ಮಂಗಳೂರು ಮಾರ್ಚ್ 07 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಬಜೆಟ್ ಬಾಲೆನ್ಸ್ ಕಳೆದುಕೊಂಡಿರುವ ಬರೀ ಬಾಲೆನ್ಸ್ ಶೀಟ್ ಆಗಿದ್ದು, ಒಂದು ವರ್ಗದವರ ಓಲೈಕೆಗಾಗಿಯೇ ಭರಪೂರ ಕೊಡುಗೆಗಳನ್ನು ನೀಡಿರುವ ತುಷ್ಟೀಕರಣ ರಾಜಕಾರಣದ ಪರಾಕಾಷ್ಠೆಯಾಗಿದೆ ಎಂದು...
ಮಂಗಳೂರು ಮಾರ್ಚ್ 07 : ಕನ್ನಡದ ಖ್ಯಾತ ನಟಿ ಶುಭಾ ಪೂಂಜಾ ಅವರ ತಾಯಿ ಮಾರ್ಚ್ 6 ರಂದು ನಿಧನರಾಗಿದ್ದಾರೆ. ಶುಭಾ ಪೂಂಜಾ ಅವರ ತಾಯಿಗೆ 70 ವರ್ಷ ವಯಸ್ಸಾಗಿತ್ತು. ಕಳೆದ 4 ತಿಂಗಳಿಂದ ಆರೋಗ್ಯ...
ಮಂಗಳೂರು ಮಾರ್ಚ್ 07: ಬಜೆಟ್ ಎಂಬುದು ಕೇವಲ ಬಿಳಿ ಹಾಳೆ ಅಲ್ಲ ಎಂದು ಬಜೆಟ್ ಭಾಷಣ ಆರಂಭಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಒಂದೊಂದು ಘೋಷಣೆ ಕೇಳುತ್ತಿದ್ದರೆ “ಈಗ ಬೇಕಾದ್ದನ್ನು ಬರೆದುಕೊಂಡು ಘೋಷಣೆ ಮಾಡೋದು, ಆಮೇಲೆ ಅದನ್ನು ಹರಿದು ಹಾಕೋದು”...
ಮಂಗಳೂರು ಮಾರ್ಚ್ 07: ಫರಂಗಿಪೇಟೆಯ ದಿಗಂತ್ ನಿಗೂಢ ನಾಪತ್ತೆಯ ಹಿಂದೆ ಸ್ಥಳೀಯ ಮಾದಕ ವಸ್ತು ದಂಧೆಯ ಕೈವಾಡವಿದೆ ಎನ್ನುವ ಬಲವಾದ ಗುಮಾನಿಯಿದ್ದು ಪೊಲೀಸ್ ಇಲಾಖೆಯ, ಪೊಲೀಸ್ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದಲೇ ಇಂತಹ ಘಟನೆ ನಡೆದಿದೆ ಎಂದು...
ಮಂಗಳೂರು ಮಾರ್ಚ್ 07: ಪಿಯುಸಿ ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸ್ ಇಲಾಖೆಯ ವೈಫಲ್ಯ ಖಂಡಿಸಿ ಎಬಿವಿಪಿ ಸಂಘಟನೆ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯಲ್ಲಿ ಪೊಲೀಸ್ ಇಲಾಖೆ ವಿರುದ್ದ ವಿಧ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ದಿಗಂತ್...
ಸುರತ್ಕಲ್, ಮಾ 7: ಸುರತ್ಕಲ್ ನ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ ಐಟಿಕೆ)ದಲ್ಲಿ ‘ಉದ್ಭವ’ ವಿಷಯದ ಮೇಲೆ ‘ಉದ್ಭವ’ ಎಂಬ ವಿಷಯದ 44ನೇ ಆವೃತ್ತಿಯನ್ನು ಇಂದು ಉದ್ಘಾಟಿಸಲಾಯಿತು. ದಕ್ಷಿಣ ಭಾರತದ ಭವ್ಯ...
ಉಳ್ಳಾಲ ಮಾರ್ಚ್ 07: ರೈಲಿನಲ್ಲಿ ಮಂಗಳೂರಿಗೆ ಆಗಮಿಸುತ್ತಿರುವ ವೇಳೆ ಹೃದಯಾಘಾತದಿಂದಾಗಿ ಮುನ್ನೂರು ಗ್ರಾಮ ಪಂಚಾಯತ್ ಸದಸ್ಯ, ಕುತ್ತಾರು ಮದನಿನಗರ ನಿವಾಸಿ ಅಬ್ದುಲ್ ಅಝೀಝ್ ನಿಧನರಾದ ಘಟನೆ ಮಾರ್ಚ್ 5 ರಂದು ನಡೆದಿದೆ. ಉದ್ಯಮಿಯಾಗಿದ್ದ ಅವರು ವ್ಯವಹಾರ...
ಮಂಗಳೂರು ಮಾರ್ಚ್ 07: ಮಂಗಳೂರಿನ ನ್ಯಾಯಾಲಯದ ಆವರಣದಲ್ಲಿ ಬಿದ್ದು ಸಿಕ್ಕಿದ ಚಿನ್ನವನ್ನು ವಾಪಸ್ಸು ವಾರೀಸುದಾರರಿಗೆ ಹಸ್ತಾಂತರಿಸುವ ಮೂಲಕ ಜೆಎಂಎಫ್ಸಿ ನಾಲ್ಕನೇ ನ್ಯಾಯಾಲಯದ ಸಿಬ್ಬಂದಿ ಚಂದ್ರಶೇಖರ್ ಗಳಪ್ಪಗೋಲ್ ಮಾನವೀಯತೆ ಮೆರೆದಿದ್ದಾರೆ. ಮಂಗಳೂರಿನ ನ್ಯಾಯಾಲಯದ ಆವರಣದಲ್ಲಿ ಇಂಟರ್ನ್ಶಿಪ್ ನಡೆಸುತ್ತಿದ್ದ...
ಮಂಗಳೂರು ಮಾರ್ಚ್ 06; ಪಿಯುಸಿ ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣವನ್ನು ಪೊಲೀಸರು ಭೇದಿಸಲು ಆಗದ ಕಾರಣ ಅದನ್ನು ಸಿಬಿಐ ಅಥವಾ ಸಿಐಡಿಗೆ ನೀಡಿ ಎಂದು ವಿಶ್ವಿ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವಲ್ ರಾಜ್ಯಸರಕಾರವನ್ನು ಆಗ್ರಹಿಸಿದ್ದಾರೆ....
ಮಂಗಳೂರು, ಮಾರ್ಚ್ 6 : ದೇಶದಲ್ಲಿ ಬಹು ನಿರೀಕ್ಷಿತ ಚಿತ್ರವೆನಿಸಿಕೊಂಡಿರುವ ಕಾಂತಾರಾ ಚಾಪ್ಟರ್ 1 ರ ಚಿತ್ರೀಕರಣ ಕೊನೆಯ ಹಂತದಲ್ಲಿದ್ದು , ಅಕ್ಟೋಬರ್ 2 ರಂದು ಬಿಡುಗಡೆ ಮಾಡುವ ಚಿಂತನೆ ಇದೆ ಎಂದು ಚಿತ್ರ ನಿರ್ದೇಶಕ...