ಮಂಗಳೂರು, ಜುಲೈ 06: ನಗರದ ಎಮ್ಮೆಕೆರೆ ಬಳಿ ಇರುವ ಅಂತಾರಾಷ್ಟ್ರೀಯ ಮಟ್ಟದ ಈಜುಕೊಳದಲ್ಲಿ ಇಂದು ಬೆಳ್ಳಂ ಬೆಳಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಗುಂಡೂರಾವ್ ಈಜಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿರುವ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...
ಉಡುಪಿ- ಮಂಗಳೂರು : ಕರಾವಳಿಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು ದಕ್ಷಿಣ ಕನ್ನಡ , ಉಡುಪಿ , ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸಿಡಿಲು ಗುಡುಗಿನ ಮಳೆಯಾಗುವ ಸಂಭವವಿರುವುದರಿಂದ ದಕ್ಷಿಣ ಕನ್ನಡ ಮತ್ತು...
ಮಂಗಳೂರು, ಜುಲೈ 05: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ನಾಳೆ(ಜು.6) ದಕ್ಷಿಣ ಕನ್ನಡ ಜಿಲ್ಲಾ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಾಳೆ ಜಿಲ್ಲಾದ್ಯಂತ ರೆಡ್ ಅಲರ್ಟ್ ಇರುವ ಹಿನ್ನಲೆಯಲ್ಲಿ ಭಾರೀ ಮಳೆಯಾಗೋ...
ಮಂಗಳೂರು: ಕೋಟ ಶ್ರೀನಿವಾಸ ಪೂಜಾರಿಯಿಂದ ತೆರವಾಗುವ ವಿಧಾನ ಪರಿಷತ್ ಸ್ಥಾನಕ್ಕೆ ಶೀಘ್ರದಲ್ಲಿ ಚುನಾವಣೆ ನಡೆಯಲಿದ್ದು, ಉಭಯ ಜಿಲ್ಲೆಯ ನಾಯಕರುಗಳು ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್...
ಮಂಗಳೂರು : ಸಿದ್ದರಾಮಯ್ಯನವರದ್ದು ಸ್ಕ್ಯಾಮ್ಗಳ(ಹಗರಣ) ಸರ್ಕಾರ. ಭ್ರಚ್ಟಾಚಾರ ಅತಿರೇಕಕ್ಕೇರಿದೆ. ಮೂಡಾ, ವಾಲ್ಮೀಕಿ ನಿಗಮದಲ್ಲೂ ಭ್ರಷ್ಟಾಚಾರ. ಈ ಸರ್ಕಾರ ನಡೆಸುತ್ತಿರುವ ಭ್ರಷ್ಟಾಚಾರ ಹೇಳುತ್ತ ಹೋದರೆ ದಿನಕ್ಕೊಂದು ಪ್ರತಿಭಟನೆ ನಡೆಸಬಹುದು. ಹಾಲು, ಪೆಟ್ರೋಲ್, ಡೀಸೆಲ್, ಮುದ್ರಾಂಕ ದರ, ಆಲ್ಕೋಹಾಲ್ ಬೆಲೆ...
ಮಂಗಳೂರು ಜುಲೈ 05 : ಮುಂಗಾರು ಮಳೆ ತನ್ನ ಅಬ್ಬರ ತೋರಿಸುತ್ತಿದ್ದು. ಕರವಾಳಿ ಜಿಲ್ಲೆಗಳಾದ ಉಡುಪಿ ದಕ್ಷಿಣಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಅಬ್ಬರ ಜೋರಾಗಿದೆ. ಈ ನಡುವೆ ಇಂದು ಮತ್ತು ನಾಳೆ ಕರ್ನಾಟಕದ ಕರಾವಳಿಯಲ್ಲಿ ಭಾರೀ...
ಮಂಗಳೂರು : ಹಸಿರು ವಲಯ ನಿರ್ಮಿಸುವ, ಸ್ಥಳೀಯ ಗ್ರಾಮಸ್ಥರನ್ನು ಕಂಪೆನಿಯ ಮಾಲಿನ್ಯದಿಂದ ರಕ್ಷಿಸುವ ಸರಕಾರದ ಆದೇಶ ಪಾಲಿಸದ MRPL ವಿರುದ್ದ ನಾಗರಿಕ ಹೋರಾಟ ಸಮಿತಿ ಜೋಕಟ್ಟೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಲಿಖಿತ...
ಮಂಗಳೂರು : ಮಂಗಳೂರು ನಗರದ ಬಜ್ಪೆ ಅದ್ಯಪಾಡಿನಲ್ಲಿ ಮತ್ತೆ ಚಿರತೆ ಕಾಟ ಕಾಡಲಾರಂಭಿಸಿದ್ದು, ಕಾಡು ಪ್ರದೇಶವೇ ಹೆಚ್ಚಾಗಿರುವ ಇಲ್ಲಿ ಜನ ಭಯಭೀತರಾಗಿದ್ದಾರೆ. ಇಲ್ಲಿನ ಗುಂಡಾವು ಪರಿಸರಲ್ಲಿ ಚಿರತೆ ದಾಳಿ ಮಾಡಲಾರಂಭಿಸಿದ್ದುಬಬಿತಾ ಪಿರೇರಾ ಎಂಬವರ ಮನೆ ನಾಯಿ...
ಮಂಗಳೂರು ಜುಲೈ 05: : ಖ್ಯಾತ ಯಕ್ಷಗಾನ ಕಲಾವಿದ, ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯೊಂದರಲ್ಲೇ ಸುಮಾರು 4 ದಶಕಗಳಿಗೂ ಹೆಚ್ಚಿನ ತಿರುಗಾಟ ನಡೆಸಿದ ಕುಂಬ್ಳೆ ಶ್ರೀಧರ ರಾವ್ (76) ಶುಕ್ರವಾರ ಹೃದಯಾಘಾತದಿಂದ ನಿಧನರಾದರು. ಮಾಲಿಂಗ...
ಬಂಟ್ವಾಳ ಜುಲೈ 05: ಮೀನು ಹಿಡಿಯಲು ನೇತ್ರಾವತಿ ನದಿಗೆ ಮೀನು ಹಿಡಿಯಲು ತೇರಿಳಿದ್ದ ವ್ಯಕ್ತಿಯೋರ್ವ ನದಿಗೆ ಬಿದ್ದು ಸಾವನಪ್ಪಿದ ಸಾವನಪ್ಪಿದ ಘಟನೆ ಗುರುವಾರ ಸಂಜೆ ತಾಲೂಕಿನ ಅಜಿಲಮೊಗರು ಕೂಟೇಲು ಬಳಿ ಸಂಭವಿಸಿದೆ. ಸುರತ್ಕಲ್ ಕಾನ ಮೂಲದ...