ಸುರತ್ಕಲ್: ಇಲ್ಲಿನ ವೃತ್ತ ಹಾಗೂ ಸುರತ್ಕಲ್- ಎಂಆರ್ಪಿಎಲ್ ರಸ್ತೆಗೆ ಸುರತ್ಕಲ್ ನ ವೀರಯೋಧ ಕ್ಯಾ.ಪ್ರಾಂಜಲ್ ಅವರ ಹೆಸರು ನಾಮಕರಣ ಮಾಡಬೇಕೆಂದು ಸುರತ್ಕಲ್ ಕಾಂಗ್ರೆಸ್ ಆಗ್ರಹಿಸಿದೆ. ಶುಕ್ರವಾರ ರಾಷ್ಟ ಭಕ್ತ ವೇದಿಕೆ ಸುರತ್ಕಲ್ ವತಿಯಿಂದ ಕಾರ್ಗಿಲ್ ವಿಜಯೋತ್ಸವದ...
ಮಂಗಳೂರು ಜುಲೈ 27: ಮಂಗಳೂರಿನಲ್ಲಿ ಈಗ ಮಳೆ ಜೊತೆ ಬೀಸುತ್ತಿರುವ ಸುಂಟರಗಾಳಿ ಅಪಾರ ಹಾನಿಯುಂಟು ಮಾಡುತ್ತಿದೆ. ಭಾರೀ ಮಳೆಜೊತೆ ಬೀಸುತ್ತಿರುವ ಸುಂಟರಗಾಳಿಯ ಅಬ್ಬರ ಮೊಬೈಲ್ ನಲ್ಲಿ ಸೆರೆಯಾಗಿದೆ. ಮುಂಗಾರು ಮಳೆ ಈ ಬಾರಿ ತನ್ನ ರೌದ್ರಾವತಾರ...
ಮಂಗಳೂರು ಜುಲೈ 26: ಮಂಗಳೂರು-ಬೆಂಗಳೂರು ರೈಲ್ವೆ ಮಾರ್ಗದಲ್ಲಿ ಭೂ ಕುಸಿತವಾಗಿದ್ದು, ಮಂಗಳೂರು-ಬೆಂಗಳೂರು ಮೂಲಕ ಇಂದು ಸಂಚರಿಸುತ್ತಿದ್ದ ರೈಲುಗಳು ಬದಲಿ ಮಾರ್ಗದಲ್ಲಿ ಸಂಚರಿಸುತ್ತಿದೆ ೆಂದು ರೈಲ್ವೆ ಇಲಾಖೆ ಪ್ರಕಟಣೆ ತಿಳಿಸಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆ...
ಮಂಗಳೂರು ಜುಲೈ 26:ಮುಂಬೈ ಹೋರ್ಡಿಂಗ್ ದುರಂತದ ರೀತಿಯ ದೊಡ್ಡ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿ ಹೋಗಿದೆ. ಖಾಸಗಿ ಕಂಪೆನಿಗಳ ಇಂಟರ್ ನೆಟ್ ಕೇಬಲ್ ಗಳಿಂದಾಗಿ ರಸ್ತೆ ಮೇಲೆ ಬೀಳಬೇಕಾಗಿದ್ದ ಬೃಹತ್ ಪ್ಲೆಕ್ಸ್ ಅರ್ಧದಲ್ಲೇ ನಿಂತ ಘಟನೆ ಬಿಜೈನ...
ಮಂಗಳೂರು ಜುಲೈ 26: ವಿಧ್ಯಾರ್ಥಿಗಳಿಗಾಗಿ ಸ್ಟೂಡೆಂಟ್ಸ್ ವೆಡ್ ನಸ್ಡೆ ನೈಟ್ ಎಂಬ ಕಾರ್ಯಕ್ರಮವನ್ನು ಆಯೋಜಿಸಿ ವಿಧ್ಯಾರ್ಥಿಗಳಿಗೆ ಮುಕ್ತ ಆಹ್ವಾನ ನೀಡಿದ ಬಾರ್ ವಿರುದ್ದ ಆಕ್ರೋಶ ವ್ಯಕ್ತವಾಗಿದ್ದು. ಇದೀಗ ಕಾರ್ಯಕ್ರಮವನ್ನು ಪೊಲೀಸರು ಬಂದ್ ಮಾಡಿಸಿದ್ದಾರೆ. ಅಬಕಾರಿ ಇಲಾಖೆ...
ಮಂಗಳೂರು ಜುಲೈ 26: ಪುಲ್ ಟೈಟ್ ಆಗಿ ಮೋರಿಗೆ ಬಿದ್ದಿದ್ದ ಕುಡುಕನನ್ನು ಟ್ರಾಫಿಕ್ ಪೊಲೀಸರು ಮೇಲಕೆತ್ತಿ ರಕ್ಷಣೆ ಮಾಡಿದ ಘಟನೆ ಮಂಗಳೂರಿನ ಪಂಪ್ವೆಲ್ ಬಳಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ವ್ಯಕ್ತಿಯೊಬ್ಬ ಮದ್ಯದ ನಶೆಯಲ್ಲಿ ಆರೇಳು ಅಡಿ...
ಮಂಗಳೂರು ಜುಲೈ 25: ಮಂಗಳೂರು ಮಹಾ ಮಂಗಳಾ ಸಭಾಂಗಣದಲ್ಲಿ ನಡೆದ ಪಾಲಿಕೆಯ ಸಾಮಾನ್ಯ ಸಭೆ ನಡೆಯಿತು. ಸಭೆಯಲ್ಲಿ ಡೆಂಗ್ಯೂ ಜ್ವರದ ಬಗ್ಗೆ ವಿಪಕ್ಷದ ಸದಸ್ಯರು ಮೇಯರ್ ಅವರನ್ನು ತರಾಟೆಗೆ ತೆಗೆದುಕೊಂಡರು. ಈ ವೇಳೆ ಮಾತನಾಡಿದ ವಿಪಕ್ಷ...
ಮಂಗಳೂರು ಜುಲೈ 25: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಗೋಹತ್ಯೆ ನಡೆಸುವ ದೊಡ್ಡ ಗೋಮಾಂಸ ಮಾಫಿಯಾ ಕಾರ್ಯಾಚರಿಸುತ್ತಿದ್ದು ಅದನ್ನು ಮಟ್ಟ ಹಾಕಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತವನ್ನು ವಿಶ್ವ ಹಿಂದೂ ಪರಿಷತ್ ಮತ್ತು ಹಿಂದೂ ಜಾಗರಣ ವೇದಿಕ ಒತ್ತಾಯಿಸಿದೆ. ಮಂಗಳೂರಿನಲ್ಲಿ...
ಮಂಗಳೂರು : ರಾಜ್ಯ ವಿಧಾನಸಭೆಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಂಗಳೂರು ನಗರದ ಆಟೋ ರಿಕ್ಷಾ ಚಾಲಕರು ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ ಸರ್ಕಾರದ ಗಮನ ಸೆಳೆದು ಕೂಡಲೇ ಅನುಕೂಲ ಕಲ್ಪಿಸುವಂತೆ ಶಾಸಕ ವೇದವ್ಯಾಸ ಕಾಮತ್ ಅವರು ಆಗ್ರಹಿಸಿದರು. ನಗರದಲ್ಲಿ...
ಮಂಗಳೂರು ಜುಲೈ 25: ಶೃಂಗೇರಿ ಮಠದ ರೀತಿಯಲ್ಲೆ ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರಬೇಕೆಂದು ವಿಶ್ವಹಿಂದೂ ಪರಿಷತ್ ಒತ್ತಾಯಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ನೀಡಿರುವ ಶರಣ್ ಕುಮಾರ್ ಪಂಪವೆಲ್ ಕರ್ನಾಟಕದ...