ಮಂಗಳೂರು : ಪೊಳಲಿ ಸೇತುವೆ, ಉಳಾಯಿಬೆಟ್ಟು ಸೇತುವೆ ಸಹಿತ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು ಆರು ಹಳೆ ಸೇತುವೆಗಳ ದುರಸ್ತಿ ಅಥವಾ ಹೊಸ ಸೇತುವೆ ನಿರ್ಮಾಣ ಹಿನ್ನೆಲೆಯಲ್ಲಿ ಪೊಳಲಿ ಮತ್ತು ಉಳಾಯಿಬೆಟ್ಟು ಸೇತುವೆಯಲ್ಲಿ ಘನ ವಾಹನ...
ಮಂಗಳೂರು : ಮಂಗಳೂರಿನ ಬೆಂಗ್ರೆ ಪರಿಸರದ ಸುಮಾರು 600 ಕುಟುಂಬಗಳಿಗೆ 1994 ನೇ ಇಸವಿಯಲ್ಲಿ ಕೊಡಲಾಗಿದ್ದ ಹಕ್ಕುಪತ್ರಗಳಲ್ಲಿ ಚೆಕ್ ಬಂದಿ ಹಾಗೂ ಸರ್ವೇ ನಂಬರ್ ಇಲ್ಲದಂತಹ ಮನೆಗಳಿಗೆ ಹೊಸದಾಗಿ ತಿದ್ದುಪಡಿ ಮಾಡಿ 2023 ರ ಜನವರಿ-ಫೆಬ್ರವರಿ...
ಹಾಸನ ಅಗಸ್ಟ್ 16: ವಾರದ ಹಿಂದೆ ಸಕಲೇಶಪುರ ಹಾಗೂ ಬಳ್ಳುಪೇಟೆ ಬಳಿ ಗುಡ್ಡ ಕುಸಿದು ರೈಲ್ವೆ ಹಳಿ ಮೇಲೆ ಮಣ್ಣು ಕುಸಿದು ರೈಲು ಸಂಚಾರ ಸಂಪೂರ್ಣ ಬಂದ್ ಆಗಿತ್ತು, ಬಳಿಕ ಮಣ್ಣು ತೆರವು ಮಾಡಿ ರೈಲು...
ಮಂಗಳೂರು: ಶೇಣಿ ಪ್ರಶಸ್ತಿ ನನ್ನ ಪಾಲಿಗೆ ದೇವರ ಪ್ರಸಾದಕ್ಕೆ ಸಮನಾದುದು. ಈ ಪ್ರಶಸ್ತಿಯ ನಿರೀಕ್ಷೆಯೇ ಇರಲಿಲ್ಲ. ಶೇಣಿ ಗೋಪಾಲಕೃಷ್ಣ ಭಟ್ ಅವರ ಜತೆ ಒಡನಾಟ ಹೊಂದಿ ಕಲಾಮಾತೆಯ ಸೇವೆ ಮಾಡಿದ್ದರಿಂದ ಈ ಪ್ರಶಸ್ತಿ ನನಗೆ ಒಲಿದಿರಬಹುದು...
ಮಂಗಳೂರು ಅಗಸ್ಟ್ 16: ಕರಾವಳಿಯಲ್ಲಿನ ಸೇತುವೆಗಳ ಮೇಲೆ ವಾಹನ ನಿರ್ಬಂಧದ ಪ್ರಕರಣಗಳು ಇದೀಗ ಹೆಚ್ಚಾಗುತ್ತಿದ್ದು, ಜಿಲ್ಲಾಡಳಿತ ಒಂದೊಂದು ಹಳೆಯ ಬ್ರಿಡ್ಜ್ ಗಳ ಮೇಲಿನ ವಾಹನ ಸಂಚಾರವನ್ನು ನಿರ್ಬಂಧಿಸುತ್ತಾ ಬರುತ್ತಿದೆ. ಇದೀಗ ಕೂಳೂರು ಹಳೆ ಸೇತುವೆ ದುರಸ್ತಿ...
ಬಂಟ್ವಾಳ, ಆ.16: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿಯಾಗಿ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿ ಪರಂಗಿಪೇಟೆ ಸಮೀಪ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ಈ ಖಾಸಾಗಿ ಬಸ್ ...
ಮಂಗಳೂರು : ಧಾರ್ಮಿಕ-ಲೌಖಿಕ ಸಮನ್ವಯ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆಗಳೊಂದಿಗೆ ಮುನ್ನುಗ್ಗುತ್ತಿರುವ ಪುತ್ತೂರು ತಾಲೂಕಿನ ಮಾಡನ್ನೂರು ನೂರುಲ್ ಹುದಾ ಇಸ್ಲಾಮಿಕ್ ಅಕಾಡೆಮಿಯ ದಶಮಾನೋತ್ಸವದ ಅಂಗವಾಗಿ ಪ್ರದಾನಿಸಲಿರುವ “ಶುಹದಾ’’ ಎಕ್ಸಲೆನ್ಸ್ ಅವಾರ್ಡ್ ಗೆ ಕರ್ನಾಟಕದ ಜನಪ್ರಿಯ ವಿಧಾನಸಭಾಧ್ಯಕ್ಷರಾದ ಯು.ಟಿ....
ಮಂಗಳೂರು ಅಗಸ್ಟ್ 15: ಪರಿಚಿತರನ್ನು ಪುಸಲಾಯಿಸಿ ಅವರ ಹೆಸರಲ್ಲಿ ಮೊಬೈಲ್ ಸಿಮ್ ಗಳನ್ನು ಪಡೆದು ಅದನ್ನು ವಿದೇಶದಲ್ಲಿರುವ ಸೈಬರ್ ವಂಚಕರಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬೆಳ್ತಂಗಡಿಯ ನಿವಾಸಿಗಳಾದ ಬಿಬಿಎ...
ಮಂಗಳೂರು, ಆಗಸ್ಟ್ 15: 78ನೇ ಸ್ವಾತಂತ್ರ್ಯ ದಿನಾಚರಣೆಯ ಸಲುವಾಗು ಖ್ಯಾತ ಕಲಾವಿದ ಪರಿಕ್ಷೀತ್ ನೆಲ್ಯಾಡಿಯವರು ಸ್ವಾತಂತ್ರ್ಯ ಹೋರಾಟಗಾರರ ಭಾವ ಚಿತ್ರವನ್ನು ವಿಶಿಷ್ಟವಾಗಿ ಚಿತ್ರಿಸಿದ್ದಾರೆ. ಪೇಪರ್ ಕಟ್ಟಿಂಗ್ ನಲ್ಲಿ ರಾಷ್ಟ್ರಪಿತ ಗಾಂಧಿಜೀಯವರ ಚಿತ್ರವನ್ನು ರಚಿಸಿದ್ದು, ಫೈರ್ ಆರ್ಟ್...
ಮಂಗಳೂರು ಅಗಸ್ಟ್ 14: ಆಟಿದ ಕೂಟ ಕಾರ್ಯಕ್ರಮದಲ್ಲಿ ತುಳು ಹಾಡಿಗೆ ಮಹಿಳೆಯೊಬ್ಬರು ದೈವ ನರ್ತನ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಆಕ್ರೋಶ ವ್ಯಕ್ತವಾಗಿತ್ತು, ಇದೀಗ ನರ್ತನ ಮಾಡಿದ ಮಹಿಳೆ ಕದ್ರಿ ದೇವಸ್ಥಾನಕ್ಕೆ...