ಮಂಗಳೂರು, ಆಗಸ್ಟ್ 19: ಇತ್ತೀಚಿಗೆ ನಗರದ ಬಸ್ಸಿನಲ್ಲಿ ಹೃದಯಾಘಾತಕ್ಕೊಳಗಾದ ವಿದ್ಯಾರ್ಥಿನಿಯ ಜೀವ ಉಳಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದ ರೂಟ್ ನಂಬರ್ 13 ಎಫ್, ಬಸ್ ಸಿಬ್ಬಂದಿಗಳಿಗೆ ಮಂಗಳೂರು ನಗರ ದಕ್ಷಿಣ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ಸನ್ಮಾನದ...
ಮಂಗಳೂರು ಅಗಸ್ಟ್ 19: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ರಾಷ್ಟ್ರಪತಿಗಳು ಹಿಂದಕ್ಕೆ ಕಳಿಸದಿದ್ದರೆ ಬಾಂಗ್ಲಾದೇಶದ ಅಧ್ಯಕ್ಷರಿಗೆ ಆದ ಸ್ಥಿತಿ ಅವರಿಗೆ ಬರುತ್ತದೆ ಎಂದು ವಿಧಾನ ಪರಿಷತ್ ಐವಾನ್ ಡಿಸೋಜ...
ಮಂಗಳೂರು, ಆಗಸ್ಟ್ 19 : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರನ್ನು ಕೇಂದ್ರ ವಾಪಸ್ ಕರೆಸಿಕೊಳ್ಳದಿದ್ದರೆ, ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದು ಎಂದು ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್...
ಮಂಗಳೂರು : ಮಂಗಳೂರಿನಲ್ಲಿ ರಾಜ್ಯಪಾಲರ ವಿರುದ್ದ ಜಿಲ್ಲಾ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ಕೊಂಚ ಉದ್ರಿಕ್ತಗೊಂಡು ಬಸ್ಗಳಿಗೆ ಕಲ್ಲು ತೂರಾಟ, ಟೈರ್ ಗಳಿಗೆ ಬೆಂಕಿ ಹಚ್ಚಿ್ ಘಟನೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ...
ಉಳ್ಳಾಲ : ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಿವಿಧ ಪ್ರಕರಣಗಳ ಆರೋಪಿ ಅಶ್ರಫ್ ಯಾನೆ ಪೊಂಗ ಅಶ್ರಫ್ ಯಾನೆ ಡೈಮಂಡ್ ಅಶ್ರಫ್(31) ಎಂಬಾತನನ್ನು ಖಚಿತ ಮಾಹಿತಿ ಮೇರೆಗೆ ತುಮಕೂರು ಸಮೀಪದ ದಾಬಸ್ ಪೇಟೆ ಎಂಬಲ್ಲಿ ಬಂಧಿಸಿ...
ಮೂಡುಬಿದಿರೆ: ವಿಳಾಸ ಕೇಳುವ ನೆಪದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ಕಸಿದ ಘಟನೆ ಮೂಡುಬಿದಿರೆಯ ಮಾರ್ಪಾಡಿ ಗ್ರಾಮದ ವಿವೇಕಾನಂದ ನಗರದಲ್ಲಿ ಭಾನುವಾರ ನಡೆದಿದೆ. ನಿರ್ಮಲಾ ಪಂಡಿತ್ ಅವರು ವಿವೇಕಾನಂದ ನಗರದಲ್ಲಿರುವ ಮಗಳ ಮನೆಯ ತೋಟದಲ್ಲಿದ್ದಾಗ ಮನೆಯ ಗೇಟ್...
ಉಳ್ಳಾಲ : ಉಳ್ಳಾಲದ ಕೊಣಾಜೆ ಮುಡಿಪು ಸಮೀಪದ ಮುದುಂಗಾರು ಕಟ್ಟೆ ಬಳಿ ಮಹಿಳೆಯೊಬ್ಬರ ಬಂಗಾರದ ಸರ ಕಸಿದು ಪರಾರಿಯಾಗಿದ್ದ ಇಬ್ಬರು ಸರಗಳ್ಳರನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ನವಾಝ್ ಯಾನೆ ನವ್ವ(32) ಹಾಗೂ ನಿಯಾಫ್ ಯಾನೆ ನಿಯಾ(28)...
ಮಂಗಳೂರು ಅಗಸ್ಟ್ 18: ಪೊಳಲಿ ಮತ್ತು ಉಳಾಯಿಬೆಟ್ಟು ಸೇತುವೆ ಹಾಗೂ ದೇರಳಕಟ್ಟೆ ರೆಂಜಾಡಿ ರಸ್ತೆಯ ಉನ್ನತ ತಾಂತ್ರಿಕ ಪರಿಶೀಲನೆಗೆ ಸೋಮವಾರ ತಜ್ಞರ ತಂಡ ಆಗಮಿಸಲಿದೆ. ಈಗಾಗಲೇ ಈ ರಸ್ತೆ ಮತ್ತು ಸೇತುವೆ ಮೇಲೆ ವಾಹನಗಳ ಸಂಚಾರಕ್ಕೆ...
ಮಂಗಳೂರು : ಮಂಗಳೂರು ಮಹಾನಗರ ಪಾಲಿಕಯ ಪಚ್ಚನಾಡಿ ಸಂತೋಷ್ ನಗರಕ್ಕೆ ನೂತನ ಅಂಗನವಾಡಿ ಕಟ್ಟಡ ಮಂಜೂರಾಗಿದ್ದು ಶಾಸಕ ಡಾ. ಭರತ್ ಶೆಟ್ಟಿ ಯವರು ಶಿಲಾನ್ಯಾಸ ನೆರವೇರಿಸಿದರು. ಗೇಲ್ ಗ್ಯಾಸ್ ಕಂಪೆನಿ ಲಿಮಿಟೆಡ್ ಕಂಪೆನಿಯವರು ಸಿ ಎಸ್...
ಮಂಗಳೂರು ಅಗಸ್ಟ್ 18: ಮಂಗಳೂರು ಮುಂಬೈಯ ಪ್ರಯಾಣಿಕರ ಪ್ರಮುಖ ಕೊಂಡಿಯಾಗಿರುವ ಮತ್ಸ್ಯಗಂಧಾ ಎಕ್ಸ ಪ್ರೆಸ್ ರೈಲಿನ ಎಸಿ ಬೋಗಿಯೊಂದರ ಮೇಲ್ಚಾವಣಿ ಕುಸಿತವಾಗಿದ್ದು. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಂಗಳೂರು-ಮುಂಬೈ ಮತ್ಸ್ಯಗಂಧಾ ಎಕ್ಸ್ಪ್ರೆಸ್ನ ಬೋಗಿಗಳನ್ನು...