ಮಂಗಳೂರು : ಮೈಸೂರು ವಿಭಾಗದ ಸಕಲೇಶಪುರ ಮತ್ತು ಬಳ್ಳುಪೇಟೆ ನಿಲ್ದಾಣಗಳ ನಡುವೆ ಸಂಭವಿಸಿದ ಕುಸಿತದ ಕಾರಣದಿಂದ ಕೆಳಗಿನಂತೆ ಪ್ರಾರಂಭವಾಗುವ ರೈಲುಗಳು ರದ್ದುಪಡಿಸಲಾಗಿದೆ: ರೈಲು ಸಂಖ್ಯೆ 16586 ಮುರುದೇಶ್ವರ-ಎಸ್ಎಂವಿಟಿ ಬೆಂಗಳೂರು ಎಕ್ಸ್ಪ್ರೆಸ್ ಆಗಸ್ಟ್ 18 ಮತ್ತು 19...
ಕಾಸರಗೋಡು: ನಿಯಂತ್ರಣ ತಪ್ಪಿದ ಕಾರು ಮಗುಚಿ ಬಿದ್ದ ಪರಿಣಾಮ ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟು, ಮೂವರು ಗಾಯಗೊಂಡ ಘಟನೆ ಕಾಸರಗೋಡಿನ ರಾಣಿಪುರ ಸಮೀಪದ ಪೆರುತ್ತಡಿ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಸುರತ್ಕಲ್ ಎನ್ ಐ ಟಿ...
ಮಂಗಳೂರು,ಆಗಸ್ಟ್.17 : 2024-25ನೇ ಶೈಕ್ಷಣಿಕ ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಆವರಣ, ಘಟಕ ಕಾಲೇಜುಗಳಾದ ವಿಶ್ವವಿದ್ಯಾನಿಲಯ ಕಾಲೇಜು, ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಇಲ್ಲಿಯ ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ವಿವಿಧ ವಿಷಯಗಳಿಗೆ ಪೂರ್ಣಕಾಲಿಕ/ಅರೆಕಾಲಿಕ ಅತಿಥಿ ಉಪನ್ಯಾಸಕರಿಂದ...
ಮಂಗಳೂರು ಅಗಸ್ಟ್ 17: ಪಶ್ಚಿಮಬಂಗಾಳದಲ್ಲಿ ನಡೆದ ವೈದ್ಯವಿಧ್ಯಾರ್ಥಿನಿಯ ಮೇಲಿನ ಅತ್ಯಾಚಾರ ಕೊಲೆ ಪ್ರಕರಣ ಖಂಡಿಸಿ ಮಂಗಳೂರಿನಲ್ಲಿ ವೈದ್ಯರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಭಾರತೀಯ ವೈದ್ಯರ ಸಂಘದ ಜಿಲ್ಲಾ ಘಟಕದ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿ ಬಳಿಗೆ ಶಾಂತಿಯುತ...
ಮಂಗಳೂರು,ಆಗಸ್ಟ್.17 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ತಗ್ಗಿದ ಕಾರಣ ಗಿರಿಶಿಖರಗಳ ಚಾರಣ ನಿಷೇಧ ಆದೇಶ ಜಿಲ್ಲಾಡಳಿತ ಹಿಂಪಡೆದಿದೆ. 2024-25ನೇ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾದ ಹಿನ್ನೆಲೆಯಲ್ಲಿ ಭೂಕುಸಿತ, ಗುಡ್ಡ ಕುಸಿತ,...
ಮಂಗಳೂರು ಅಗಸ್ಟ್ 17: ರಾಷ್ಟ್ರಪಿತ ಮಹಾತ್ಮಾಗಾಂಧಿಯವರನ್ನು ಅವಹೇಳನ ಮಾಡಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ದ ಸುಮೋಟೋ ಪ್ರಕರಣ ದಾಖಲಿಸಲಬೇಕೆಂದು ಮಾಜಿ ಸಚಿವ ರಮಾನಾಥ ರೈ ರಾಜ್ಯ ಸರಕಾರವನ್ನು ಆಗ್ರಹಿಸಿದ್ದಾರೆ. ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ...
ಮಂಗಳೂರು ಅಗಸ್ಟ್ 17: ರಾಜ್ಯದ ಗರ್ವನರ್ ಬಿಜೆಪಿಯ ಕೈಗೊಂಬೆಯಾಗಿದ್ದು, ಗವರ್ನರ್ ಯಾವ ಕೆಳ ಮಟ್ಟಕ್ಕೆ ಇಳಿದಿದ್ದಾರೆ ಅನ್ನೋದನ್ನ ತೋರಿಸ್ತಿದೆ ಇದು ತೋರಿಸುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಇದು...
ಮೂಡುಬಿದಿರೆ: ಸಾರ್ವಜನಿಕ ಶಾಂತಿ ಭಂಗ ಮತ್ತು ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಮಾಡಿದ ಹಿನ್ನೆಲೆಯಲ್ಲಿ ಮೂಡುಬಿದಿರೆ ಪೊಲೀಸರು ಮೂರು ಮಂದಿಯನ್ನು ವಶಕ್ಕೆ ಪಡೆದು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬಂಧಿತರನ್ನು ಮೂಡುಬಿದಿರೆ ಒಂಟಿಕಟ್ಟೆ ನಿವಾಸಿಗಳಾದ ಮೂಡುಬಿದಿರೆ ಮುಡಾ...
ಮಂಗಳೂರು : ಶಾಲಾ ಶಿಕ್ಷಿಯೋರ್ವರು ಮಂಗಳೂರು ನಗರದ ಬಂದರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಬೆಂಗರೆಯ ಖಾಸಗಿ ಶಾಲೆ ಶಿಕ್ಷಕಿ ಕೆ.ಪಿ.ಶಾಹೀದಾ (ಕುಂಜೂರು) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಶುಕ್ರವಾರ ಬೆಳಗ್ಗೆ ನಗರದ ಬಂದರ್ ನಲ್ಲಿ ಸಂಭವಿಸಿದ ಅಕ್ಟೀವಾ...
ಮಂಗಳೂರು ಅಗಸ್ಟ್ 16: : ಮಂಗಳೂರು ತಾಲೂಕಿನ ಸುರತ್ಕಲ್- ಕಬಕ ರಾಜ್ಯ ಹೆದ್ದಾರಿ 101 ರ ಕಿ. ಮೀ 29.35 ರಲ್ಲಿನ ಅಡ್ಡೂರು ಸೇತುವೆ ದುಸ್ಥಿತಿಯಲ್ಲಿದ್ದು ವಾಹನ ಸಂಚಾರಕ್ಕೆ ಅಪಾಯಕಾರಿ ಯಾಗಿರುವುದರಿಂದ ಮುಂದಿನ ಆದೇಶದವರೆಗೆ ಈ...