ಮಂಗಳೂರು ಅಗಸ್ಟ 13: ಥೈಲ್ಯಾಂಡ್ ನಲ್ಲಿ ನಡೆದ ಫ್ಯಾಷನ್ ರನ್ ವೇ ಅರುಣ್ ರತ್ನ ಅವರ ಮಿಸ್ಟರ್ ಆ್ಯಂಡ್ ಮಿಸ್ ಟೀನ್ ಸೂಪರ್ ಗ್ಲೋಬ್ 2024 ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದ...
ಮೂಡಬಿದಿರೆ ಅಗಸ್ಟ್ 13: ಯುವಕನೊಬ್ಬ ಕಾಲೇಜಿನ ತರಗತಿಗೆ ನುಗ್ಗಿ ವಿಧ್ಯಾರ್ಥಿನಿಗೆ ಕತ್ತರಿಯಿಂದ ಇರಿದ ಘಟನೆ ಮೂಡಬಿದಿರೆಯ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಆರೋಪಿ ತುಮಕೂರು ಮೂಲದ ಮಂಜುನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್ ಈ ಹಿಂದೆ ಇದೇ...
ಮಂಗಳೂರು ಅಗಸ್ಟ್ 13: ತುಳು ನಾಟಕ ರಂಗದ ಖ್ಯಾತ ಕಲಾವಿದ ಒರಿಯರ್ದೊರಿ ಅಸಲ್ನ ನಾಥು ಅಶೋಕ್ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಅಶೋಕ್ ಸೋಮವಾರ ಬೆಳಗ್ಗೆ ಅಂಬ್ಲಿಮೊಗರುವಿನ ತಮ್ಮ ಮನೆಯಲ್ಲಿ ತೀವ್ರ ಅಸ್ವಸ್ಥಗೊಂಡಿದ್ದರು. ಕೂಡಲೇ ಅವರನ್ನು...
ಮಂಗಳೂರು ಅಗಸ್ಟ್ 13: ಸಮುದ್ರದಲ್ಲಿ ಮೀನುಗಾರಿಕೆ ಮಾಡಲು ಗಂಡೆದೆ ಬೇಕು. ಸಮುದ್ರದ ಅಬ್ಬರದ ಅಲೆಗಳಿಗೆ ಎದುರಾಗಿ ಮೀನುಗಾರಿಕೆ ನಡೆಸುವುದು ಒಂದು ದೊಡ್ಡ ಸವಾಲೇ ಸರಿ. ಇಂತಹ ಸವಾಲಿನ ಕೆಲಸಕ್ಕೆ ಮಂಗಳೂರಿನ ಹುಡುಗಿಯೊಬ್ಬಳು ಸಾಥ್ ನೀಡುತ್ತಿದ್ದಾಳೆ. ಸ್ನಾತಕೊತ್ತರ...
ಮಂಗಳೂರು ಅಗಸ್ಟ್ 13: ಕರಾವಳಿಯಲ್ಲಿ ಮಳೆ ಅಬ್ಬರ ಕಡಿಮೆಯಾಗಿತ್ತು. ಇದೀಗ ಬಿಸಿಲು ಜೊತೆ ಸೆಖೆ ಪ್ರಾರಂಭವಾಗಿದೆ. ಮಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಬಿಸಿಲಿನ ವಾತಾವರಣವಿದ್ದು ಅಪರೂಪಕ್ಕೆ ಮಳೆಯಾಗುತ್ತಿದೆ. ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು....
ಉಳ್ಳಾಲ : ಟಾರ್ಗೆಟ್ ಇಲ್ಯಾಸ್ ಕೊಲೆ ಆರೋಪಿ ರೌಡಿ ಶೀಟರ್ ಸಮೀರ್ ಕೊಲೆ ಪ್ರಕರಣ ಸಂಬಂಧ ಇಬ್ಬರನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಾನುವಾರ ರಾತ್ರಿ ತೊಕ್ಕೊಟ್ಟು ಫಾಸ್ಟ್ ಫುಡ್ ಗೆ ತಾಯಿ, ಪತ್ನಿ ಹಾಗೂ...
ಮಂಗಳೂರು ಅಗಸ್ಟ್ 12: ಪುಂಜಾಲಕಟ್ಟೆ ಚಾರ್ಮಾಡಿ ಕಾಮಗಾರಿ ಹೆದ್ದಾರಿ ಸಮಸ್ಯೆ ಪರಿಹರಿಸಲು ಇದೀಗ ಕಾಮಗಾರಿಯನ್ನು ಗುತ್ತಿಗೆದಾರ ಮೊಗೆರೋಡಿ ಕನ್ಸ್ಟ್ರಕ್ಷನ್ ಗೆ ವಹಿಸಲಾಗಿದೆ. ಬೆಳ್ತಂಗಡಿಯಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನೇತೃತ್ವದ...
ಉಳ್ಳಾಲ : ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿ ಕಡಪ್ಪರ ಸಮೀರ್ ಎಂಬಾತನನ್ನು ಮಂಗಳೂರು ಹೊರವಲಯದ ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ತಂಡವೊಂದು ಬರ್ಬರವಾಗಿ ಹತ್ಯೆ ಮಾಡಿದೆ. ಸಮೀರ್ ರವಿವಾರ ರಾತ್ರಿ ತನ್ನ ಕುಟುಂಬದೊಂದಿಗೆ ಕಲ್ಲಾಪು...
ಮಂಗಳೂರು ಅಗಸ್ಟ್ 11: ಜಾನಪದ ವೈಶಿಷ್ಟ್ಯಗಳಿಗೆ ಹೆಸರುವಾಸಿಯಾಗಿರುವ ತುಳುನಾಡಿನಲ್ಲಿ ಜುಲೈ-ಆಗಸ್ಟ್ ಬಂತೆಂದರೆ ಆಟಿ ಕಳಂಜದ್ದೇ ಸುದ್ದಿ. ಅಂತೆಯೇ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ನಗರದ ಕೆನರಾ ಹೈಸ್ಕೂಲ್ ಉರ್ವ ಬಳಿ...
ಮೂಡುಬಿದಿರೆ, ಅಗಸ್ಟ್ 11: ಬೆಂಗಳೂರು ಬಳಿಕ ಇದೀಗ ಮಲೆನಾಡಿಗೂ ಕರಾವಳಿಯ ಕಂಬಳ ಕಾಲಿಡಲಿದ್ದು, ಈ ಬಾರಿ ಶಿವಮೊಗ್ಗದಲ್ಲೂ ಕಂಬಳ ಆಯೋಜನೆ ಮಾಡಲು ದ.ಕ. ಸೇರಿದ ಜಿಲ್ಲಾ ಕಂಬಳ ಸಮಿತಿ ಶನಿವಾರ ಮೂಡುಬಿದಿರೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಿದೆ....