ಮಂಗಳೂರು ಅಗಸ್ಟ್ 14: :- ಮಂಗಳೂರು ತಾಲೂಕು, ಬೆಳ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ, ಲೋಕೋಪಯೋಗಿ ಇಲಾಖೆಯ ದೇರಳಕಟ್ಟೆ ಬರುವ ಜಿಲ್ಲಾ ಮುಖ್ಯ ರಸ್ತೆಯಲ್ಲಿ (ಕಾನಕೆರೆ -ರೆಂಜಾಡಿ) ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿರುವುದರಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ...
ಮಂಗಳೂರು ಅಗಸ್ಟ್ 14: – ಮಂಗಳೂರು ತಾಲೂಕಿನ ಪರಾರಿ – ಉಳಾಯಿಬೆಟ್ಟು- ಮಲ್ಲೂರು ಜಿಲ್ಲಾ ಮುಖ್ಯ ರಸ್ತೆಯ 0.95 ಕಿ.ಮೀ ರಲ್ಲಿ ಸೇತುವೆ ದುಸ್ಥಿತಿಯಲ್ಲಿದ್ದು, ವಾಹನ ಸಂಚಾರಕ್ಕೆ ಅಪಾಯಕಾರಿಯಾಗಿರುವುದರಿಂದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು...
ಮಂಗಳೂರು ಅಗಸ್ಟ್ 14: ಆಟೋ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ಚಾಲಕ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಕೋಟೆಕಾರಿನಲ್ಲಿ ನಡೆದಿದೆ. ಮೃತರನ್ನು ಉಳ್ಳಾಲ ಧರ್ಮನಗರದ ನಿವಾಸಿ ಅಬ್ದುಲ್ ಮಜೀದ್ (44) ಎಂದು ಗುರುತಿಸಲಾಗಿದೆ. ಮಜೀದ್ ಸಂಬಂಧಿಕರಾದ ಮಹಿಳೆಯರಿಬ್ಬರನ್ನು ತನ್ನ...
ನವದೆಹಲಿ: ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಪ್ರತಿವರ್ಷ ನೀಡಲಾಗುವ ಪ್ರಶಸ್ತಿಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು ಕರ್ನಾಟಕದ ರಾಜ್ಯದ 19 ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿಯವರು ಪ್ರದಾನ ಮಾಡುವ ವಿಶಿಷ್ಟ ಸೇವಾ ಪದಕ ಮತ್ತು ಶ್ಲಾಘನೀಯ ಸೇವಾ ಪದಕಕ್ಕೆ...
ಮಂಗಳೂರು ಅಗಸ್ಟ್ 14: ರೌಡಿ ಶೀಟರ್ ಕಡಪ್ಪರ್ ಸಮೀರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರಗನ್ನು ಕಿನ್ಯ ನಿವಾಸಿ ನಿಯಾಝ್, ಸುರತ್ಕಲ್ ಕೃಷ್ಣಾಪುರದ ಮುಹಮ್ಮದ್ ನೌಶಾದ್, ಬಜಾಲ್ ಶಾಂತಿನಗರದ ತನ್ವೀರ್...
ಕಿನ್ನಿಗೋಳಿ : ಮಂಗಳೂರಿನ ಮೀನಿನ ಕಾರ್ಖಾನೆಯೊಂದರಿಂದ ಕೊಳೆತ ತ್ಯಾಜ್ಯವನ್ನು ಕಿನ್ನಿಗೋಳಿ ಸಮೀಪ ನಿಡ್ಡೋಡಿಯ ಕೊಲೆತ್ತರಪದವು ಎಂಬಲ್ಲಿ ತಂದು ಸುರಿಯುವಾಗ ಸ್ಥಳೀಯ ಗ್ರಾಮಸ್ಥರು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಬಂಗೇರಪದವಿನ ಕೊಲೆತ್ತರಪದವು ಎಂಬಲ್ಲಿ ಗಂಜಿಮಠದ ಗಾಡ್ಫ್ರೆ ಕ್ರಾಸ್ತಾ ಎಂಬುವರಿಗೆ...
ಸುರತ್ಕಲ್ : ಪ್ಯಾಲೆಸ್ಟೈನ್ ನಲ್ಲಿ ಇಸ್ರೇಲ್ ದಾಳಿ ನಡೆಸಿದಾಗ ಬೊಬ್ಬೆ ಹೊಡೆದ ಕಾಂಗ್ರೆಸ್ ನ ರಾಹುಲ್ ಗಾಂಧಿ ಹಾಗೂ ಯುಪಿಎ ಸಂಗಡಿಗರು ಇದೀಗ ಬಾಂಗ್ಲಾದಲ್ಲಿ ಆಗುತ್ತಿರುವ ಹಿಂದೂ,ಬೌದ್ದರು,ಕ್ರಿಶ್ಚಿಯನ್ ಗಳ ನರಮೇಧವನ್ನು ಖಂಡಿಸದೆ ಈಗೆಲ್ಲಿದ್ದಾರೆ, ಡೋಂಗಿ ಜಾತ್ಯಾತೀತ...
ಉಳ್ಳಾಲ ಆಗಸ್ಟ್ 14 : ಉಳ್ಳಾಲ ಕೊಣಾಜೆ ಗ್ರಾಮದ ನಡುಪದವಿನ ಯುವಕನೋರ್ವ ಅಬುಧಾಬಿಯಲ್ಲಿ ಕಟ್ಟಡದಿಂದ ಬಿದ್ದು ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ಮೃತಪಟ್ಟ ಯುವಕನನ್ನು ಉಮ್ಮರ್ ಎಂಬವರ ಪುತ್ರ ನೌಫಲ್(25) ಎಂದು ಗುರುತಿಸಲಾಗಿದೆ. ಅಬುಧಾಬಿಯಲ್ಲಿ ಎ.ಸಿ...
ಮಂಗಳೂರು: ನಾಳೆ (ಆಗಸ್ಟ್ 15) ನವದೆಹಲಿಯಲ್ಲಿ ನಡೆಯಲಿರುವ ಐತಿಹಾಸಿಕ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಕರ್ನಾಟಕದಿಂದ ನಾಲ್ವರು ವಿದ್ಯಾರ್ಥಿಗಳು ಮತ್ತು ನಾಲ್ವರು ಶಿಕ್ಷಕರನ್ನು ಆಹ್ವಾನಿಸಲಾಗಿದೆ. ಈ ಪೈಕಿ ಒಬ್ಬ ವಿದ್ಯಾರ್ಥಿ ಮತ್ತು ಒಬ್ಬ ಶಿಕ್ಷಕಿ ದಕ್ಷಿಣ ಕನ್ನಡದವರಾಗಿದ್ದಾರೆ....
ಮಂಗಳೂರು ಅಗಸ್ಟ್ 13: ಜನಾಂಗೀಯ ದ್ವೇಷದಿಂದ ಮುಸ್ಲಿಮ್ ವಿದ್ಯಾರ್ಥಿನಿಯರ ಸಾಂವಿಧಾನಿಕ ಹಕ್ಕಾಗಿರುವ ಹಿಜಾಬನ್ನು ವಿವಾದದ ವಸ್ತುವಾಗಿಸಿ, ಅವರ ಶಿಕ್ಷಣವನ್ನು ಮೊಟಕುಗೊಳಿಸುತ್ತಿರುವ ಸಂಘ ಪರಿವಾರಕ್ಕೆಮತ್ತು ಶಿಕ್ಷಣ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ತೀರ್ಪಿನಿಂದ ತೀವ್ರ ಮುಖಭಂಗ ವಾಗಿದ್ದು, ಇದು...