ಮಂಗಳೂರು ಅಗಸ್ಟ್ 06: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಲೆಕ್ಟ್ರಿಕ್ ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ಮುಕ್ತವಾಗಿ ಸಂಚರಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಆದೇಶಿಸಿದ್ದಾರೆ. ಈ ನಿಟ್ಟಿನಲ್ಲಿ...
ಮಂಗಳೂರು : ನಾಡಿನಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಮಂಗಳೂರು ಹೋಂ ಸ್ಟೇ ದಾಳಿ ಪ್ರಕರಣದ ಎಲ್ಲಾ ಆರೋಪಿಗಳು ಖುಲಾಸೆಗೊಂಡಿದ್ದಾರೆ. ಮಂಗಳೂರಿನ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪ್ರಕರಣ ನಡೆದು 12 ವರ್ಷಗಳ ಬಳಿಕ...
ಮಂಗಳೂರು ಅಗಸ್ಟ್ 06: ಬಿಜೈನ ನಿವಾಸಿಯಾಗಿರುವ 18 ವರ್ಷದ ಯುವತಿ ಸಿಮ್ ಇಲ್ಲದ ಮೊಬೈಲ್ ನೊಂದಿಗೆ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಯುವತಿಯನ್ನು ಕಾರ್ಕಳದಲ್ಲಿ ಪತ್ತೆ ಹಚ್ಚಿದ್ದಾರೆ. ಜುಲೈ 30 ರಂದು ಯುವತಿ ಮನೆಯಿಂದ ಯಾರಿಗೂ...
ಮಂಗಳೂರು, ಆಗಸ್ಟ್ 06: ವಿವಾದಿತ ಮರಕಡ ಟಿಡಿಆರ್ ಜಮೀನಿಗೆ ಸಿಪಿಐಎಂ ನಿಯೋಗ ಭೇಟಿ, ಹೋರಾಟ ಮುಂದುವರಿಸಲು ನಿರ್ಧಾರಿಸಿದೆ. ಬಿಜೆಪಿ ಆಡಳಿತದ ಮಂಗಳೂರು ನಗರ ಪಾಲಿಕೆ ಭ್ರಷ್ಟಾಚಾರ, ಹಗರಣಗಳ ಕೂಪ. ಬಲಾಢ್ಯ ರಿಯಲ್ ಎಸ್ಟೇಟ್, ಬಿಲ್ಡರ್ ಲಾಭಿಗಳ...
ಮಂಗಳೂರು ಅಗಸ್ಟ್ 06: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿರುವ ಬೀದಿ ಬದಿ ವ್ಯಾಪಾರಿಗಳ ಮೇಲೆ ‘ಅನಧಿಕೃತ ಗೂಡಂಗಡಿಗಳ ತೆರವು ನಿರಂತರ ಮುಂದುವರಿಯಲಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಬೀದಿ...
ಮಂಗಳೂರು ಅಗಸ್ಟ್ 06: ಯುವತಿಯೊಬ್ಬಳ ಮೈಗೆ ಕೈಹಾಕಿ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಮಂಗಳೂರಿನ ಪಾಂಡೇಶ್ವರದ ಫೋರಮ್ ಮಾಲ್ ನಲ್ಲಿರುವ ಶೆರ್ಲಾಕ್ ಪಬ್ ನಲ್ಲಿ ನಡೆದಿದ್ದು, ಈ ಘಟನೆ ಕುರಿತಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಅರೆಸ್ಟ್...
ಮಂಗಳೂರು : ಮಂಗಳೂರು ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ಬಗ್ಗೆ ಮೇಯರ್ ನೀಡಿದ ಹೇಳಿಕೆ ಹಾಸ್ಯಾಸ್ಪದ ಎಂದು ದಕ್ಷಿಣಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಶ್ರೇಯೋಭಿವೃದ್ಧಿ ಸಂಘ ಹೇಳಿದೆ. ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಗೆ...
ಮಂಗಳೂರು ಅಗಸ್ಟ್ 05: ಕರ್ನಾಟಕದ ಕರಾವಳಿಯಲ್ಲಿ ಮೀನುಗಾರಿಕಾ ಋತು ಆರಂಭವಾಗಿದೆ. ಮಳೆ ಹವಾಮಾನ ವೈಪರಿತ್ಯದ ನಡುವೆ ಈ ಬಾರೀ ಮೀನುಗಾರಿಕಾ ಪ್ರಾರಂಭವಾಗಿದ್ದು,, ಇದರ ಬೆನ್ನಲ್ಲೇ ಕಡಲಿನಲ್ಲಿ ಮೊದಲ ಅವಘಡ ಸಂಭವಿಸಿದೆ. ಮಂಗಳೂರಿನ ದಕ್ಕೆಯಿಂದ ಆಳ ಸಮುದ್ರ...
ಮಂಗಳೂರು ಅಗಸ್ಟ್ 05: ಮಂಗಳೂರು ಬೆಂಗಳೂರು ರೈಲ್ವೆ ಮಾರ್ಗದಲ್ಲಿ ಭೂಕುಸಿತದಿಂದ ಹಾನಿಗೊಳಗಾಗಿದ್ದ ರೈಲ್ವೆ ಹಳಿಯನ್ನು ಪ್ರಾಕೃತಿಕ ವಿಕೋಪದ ನಡುವೆಯೂ ದುರಸ್ಥಿ ಮಾಡಲು ರೈಲ್ವೆ ಇಲಾಖೆ ಯಶಸ್ವಿಯಾಗಿದೆ. ಪಶ್ಚಿಮ ಘಟ್ಟದ ಎಡಕುಮೇರಿ-ಕಡಗರವಳ್ಳಿ ನಡುವೆ ರೈಲು ಹಳಿ ಬಳಿ...
ಸುರತ್ಕಲ್ : ಮಂಗಳೂರು ಹೊರಲಯದ ಸುರತ್ಕಲ್ ಹಳೇ ಟೋಲ್ ಗೇಟ್ ಬಳಿ ಸತ್ತ ಕುರಿಗಳನ್ನು ಎಸೆದು ಹೋದವರ ಮೇಲೆ ನಗರದ ಕಾವೂರು ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಯಾರೋ ದುಷ್ಕರ್ಮಿಗಳು ಸುಮಾರು 15 ಸತ್ತ...