ಮಂಗಳೂರು : ರಾಜ್ಯದಲ್ಲಿ ಡೆಂಗ್ಯೂ, ಝೀಕಾ ಪ್ರಕರಣ ಹೆಚ್ಚಾಗಿ ಜನ ಸಂಕಷ್ಟದಲ್ಲಿ ಒದ್ದಾಡುತ್ತಿದ್ರೆ ,ಸಿಎಂ ಡಿಸಿಎಂ ಅಧಿಕಾರದ ಜಗಳದಲ್ಲಿ ಮುಳುಗಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಆರೋಪಿಸಿದ್ದಾರೆ. ಮುಖ್ಯಮಂತ್ರಿ,ಉಪಮುಖ್ಯಮಂತ್ರಿ ಅಧಿಕಾರ ಜಗಳದಲ್ಲಿ ಜನರ ಸುರಕ್ಷತೆಗೆ...
ಮಂಗಳೂರು ಜುಲೈ 09 : ಐಸಿವೈಎಂ ಮಂಗಳೂರು ಧರ್ಮಪ್ರಾಂತ್ಯದ 2024-2025 ರ ಪದಾಧಿಕಾರಿಗಳ ಚುನಾವಣೆಯು ಜುಲೈ 7 , 2024 ರಂದು ಮಂಗಳೂರಿನ ರೊಸಾರಿಯೊ ಕ್ಯಾಥೆಡ್ರಲ್ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷರಾಗಿ ವಿನ್ಸ್ಟನ್ ಸಿಕ್ವೇರಾ ಅವಿರೋಧವಾಗಿ ಆಯ್ಕೆಯಾದರು....
ಉಳ್ಳಾಲ ಜುಲೈ 09: ರಾಷ್ಟ್ರೀಯ ಹೆದ್ದಾರಿ 66ರಿಂದ ಕೋಟೆಕಾರು ಮಾರ್ಗವಾಗಿ ಸೋಮೇಶ್ವರ ದೇವಸ್ಥಾನ ಸಹಿತ ಉಳ್ಳಾಲ ನಗರ ಪಂಚಾಯತ್ ಅನ್ನು ಸಂಪರ್ಕಿಸುವ ಉಳ್ಳಾಲ ರೈಲು ನಿಲ್ದಾಣ ಬಳಿಯ ಸೋಮೇಶ್ವರ ರೈಲ್ವೇಗೇಟನ್ನು ಜುಲೈ 10ರ ಬುಧವಾರ ಬೆಳಗ್ಗೆ...
ಮಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ವಿಚಾರ ಹಿನ್ನಲೆ ಮಂಗಳೂರು ಬಿಜೆಪಿ ಶಾಸಕ ಡಾ. ವೈ. ಭರತ್ ಶೆಟ್ಟಿ ವಿರುದ್ಧ ಎಂಎಲ್ಸಿ ಐವನ್ ಡಿಸೋಜಾ ನೇತೃತ್ವದ ನಿಯೋಗ, ಮಂಗಳೂರು ಪೊಲೀಸ್...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗಿಗಳ ಸಂಖ್ಯೆ ದಿನದಿಂದ ಏರುತ್ತಲಿದ್ದು, ರೋಗ ನಿಯಂತ್ರಿಸುವಲ್ಲಿ ಜಿಲ್ಲಾಡಳಿತದ ಸಂಪೂರ್ಣ ವಿಫಲವಾಗಿದೆ ಎಂದು DYFI ಆರೋಪಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತೀ ಬಾರಿ ಮಳೆಗಾಲ ಆರಂಭವಾದರೆ ಸಾಂಕ್ರಾಮಿಕ...
ಮಂಗಳೂರು ಜುಲೈ 09: ಪ್ರಸಿದ್ದ ಪುಣ್ಯಕ್ಷೇತ್ರ ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಯುವಕನ ಹುಚ್ಚಾಟ ನಡೆಸಿದ ಘಟನೆ ವರದಿಯಾಗಿದ್ದು. ಸದ್ಯ ಘಟನೆ ಬಗ್ಗೆ ಕದ್ರಿ ಠಾಣೆಗೆ ದೇವಸ್ಥಾನದ ಮುಖ್ಯಾಧಿಕಾರಿ ದೂರು ದಾಖಲಿಸಿದ್ದಾರೆ. ಮಂಗಳೂರಿನ ಕದ್ರಿ ಶ್ರೀಮಂಜುನಾಥೇಶ್ವರ ದೇವಸ್ಥಾನದಲ್ಲಿ...
ಮಂಗಳೂರು, ಜುಲೈ 9: ಭರತ್ ಶೆಟ್ಟಿ ಗಂಡು ಮಗ ಆಗಿದ್ದರೆ, ಅವರಿಗೆ ತಾಕತ್ತಿದ್ದರೆ ನಮ್ಮ ಸಾಮಾನ್ಯ ಕಾರ್ಯಕರ್ತನ ಮೇಲೆ ಕೈ ಹಾಕಿ ನೋಡಲಿ. ಆಮೇಲೆ ನೋಡೋಣ ಎಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ರಮಾನಾಥ ರೈ...
ಮುಲ್ಕಿ, ಜುಲೈ 9: ಮಂಗಳೂರಿನಲ್ಲಿ ಕಳ್ಳತನ ಮಾಡಿ ನಾಪತ್ತೆಯಾಗಿದ್ದ ಕಳ್ಳರ ಗ್ಯಾಂಗ್ ಮನೆಯಿಂದ ಕದ್ದೊಯ್ದಿದ್ದ ಕಾರನ್ನು ಮುಲ್ಕಿಯಲ್ಲಿ ಬಿಟ್ಟು ಹೋಗಿದೆ. ನಗರದ ಉರ್ವಸ್ಟೋರ್ ಸಮೀಪದ ಕೋಟೆಕಣಿ ಒಂದನೇ ಕ್ರಾಸ್ ನಲ್ಲಿ ಮನೆಯೊಂದಕ್ಕೆ ಇಂದು ಮುಂಜಾವ ಕಳ್ಳರು...
ಮಂಗಳೂರು: T 20 ಸ್ಪೆಷಲಿಸ್ಟ್ ಆಟಗಾರ ಸೂರ್ಯಕುಮಾರ್ ಯಾದವ್ ಮಂಗಳೂರಿಗೆ ಬಂದು ಸುದ್ದಿಯಾಗಿದ್ದಾರೆ. ಭಾರತೀಯ ಕ್ರಿಕೆಟ್ ತಂಡದ ಪ್ರಮುಖ ಆಟಗಾರರಾದ ಸೂರ್ಯಕುಮಾರ್ ಪತ್ನಿ ಸಮೇತರಾಗಿ ಸೋಮವಾರ ಮಂಗಳೂರಿಗೆ ಆಗಮಿಸಿದ್ದರು. ಸೂರ್ಯಕುಮಾರ್ ಅವರ ಪತ್ನಿ ದೀವಿಶಾ ಶೆಟ್ಟಿ ಮೂಲತ...
ಮಂಗಳೂರು : ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಶಾಸಕ ಡಾ. ಭರತ್ ಶೆಟ್ಟಿ ಆಡಿದ ಟೀಕೆಯ ಮಾತುಗಳು ಇದೀಗ ವಿವಾದ ಸೃಷ್ಟಿಸಿದೆ. ರಾಹುಲ್ ಮೈ ಮುಟ್ಟುವ ತಾಕತ್ತು ನಿಮಗಿದೆಯೆ ಭರತ್ ಶೆಟ್ಟಿಯವರೇ.?...