ಮಂಗಳೂರು ಅಗಸ್ಟ್ 10: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದಾಳಿಯನ್ನು ನಿಲ್ಲಿಸಿ ಹಿಂದೂಗಳ ರಕ್ಷಣೆಗೆ ಭಾರತ ಸರ್ಕಾರ ಹಾಗೂ ವಿಶ್ವ ಸಮುದಾಯ ಕ್ರಮ ಕೈಗೊಳ್ಳಬೇಕು ಎಂದು ವಿಶ್ವಹಿಂದು ಪರಿಷತ್ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವಹಿಂದು ಪರಿಷತ್...
ಮಂಗಳೂರು, ಆಗಸ್ಟ್ 10: ಭಾರೀ ವಿವಾದಕ್ಕೆ ಕಾರಣವಾಗಿದ್ದ ಕಾಸರಗೋಡಿನ ಲವ್ ಜಿಹಾದ್ ಪ್ರಕರಣದಲ್ಲಿ ಇದೀಗ ಯುವತಿ ತಾನು ಪ್ರೀತಿಸಿದ್ದ ಮುಸ್ಲಿಂ ಯುವಕ ನಟೋರಿಯಸ್ ಮೊಹಮ್ಮದ್ ಆಶ್ಫಾಕ್ ಜೊತೆ ವಿವಾಹವಾಗಿದ್ದಾಳೆ. ಈ ಕುರಿತಂತೆ ವಿಎಚ್ ಪಿ ಮುಖಂ...
ಮಂಗಳೂರು : ಮಂಗಳೂರಿನ ವಾಮಂಜೂರು ಕೆತ್ತಿಕಲ್ ಗುಡ್ಡ ಕುಸಿತದ ಭೀತಿಗೊಳಗಾಗಿರುವ ಪ್ರದೇಶಕ್ಕೆ ಭೇಟಿ ನೀಡಿದ ಡಿವೈಎಫ್ಐ ನಾಯಕರುಗಳ ನಿಯೋಗ ಸ್ಥಳೀಯ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿ ಪ್ರದೇಶವನ್ನು ಪರಿಶೀಲಿಸಿದರು. ಕೆತ್ತಿಕಲ್ ಅಮೃತ್ ನಗರ ಪ್ರದೇಶದಲ್ಲಿ ರಾಷ್ಟ್ರೀಯ...
ಬೆಂಗಳೂರು ಅಗಸ್ಟ್ 10: ಎಡಕುಮೇರಿ ಬಳಿ ಭೂಕುಸಿತದಿಂದಾಗಿ ಬಂದ್ ಆಗಿದ್ದ ಮಂಗಳೂರು ಬೆಂಗಳೂರು ರೈಲ್ವೆ ಮಾರ್ಗ ಕಳೆದ ಎರಡು ದಿನಗಳಿಂದ ಮತ್ತೆ ಸಂಚಾರ ಪ್ರಾರಂಭಿಸಿತ್ತು. ಇದೀಗ ಮತ್ತೆ ಸಕಲೇಶಪುರ ಹಾಗೂ ಬೈಲುಪೇಟೆ ರೈಲು ಮಾರ್ಗ ಮಧ್ಯೆ...
ಮಂಜೇಶ್ವರ : ಕೇರಳ ಕಾಸರಗೋಡಿನ ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ” ನಾಗರ ಪಂಚಮಿ ” ಸಂಭ್ರಮ ದಿಂದ ಆಚರಿಸಲಾಯಿತು . ಪ್ರಾತಃ ಕಾಲ ಶ್ರೀ ದೇವರ ಸನ್ನಿಧಿಯಲ್ಲಿ ಪ್ರಾರ್ಥನೆಯೊಂದಿಗೆ...
ಮಂಗಳೂರು : ಬೀದಿಬದಿ ವ್ಯಾಪಾರಿಗಳ ಮೇಲೆ ಕಳೆದ 10 ದಿನಗಳಿಂದ ಟೈಗರ್ ಕಾರ್ಯಾಚರಣೆ ನಡೆಸಲಾಗುತ್ತಿದ್ದು ಇದರಿಂದಾಗಿ ಬೀದಿಬದಿ ವ್ಯಾಪಾರಿಗಳ ಬದುಕುವ ಹಕ್ಕನ್ನು ಕಸಿಯಲಾಗುತ್ತಿದೆ ಎಂದು ಆರೋಪಿಸಿ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘವು ಪಾಲಿಕೆಯ ಟೈಗರ್ ಕಾರ್ಯಾಚರಣೆ...
ಮಂಗಳೂರು ಅಗಸ್ಟ್ 09: ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ಮುದ್ದೇನಹಳ್ಳಿ,ಚಿಕ್ಕಬಳ್ಳಾಪುರ ಜಿಲ್ಲೆ ಇವರು ನೀಡುವ 2024 ರ ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ ಮಂಗಳೂರಿನ ಬೈಕಂಪಾಡಿ ಮೀನಕಳಿಯದ ಸರಕಾರಿ ಪ್ರೌಢಶಾಲೆಗೆ ಲಭಿಸಿದೆ....
ಮಂಗಳೂರು ಅಗಸ್ಟ್ 08: ಬೀದಿ ಬದಿ ವ್ಯಾಪಾರಿಗಳ ಹೋರಾಟದ ವೇಳೆ ಎಸ್ ಡಿಟಿಯು ಸಂಘಟನೆ ವಿರುದ್ದ ಬಿ ಕೆ ಇಮ್ತಿಯಾಜ್ ಸಾರ್ವಜನಿಕವಾಗಿ ತೇಜೋವದೆ ಮಾಡಿರುವುದು ಖಂಡನೀಯ ಎಂದು SDTU ರಾಜ್ಯ ಕಾರ್ಯದರ್ಶಿ ಖಾದರ್ ಫರಂಗಿಪೇಟೆ ತಿಳಿಸಿದ್ದಾರೆ....
ಮಂಗಳೂರು ಅಗಸ್ಟ್ 08: ಮಳೆಯಿಂದಾಗಿ ಸಕಲೇಶಪುರ–ಸುಬ್ರಹ್ಮಣ್ಯ ನಿಲ್ದಾಣಗಳ ನಡುವಿನ ಕಡಗರಹಳ್ಳಿ ಎಂಬಲ್ಲಿ ಉಂಟಾಗಿದ್ದ ಭೂಕುಸಿದಿಂದಾಗಿ ಸಂಪೂರ್ಣ ಬಂದ್ ಆಗಿದ್ದ ಮಂಗಳೂರು ಬೆಂಗಳೂರು ರೈಲು ಪ್ರಯಾಣ ಇದೀಗ ಮತ್ತೆ ಪ್ರಾರಂಭವಾಗಿದೆ. ಇಂದು ಯಶವಂತಪುರ–ಮಂಗಳೂರು ಜಂಕ್ಷನ್ ಗೊಮ್ಮಟೇಶ್ವರ ಎಕ್ಸ್ಪ್ರೆಸ್ ರೈಲು...
ಮಂಗಳೂರು : ಮಂಗಳೂರಿಗೆ ವ್ಯವಹಾರ ನಿಮಿತ್ತ ಬಂದಿದ್ದ ಕೇರಳ ಮೂಲದ ಉದ್ಯಮಿಯನ್ನು ದುಷ್ಕರ್ಮಿಗಳು ಅಪಹರಿಸಿದ ಘಟನೆ ನಡೆದಿದೆ. ಈ ಸಂಬಂಧ ಮಂಗಳೂರು ಪೊಲೀಸರು ಪ್ರಕರಣ ದಾಖಲು ಮಾಡಿ ತನಿಖೆ ಕೈಗೆತ್ತಿಕೊಂಡಿದ್ದಾರೆ. ಮಂಗಳೂರಿನ ಖಾಸಾಗಿ ಮೆಡಿಕಲ್ ಕಾಲೇಜಿನಲ್ಲಿ...