ಮಂಗಳೂರು: ಜುಲೈ 28ರಂದು ಭಾನುವಾರ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಶ್ರೀ ನಂದಿಕೇಶ್ವರ ನಾಟಕ ಸಂಘದ 40ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ “ಮುದುಕನ ಮದುವೆ” ಆಯೋಜಿಸಲಾಗಿದೆ. ಸಂಜೆ 5 ಗಂಟೆಯಿಂದ ರಾತ್ರಿ 10ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು...
ಮಂಗಳೂರು : ಮಂಗಳೂರು ನಗರದ ಉರ್ವಸ್ಟೋರ್ ಮಾರುಕಟ್ಟೆ ಸಂಪೂರ್ಣ ಶಿಥಿಲಾವಸ್ಥೆಯಲ್ಲಿದ್ದು ಮೂಗು ಬಿಡದಂತಹ ಸ್ಥಿತಿ ನಿರ್ಮಾಣಗೊಂಡಿದೆ. ಯಾವುದೇ ಮೂಲಭೂತ ಸೌಕರ್ಯಗಳಿಲ್ಲದೆ ತೆರೆದ ಚರಂಡಿಗಳಿಂದಾಗಿ ದುರ್ನಾತ ಬೀರುವ ಈ ಮಾರುಕಟ್ಟೆಯಲ್ಲಿ ಸೃಷ್ಟಿಯಾದ ರೋಗಗಳಿಗೆ ಸಣ್ಣ ಪುಟ್ಟ ವ್ಯಾಪಾರಿಗಳು...
ಮಂಗಳೂರು ಜುಲೈ 22: ಶಾಲೆಗಳ ಮೈದಾನದಲ್ಲಿ ಯಾವುದೇ ರೀತಿಯ ಧಾರ್ಮಿಕ ಕಾರ್ಯಕ್ರಮಗಳಿಗೆ ಶಿಕ್ಷಣ ಇಲಾಖೆ ನಿರ್ಬಂಧ ಹೇರಿರುವುದನ್ನು ವಿರೋಧಿಸಿ ಬಿಜೆಪಿ ಯುವ ಮೋರ್ಚಾದ ಮಂಗಳೂರು ದಕ್ಷಿಣ ಘಟಕದ ನೇತೃತ್ವದಲ್ಲಿ ನಗರದ ಮಿನಿ ವಿಧಾನಸೌಧ ಗಡಿಯಾರ ಗೋಪುರದ...
ಬೆಂಗಳೂರು ಜುಲೈ 22 : ಕನ್ನಡದ ಖ್ಯಾತ ಖಳನಟ ಸುಧೀರ್ ಪುತ್ರ ಕನ್ನಡದ ಖ್ಯಾತ ನಿರ್ದೇಶಕ ತರುಣ್ ಸುಧೀರ್ ಮಂಗಳೂರಿನ ಬೆಡಗಿ ಸೋನಾಲ್ ಮಾಂಟೆರೋ ಜೊತೆ ಹಸೆಮಣೆ ಏರಲಿದ್ದಾರೆ. ಸ್ಪೆಷಲ್ ವಿಡಿಯೋ ಮೂಲಕ ಮದುವೆಯ ಸಿಹಿ...
ಮಂಗಳೂರು : ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪನಾ ಕಾಲೇಜು ಕಡೆಯಿಂದ ಸುಂಕದಕಟ್ಟೆ ಕಡೆಗೆ ಹೋಗುವ ಸಂಪರ್ಕ ರಸ್ತೆಯು ಭೀಕರ ಮಳೆಗೆ ಕಡಿದು ಹೋಗಿದೆ. ಮಾಹಿತಿ ಪಡೆದ ಸ್ಥಳೀಯ...
ಮಂಗಳೂರು ಜುಲೈ 21: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಇದರ ವತಿಯಿಂದ 2023-24ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯು ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿ...
ಚಿತ್ರ : ಮಂಜು ನೀರೇಶ್ವಾಲ್ಯ ಮಂಗಳೂರು : ಶಿರಾಲಿ ಶ್ರೀ ಚಿತ್ರಾಪುರ ಮಠ ಸಂಸ್ಥಾನದ ಪೀಠಾಧಿಪತಿಗಳಾಗಿರುವ ಶ್ರೀ ಸದ್ಯೋಜಾತ ಶಂಕರಾಶ್ರಮ ಸ್ವಾಮೀಜಿಯವರ 28ನೇ ವರ್ಷದ ಚಾತುರ್ಮಾಸ ವೃತದ ಆಚರಣೆಯು ಈ ಬಾರಿ ಮಂಗಳೂರಿನ ರಥಬೀದಿ ಬಳಿ...
ಮಂಗಳೂರು: ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಇದರ ವತಿಯಿಂದ ವಿಧಾನ ಪರಿಷತ್ ಗೆ ದ್ವಿತೀಯ ಬಾರಿ ಆಯ್ಕೆಯಾಗಿರುವ ಐವನ್ ಡಿಸೋಜ ಹಾಗೂ ವಿವಿಧ ನಿಗಮಗಳಿಗೆ ನಾಮ ನಿರ್ದೇಶಿತರಾದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ಕಾರ್ಯಕರ್ತರ...
ಮಂಗಳೂರು ಜುಲೈ 21: ಶಿರೂರು ಗುಡ್ಡ ಕುಸಿತದ ರೀತಿಯಲ್ಲೇ ಇದೀಗ ಮಂಗಳೂರಿನಲ್ಲೂ ಹೆದ್ದಾರಿಯ ಮೇಲೆ ಗುಡ್ಡ ಕುಸಿತ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಸಣ್ಣ ಪ್ರಮಾಣ ಗುಡ್ಡ ಕುಸಿತ ಉಂಟಾಗುತ್ತಿರುವ ಘಟನೆ ಕೆತ್ತಿಕಲ್ಲ್ನಲ್ಲಿ ನಡೆದಿದೆ....
ಮಂಗಳೂರು : ಮಂಗಳೂರಿನ ಕಾವೂರಿನ ಮಹಾತ್ಮ ನಗರ ಬಡಾವಣೆಯಲ್ಲಿ ಭಾನುವಾರ ಬೆಳಗ್ಗಿನ ಜಾವ ಮನೆ ಬಾಗಿಲು ಮುರಿದು ಕಳ್ಳತನಕ್ಕೆ ಯತ್ನಿಸಿದ್ದ ಘಟನೆ ಬೆಳಕಿಗೆ ಬಂದಿದೆ. ಸುಮಾರು 1.30 ಯಿಂದ 2.00 ಗಂಟೆ ಸುಮಾರಿಗೆ ಮನೆಯ ಕಡೆ...