ಮಂಗಳೂರು ಮಾರ್ಚ್ 16: ಲೋಕಸಭೆ ಚುನಾವಣೆಗೆ ದಿನ ಘೋಷಣೆ ಯಾಗಿದ್ದು, ದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಜೂನ್ 4 ರಂದು ಫಲಿತಾಂಶ ಹೊರಬೀಳಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದ ಎಪ್ರಿಲ್ 26...
ಮಂಗಳೂರು :ತುಳು, ಬ್ಯಾರಿ, ಕೊಂಕಣಿ ಅಕಾಡೆಮಿಗಳಿಗೆ ಅಧ್ಯಕ್ಷ ಮತ್ತು ಸದಸ್ಯರನ್ನು ನೇಮಕಗೊಳಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ತಾರನಾಥ್ ಗಟ್ಟಿ ಕಾಪಿಕಾಡ್, ಬ್ಯಾರಿ ಸಾಹಿತ್ಯ ಅಕಾಡೆಮಿಯ...
ಮಂಗಳೂರು : ಚುನಾವಣಾ ಬಾಂಡ್ ಅಕ್ರಮಗಳ ಬಗ್ಗೆ ನ್ಯಾಯಾಂಗ ತನಿಖೆಗೆ ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ಆಗ್ರಹಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮಾನಾಥ ರೈ ದೇಶದಲ್ಲಿ ಬಿಜೆಪಿಯ ಕಳೆದ ಎರಡು ಅವಧಿಯ...
ಸುರತ್ಕಲ್ : ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ 19ನೇ ಪಚ್ಚನಾಡಿ ವಾರ್ಡ್ನ ಬೋಂದೆಲ್ ಹಾಗೂ ಪಚ್ಚನಾಡಿಯ ಬಂಗೇರು ಸೀಮೆ, ಬೊಟ್ಟು ಪ್ರದೇಶದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ವೈ ಅವರು ಶನಿವಾರ ಗುದ್ದಲಿ...
ಮಂಗಳೂರು, ಮಾರ್ಚ್ 16: ಪುತ್ತಿಲ ಪರಿವಾರ ಹಾಗೂ ಬಿಜೆಪಿ ಸೇರ್ಪಡೆ ಕುರಿತಂತೆ ಇದೀಗ ದಕ್ಷಿಣಕನ್ನಡ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಉಲ್ಟಾ ಹೊಡೆದಿದ್ದು, ನಿನ್ನೆ ಪುತ್ತೂರಿನಲ್ಲಿ ಮಾಧ್ಯಮ ಸೃಷ್ಠಿ ಎಂದಿದ್ದ ಅವರು ಇಂದು ಮಂಗಳೂರಿನಲ್ಲಿ...
ಮಂಗಳೂರು ಮಾರ್ಚ್ 16 : ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ)ದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಸಾರ್ವಜನಿಕರ ಕಡತಗಳು ವಿಲೇವಾರಿ ಆಗುತ್ತಿಲ್ಲ ಮತ್ತು ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು 18 ತಾಸು...
ಮಂಗಳೂರು ಮಾರ್ಚ್ 15: ಪದವು ಸೆಂಟ್ರಲ್ ವಾರ್ಡಿನ ಹಲವು ದಶಕಗಳ ಪ್ರಮುಖ ಬೇಡಿಕೆಯಾಗಿದ್ದ ಕೊಂಗೂರಿನಿಂದ ಶಕ್ತಿನಗರಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯು 58 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಂಡಿದ್ದು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು....
ಮಂಗಳೂರು : ಜಿಲ್ಲಾ ಕಾಂಗ್ರೇಸ್ ಮುಖಂಡ, ಸಮಾಜಸೇವಕ ಶೇಖರ್ ಸುವರ್ಣ ಬೆಂಗ್ರೆಯವರು ಹೃದಯಾಘಾತದಿಂದ ಶುಕ್ರವಾರ ನಿಧನರಾದರು. ಅವರಿಗೆ 81 ವರ್ಷ ವಯಸ್ಸಾಗಿತ್ತು. ಶ್ರೀಯುತರು ಪತ್ನಿ ಮತ್ತು ಇಬ್ಬರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ...
ಮಂಗಳೂರು ಮಾರ್ಚ್ 15: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಡಾ. ರಶ್ಮಿ ಅವರ ಮೇಲೆ ಆಧಾರ ರಹಿತ ಆರೋಪವನ್ನು ಮಾಜಿ ಪೊಲೀಸ್ ಅಧಿಕಾರಿ ಗಿರೀಶ್ ಮಟ್ಟಣ್ಣನವರ್ ಹಾಗೂ ಯುಟ್ಯೂಬ್ ಚಾನೆಲ್ ಮಾಡಿದ್ದು, ಈ ಕುರಿತಂತೆ ಬೆಳ್ತಂಗಡಿ ಪೊಲೀಸ್...
ಮಂಗಳೂರು : ಮಹಿಳಾ ಮತ್ತು ಮಕ್ಕಳ ಹಕ್ಕುಗಳ ಹೋರಾಟಗಾರ್ತಿ, ಸಾಮಾಜಿಕ ಕಾರ್ಯಕರ್ತೆ ಅಸುಂತ ಡಿಸೋಜ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಸಂಘ ಪರಿವಾರದ ಕಾರ್ಯಕರ್ತ ವಿರುದ್ದ ಮಂಗಳೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸಂತು ಬೆದ್ರ...