ಮಂಗಳೂರು ಜುಲೈ 10: ಇತ್ತೀಚೆಗೆ ನಾಪತ್ತೆಯಾಗಿದ್ದ ಯುವತಿಯೊಬ್ಬಳು ಕ್ರಿಮಿನಲ್ ಹಿನ್ನಲೆಯುಳ್ಳ ಯುವಕನ ಜೊತೆ ಇರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಕಲಿಯುತ್ತಿದ್ದ ಹಿಂದೂ ಯುವತಿಯೊಬ್ಬಳು ಕಾಣಿಯಾಗಿರುವ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು....
ಮಂಗಳೂರು ಜುಲೈ 10: ಮಂಗಳೂರಿನಲ್ಲಿ ದರೋಡೆ ನಡೆಸಿ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಂಡಿದ್ದ ಚಡ್ಡಿಗ್ಯಾಂಗ್ ಸದಸ್ಯರು ಪಂಚನಾಮೆ ವೇಳೆ ತಪ್ಪಿಸಿಕೊಳ್ಳಲು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ ಈ ವೇಳೆ ಉರ್ವಾ ಪೊಲೀಸ್ ಇನ್ಸ್ ಪೆಕ್ಟರ್ ಭಾರತಿ...
ಮಂಗಳೂರು : ಬಿಲ್ಲವ ಸಂಘ ಮಂಗಳಾದೇವಿ (ರಿ)ಇದರ ವಾರ್ಷಿಕ ಮಹಾಸಭೆಯು ಮಂಗಳಾದೇವಿ ಬಳಿ ಇರುವ ಹೋಟೆಲ್ ಬಂಜಾರದ ಸಭಾಂಗಣ ದಲ್ಲಿ ಜುಲೈ 7 ರಂದು ಜರಗಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. 2024-25ನೇ ಸಾಲಿನಲ್ಲಿ ಅಧ್ಯಕ್ಷ...
ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಮಹಾಮಾರಿ ಕಿಲ್ಲರ್ ಡೆಂಗಿ ಕಳವಳ ವ್ಯಕ್ತಪಡಿಸಿದ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ (IPL) ದಾಖಲಿಸಿಕೊಂಡಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠವು ಮುಕ್ತ ಕಲಾಪದಲ್ಲಿ ಈ...
ಮಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ದ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಶಾಸಕ ಡಾ.ವೈ.ಭರತ್ ಶೆಟ್ಟಿ ವಿರುದ್ಧ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಮಂಗಳೂರು ಪಾಲಿಕೆ ಸದಸ್ಯ ಅನಿಲ್ ಕುಮಾರ್ ನೀಡಿದ...
ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆ ಕಿಲ್ಲರ್ ಡೆಂಗಿಯಿಂದ ತತ್ತರಿಸಿದೆ. ಡೆಂಗಿ ಹರಡುವ ಸೊಳ್ಳೆಗಳು ಒಂದೆಡೆ ನಿಂತ ನೀರಿನಲ್ಲಿ ಉತ್ಪಾದನೆ ಆಗುತ್ತವೆ. ಲಾರ್ವಾ ಉತ್ಪಾದನೆ ಆಗುವ ಇಂತಹ ಸ್ಥಳಗಳನ್ನು ಗುರುತಿಸಿ ಅವುಗಳನ್ನು ನಾಶ ಪಡಿಸಬೇಕು ಎಂದು ಸರಕಾರ,...
ಮಂಗಳೂರು, ಜುಲೈ 10: ಭಾರತ ಸರ್ಕಾರದ ಆದಾಯ ತೆರಿಗೆ ಇಲಾಖೆಯ ವಿಶೇಷ ಸರ್ಕಾರಿ ಅಭಿಯೋಜಕ (ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್) ಆಗಿ ಹಿರಿಯ ನ್ಯಾಯವಾದಿ ಹರ್ಷ ಕುಮಾರ್ ಅವರು ನೇಮಕವಾಗಿದ್ದಾರೆ. ಭಾರತದ ಮಾನ್ಯ ರಾಷ್ಟ್ರಪತಿಯವರಾದ ಶ್ರೀಮತಿ ದ್ರೌಪದಿ...
ಮಳೆಯಿಂದ ಇದುವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 83 ಶಾಲೆಗಳಿಗೆ ಹಾನಿಯಾಗಿದ್ದು ಸುಮಾರು ಮೂರು ಕೋಟಿ ರೂಪಾಯಿಗಳ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಕೆಲದಿನಗಳಿಂದ ಆರ್ಭಟಿಸುತ್ತಿದ್ದ ವರುಣನ ಆರ್ಭಟ...
ಮಂಗಳೂರು, ಜುಲೈ 10: ಮಂಗಳೂರಿನಲ್ಲಿ ಪೊಲೀಸರ ನಿದ್ದೆಗೆಡಿಸಿದ್ದ ಚಡ್ಡಿ ಗ್ಯಾಂಗ್ ಸದಸ್ಯರನ್ನು ಪೊಲೀಸರು ಕಳ್ಳತನ ನಡೆದ ಕೆಲವೇ ಘಂಟೆಗಳಲ್ಲಿ ಅರೆಸ್ಟ್ ಮಾಡಿದ್ದರು. ಈ ನಡುವೆ ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಚಡ್ಡಿ ಗ್ಯಾಂಗ್ ಗೆ...
ಮಂಗಳೂರು : ಮಂಗಳೂರು ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ದೇರೆಬೈಲು ಗ್ರಾಮದ ಕೋಟೆಕಣಿಯಲ್ಲಿ ಮಂಗಳವಾರ ನಡೆದ ದರೋಡೆ ಪ್ರಕರಣದ ನಾಲ್ವರು ಆರೋಪಿಗಳನ್ನು ಕೃತ್ಯ ನಡೆದ 5 ಗಂಟೆಗಳಲ್ಲೇ ಬಂಧಿಸಲು ಮಂಗಳೂರು ನಗರ ಪೊಲೀಸರು ಯಶಸ್ವಿಯಾಗಿದ್ದಾರೆ....