗಳೂರಿನ 8ನೇ ಜೆಎಂಎಫ್ಸಿ ನ್ಯಾಯಾಲಯವು ಮೂರು ತಿಂಗಳು ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹ 40.20 ಲಕ್ಷ...