ಮಂಗಳೂರು, ಜುಲೈ 08: ದಕ್ಷಿಣ ಕನ್ನಡದಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾದ್ಯಂತ ನಾಳೆ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜುಲೈ 09ರಂದು ರಜೆ ಘೋಷಿಸಲಾಗಿದೆ. ಜಿಲ್ಲೆಯಲ್ಲಿ...
ಮಂಗಳೂರು ಜುಲೈ 08 : ಕರ್ನಾಟಕ ಈಜು ಸಂಸ್ಥೆಯ ಆಶ್ರಯದಲ್ಲಿ ಜುಲೈ 5 ರಿಂದ 7ರ ವರೆಗೆ ಜರುಗಿದ ಎನ್ ಆರ್ ಜೆ ರಾಜ್ಯಮಟ್ಟದ ಸಬ್ ಜೂನಿಯರ್ ಈಜು ಸ್ಪರ್ಧೆಯಲ್ಲಿ ಮಂಗಳೂರಿನ ಮಂಗಳೂರಿನ ಶೃತಿ ದಿವಾಕರ್...
ಮಂಗಳೂರು ಜುಲೈ 08: ಹಿಂದೂಗಳೆಂದು ಕರೆದುಕೊಳ್ಳುವವರು ಸದಾ ಹಿಂಸಾಚಾರ ಮತ್ತು ದ್ವೇಷವನ್ನು ಹರಡುವವರು” ಎಂದು ಹೇಳಿಕೆ ನೀಡುವ ಮೂಲಕ ರಾಹುಲ್ ಗಾಂಧಿ ಮತ್ತೆ ತಾನು ಎಂದಿಗೂ ಅಪ್ರಬುದ್ಧ ಎಂಬುದನ್ನು ಸ್ವತಃ ನಿರೂಪಿಸಿಕೊಂಡದ್ದಕ್ಕೆ ಧನ್ಯವಾದಗಳು ಎಂದು ಶಾಸಕ...
ಮಂಗಳೂರು ಜುಲೈ 08: ರಾಹುಲ್ ಗಾಂಧಿ ಒಬ್ಬ ಹುಚ್ಚ ಅವನಿಗೆ ಸಂಸತ್ತಿನೊಳಗೇ ಹೋಗಿ ಬಾಗಿಲು ಹಾಕಿಕೊಂಡು ಕೆನ್ನೆಗೆ ಎರಡು ಬಾರಿಸಿಬೇಕು ಎಂದು ಶಾಸಕ ಭರತ್ ಶೆಟ್ಟಿ ಪ್ರಚೋದನಕಾರಿಯಾಗಿ ಭಾಷಣಮಾಡಿದ್ದಾರೆ. ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ...
ಬೆಂಗಳೂರು : ಭಾರಿ ಮಳೆಯ ಕಾರಣ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಅತಿ ಭಾರೀ ಮಳೆಯ ಅಲರ್ಟ್ ನೀಡಲಾಗಿದ್ದು ರೆಡ್ ಅಲರ್ಟ್ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ಘೋಷಿಸಿದೆ ಬದಲಾದ ಹವಾಮಾನ ವೈಪರಿತ್ಯದಿಂದ...
ಮಂಗಳೂರು, ಜುಲೈ 08: ಉಳ್ಳಾಲ ಖಾಝಿ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ನಿಧನರಾಗಿದ್ದಾರೆ. ಕೇರಳದ ಎಟ್ಟಿಕುಳಂನಲ್ಲಿರುವ ಮನೆಯಲ್ಲಿ ಅವರು ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಕೇರಳದ ಕಣ್ಣೂರು ಜಿಲ್ಲೆಯ ಎಟ್ಟಿಕ್ಕುಳಂನಲ್ಲಿರುವ ಮನೆಯಲ್ಲಿ ಇಂದು ಬೆಳಗ್ಗೆ...
ಮಂಗಳೂರು : ಕರ್ನಾಟಕದಲ್ಲಿ ಮತ್ತು ನೆರೆಯ ಕೇರಳ ರಾಜ್ಯದಲ್ಲಿ ಸಾಂಕ್ರಾಮಿಕ ರೋಗ ಗಳ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ತೀವ್ರ ಕಟ್ಟೆಚ್ಚರವಹಿಸಲಾಗುತ್ತಿದೆ. ಡಿಂಗಿ ಹಾವಳಿ, ಶಿವಮೊಗ್ಗದಲ್ಲಿ ಶಂಕಿತ ಝೀಕಾ...
ಬಂಟ್ವಾಳ : ಬೈಕ್ ಒಂದಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಕಾರಣ ಸವಾರ ಸ್ಥಳ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಬಂಟ್ವಾಳ ಫರಂಗಿಪೇಟೆ ಸಮೀಪದ ಮಾರಿಪಳ್ಳದಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ. ಬೆಂಜನಪದವು ನಿವಾಸಿ ನಯನ್ ಕುಮಾರ್...
ಮಂಗಳೂರು ಜುಲೈ 07: ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೊಬೈಲ್ ಟವರ್ ಗಳ ಬ್ಯಾಟರಿಗಳನ್ನು ಮತ್ತು ಕಂಪೌಂಡ್ ಗೇಟ್ ಗಳನ್ನು ಕಳ್ಳತನ ಮಾಡಿದ ಆರೋಪಿಯನ್ನು ಮುಲ್ಕಿ ಪೊಲೀಸರು ಅರೆಸ್ಟ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕೇರಳ ಇಟ್ಟಿ...
ಮಂಗಳೂರು : ಮಂಗಳೂರಿನಲ್ಲಿ ನಿರಂತರ ಸುರಿಯುವ ಮಳೆ ಕಳ್ಳ ಖದೀಮರಿಗೆ ವರದಾನವಾಗಿದೆ. ನಗರ ಅನೇಕ ಕಡೆ ಮಳೆ ಮಧ್ಯೆ ರಾತ್ರಿ ವೇಳೆ ಮನೆಗಳನ್ನು ಒಡೆದು ಕಳ್ಳತನ ಮಾಡುವುದು ಹೆಚ್ಚುತ್ತಿದೆ. ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ...