ಮಂಗಳೂರು: ಅಕ್ರಮ ಸಂಬಂಧ ಉಳಿಸಲು ಸುಪಾರಿ ನೀಡಿ ಗಂಡನ ಹತ್ಯೆ ಮಾಡಿದ್ದ ಪತ್ನಿ ಸಹಿತ ಐವರಿಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿದೆ. ಉಳ್ಳಾಲ ದರ್ಗಾ ಸಮೀಪ, ಪ್ರಸ್ತುತ ಬಿ.ಸಿ.ರೋಡ್ ನಿವಾಸಿ ಅಬ್ದುಲ್ ಮುನಾಫ್...
ಮಂಗಳೂರು ಜುಲೈ 03: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮೂಡಾ) ಸೈಟುಗಳ ಹಂಚಿಕೆಯಲ್ಲಿ 4 ಸಾವಿರ ಕೋಟಿ ರೂ. ಗಳ ಭಾರೀ ಅಕ್ರಮ ನಡೆದಿದ್ದು, ಪ್ರಕರಣದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಹೆಸರು ಉಲ್ಲೇಖವಾಗಿ ಕಾಂಗ್ರೆಸ್ ಸರ್ಕಾರದ...
ಮಂಗಳೂರು,ಜುಲೈ 03 :- ಮಂಗಳೂರು ತಾಲೂಕಿನ ದಾಮಸ್ಕಟ್ಟೆ, ಬಳ್ಕುಂಜೆ ಜಿಲ್ಲಾ ಮುಖ್ಯ ರಸ್ತೆಯ 9.50 ಕಿ.ಮೀ ರಲ್ಲಿನ ಪಲಿಮಾರ್ ಗ್ರಾಮದ ಸಮುದ್ರದ ಹಿನ್ನೀರಿನ ಪ್ರದೇಶದ ಸೇತುವೆ ದುಸ್ಥಿತಿಯಲ್ಲಿದ್ದು, ವಾಹನ ಸಂಚಾರಕ್ಕೆ ಯೋಗ್ಯವಾಗಿಲ್ಲದಿರುವುದರಿಂದ ಮುಂದಿನ ಆದೇಶದವರೆಗೆ ಸೇತುವೆಯಲ್ಲಿ...
ಮಂಗಳೂರು, ಜುಲೈ 03: ನಗರದ ಬಲ್ಮಠ ರೋಡ್ ಸಮೀಪ ಗುಡ್ಡ ಕುಸಿದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ನಡೆದಿದೆ. ಬಿಹಾರ ಮೂಲದ ರಾಜ್ ಕುಮಾರ್ (18) ಮತ್ತು ಉತ್ತರ ಪ್ರದೇಶ ಮೂಲದ ಚಂದನ್ ಕುಮಾರ್...
ಮಂಗಳೂರು ಜುಲೈ 03: ಮುಂಗಾರು ಮಳೆ ಈಗಾಗಲೇ ದೇಶದಾದ್ಯಂತ ಪ್ರಾರಂಭವಾಗಿದ್ದು,. ಉತ್ತಮ ಮಳೆಯಾಗುತ್ತಿದೆ.ಇನ್ನು ಜುಲೈ 9ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ...
ಮಂಗಳೂರು ಜುಲೈ 03: ದಕ್ಷಿಣಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಇದೀಗ ಅವರ ಜಾಗಕ್ಕೆ ಪ್ರಸ್ತುತ ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಯತೀಶ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ...
ಮಂಗಳೂರು : ತನ್ನದಲ್ಲದ ತಪ್ಪಿಗೆ ಸೌದಿ ಅರೇಬಿಯಾದಲ್ಲಿ ಜೈಲು ಪಾಲಾದ ಮಂಗಳೂರಿನ ಯುವಕ ಕೊನೆಗೂ ಬಂಧನಾಗಿ ತಾಯ್ನಾಡಿಗೆ ಮರಳಿದ್ದಾನೆ. ಮುಕ್ತ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ಭಾರತೀಯ ವಲಸಿಗರೊಬ್ಬರು ಆನ್ಲೈನ್ ವಂಚಕರ ಬಲೆಗೆ ಸಿಲುಕಿ...
ಕೊಣಾಜೆ, ಜುಲೈ 2: ಜೂನ್ 28 ರಂದು ಹರೇಕಳ ಸಮೀಪ ನಡೆದಿದ್ದ ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟರ್ ಸವಾರ ಗಣೇಶ್ ಆಚಾರ್ಯ ( 27) ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ...
ಮಂಗಳೂರು: ನಗರದ ಜೈಲಿನಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಉಳ್ಳಾಲ ನಿವಾಸಿ ಮುಹಮ್ಮದ್ ಸಮೀರ್ ಅಲಿಯಾಸ್ ಕಡಪರ ಸಮೀರ್(33) ಹಾಗೂ ಬೋಳಿಯಾರ್ ನಿವಾಸಿ ಮುಹಮ್ಮದ್ ಮನ್ಸೂರ್ (30)ಗೆ ಗಾಯಗೊಂಡವರು. ಇವರಿಬ್ಬರು ಉಳ್ಳಾಲ...
ಸುರತ್ಕಲ್ : ಮಂಗಳೂರು ಹೊರವಲಯದ ಸುರತ್ಕಲ್ ಕಾಟಿಪಳ್ಳದಲ್ಲಿ ಬಳಿ ಮುಗ್ದ ಆಕಳ ಕರುವಿನ ಮೇಲೆ ರೌಡಿ ಬೀದಿ ನಾಯಿಗಳು( strret dogs) ದಾಳಿ ನಡೆಸಿ ಕೊಚ್ಚಿ ಹಾಕಿದ ದಾರುಣ ಘಟನೆ ನಡೆದಿದೆ. ಬೀದಿನಾಯಿಗಳ ದಾಳಿಗೆ...