ಮಂಗಳೂರು ಮಾರ್ಚ್ 05: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮೋಡ ಕವಿದ ವಾತಾವರಣದೊಂದಿಗೆ, ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾದ್ಯತೆಯಿದ್ದು ಅಲ್ಲಲ್ಲಿ...
ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ಬ್ರಹ್ಮರಥೋತ್ಸವ ಮಂಗಳವಾರ ಸಹಸ್ರಾರು ಭಜಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರಗಿತು. ಬೆಳಿಗ್ಗೆ ಮಹಾಪ್ರಾರ್ಥನೆ ಬಳಿಕ ಶ್ರೀ ದೇವರಿಗೆ ಶತ ಕಲಶಾಭಿಷೇಕ , ಗಂಗಾಭಿಷೇಕ , ಪುಳಕಾಭಿಷೇಕ...
ಮಂಗಳೂರು ಮಾರ್ಚ್ 04: ಉಳ್ಳಾಲ ತಾಲೂಕಿನ ಹರೇಕಳ ಮತ್ತು ಅಂಬ್ಲಮೊಗರು ಗ್ರಾಮಳ ವ್ಯಾಪ್ತಿಗೊಳಪಡುವ ಕೊಟ್ಟಾರಿ ಕುದ್ರು, ಗಟ್ಟಿಕುದ್ರು ದ್ವೀಪಗಳಲ್ಲಿ ಅಕ್ರಮ ಮರಳುಗಾರಿಕೆಯಿಂದ ಸ್ಥಳೀಯರ ಭಯದ ವಾತಾವರಣದಲ್ಲಿ ಜೀವಿಸುವಂತಾಗಿದೆ. ಮಾತ್ರವಲ್ಲದೆ, ಉಭಯ ದ್ವೀಪಗಳು ಕೊಚ್ಚಿ ಹೋಗುವ ಭೀತಿ...
ಮಂಗಳೂರು ಮಾರ್ಚ್ 03: ಕುಲಶೇಖರದ ಕೃಷ್ಣ ಭಜನಾ ಮಂದಿರದ ಧಾರ್ಮಿಕ ಕಾರ್ಯಕ್ರಮದ ವೇಳೆ ಕಾಂಗ್ರೆಸ್ ಕಾರ್ಯಕರ್ತ ಯಶವಂತ ಪ್ರಭು ಎಂಬವರಿಗೆ ನೀನು ಸಾಬರಿಗೆ ಹುಟ್ಟಿದ್ದಾ ಎಂದು ಶಾಸಕರು ಕೇಳಿದ್ದಾರೆ. ಒಬ್ಬ ಶಾಸಕನಾದ ವ್ಯಕ್ತಿ ಹೇಳುವ ಮಾತೇ...
ಮಂಗಳೂರು ಮಾರ್ಚ್ 03: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಶಾಸಕರ ಸಹಿತ ಬಿಜೆಪಿ ಪ್ರಮುಖರ ಮೇಲೆ ಸುಳ್ಳು ಪ್ರಕರಣ ದಾಖಲಿಸುವುದು ರಾಜ್ಯಕ್ಕೆ ಒಕ್ಕರಿಸಿರುವ ಹೊಸ ಚಾಳಿ. ಯಾವುದೇ ಗೊಂದಲಗಳಿಲ್ಲದೇ ನಡೆಯುತ್ತಿರುವಂತಹ ಕಾರ್ಯಕ್ರಮಗಳಲ್ಲಿ ಗೊಂದಲ ಸೃಷ್ಟಿಸಿ,...
ಮಂಗಳೂರು ಫೆಬ್ರವರಿ 03: ಪದವು ಶಕ್ತಿನಗರದ ಶ್ರೀ ಕೃಷ್ಣ ಭಜನಾ ಮಂದಿರದ ಬ್ರಹ್ಮಕಲಶೋತ್ಸವ ಸಂದರ್ಭ ಕಾಂಗ್ರೇಸ್ ಕಾರ್ಯಕರ್ತನ ಮೇಲೆ ಹಲ್ಲೆ ಮಾಡುವಂತೆ ಪ್ರೇರೆಪಿಸಿದ್ದಾರೆ ಎಂದು ಆರೋಪಿಸಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹಾಗೂ...
ಮಂಗಳೂರು ಮಾರ್ಚ್ 3: ಸಿಐಎಸ್ಎಫ್ ಮಹಿಳಾ ಅಧಿಕಾರಿಯಾಗಿರುವ ಯುವತಿಯೊಬ್ಬಳು ತನ್ನನ್ನು ಪ್ರೀತಿಸಿ ದೈಹಿಕ ಸಂಬಂಧ ಬೆಳೆಸಿ ಮೋಸ ಮಾಡಿದ್ದಾಳೆಂದು ಆರೋಪಿಸಿ ಉತ್ತರ ಪ್ರದೇಶ ಮೂಲದ ಯುವಕನೊಬ್ಬ ಮಂಗಳೂರಿನಲ್ಲಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ....
ಮಂಗಳೂರು ಫೆಬ್ರವರಿ 28: ಮಂಗಳೂರಿನ ಬಜಪೆ ಗ್ರಾಮದ ನೆಲ್ಲಿದಡಿ ಗುತ್ತಿನ ದೈವ ಕಾಂತೇರಿ ಜುಮಾದಿ ದೈವಸ್ಥಾನದ ಆರಾಧನೆಗೆ ಅವಕಾಶವನ್ನು ನಿರಾಕರಿಸಿದ ಎಂಎಸ್ಇಝಡ್ ಅಧಿಕಾರಿಗಳ ನಡೆಗೆ ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ನಮಗೆ...
ಮಂಗಳೂರು ಫೆಬ್ರವರಿ 28: ಫರಂಗಿಪೇಟೆಯ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣದ ಹಿಂದೆ ಗಾಂಜಾ ವ್ಯಸನಿಗಳ ಕೈವಾಡ ಇರುವ ಶಂಕೆ ಯನ್ನು ವಿಶ್ವ ಹಿಂದೂ ಪರಿಷದ್ ವ್ಯಕ್ತಪಡಿಸಿದೆ. ವಿಧ್ಯಾರ್ಥಿ ದಿಗಂತ್ ನಾಪತ್ತೆಯಾಗಿ 2 ದಿನ ಕಳೆದರೂ...
ಮಂಗಳೂರು ಫೆಬ್ರವರಿ 28: ಕರಂಗಲ್ಪಾಡಿ ಯ easel chamber ಕಟ್ಟಡದ ನೆಲ ಮಹಡಿಯಲ್ಲಿ ಇಂದು ಮಧ್ಯಾಹ್ನ ಬೆಂಕಿ ಕಾಣಿಸಿ ಕೊಂಡಿದೆ. ಕಟ್ಟಡದ ನೆಲಮಹಡಿಯಲ್ಲಿರುವ ವಿದ್ಯುತ್ ಪ್ಯಾನಲ್ ಬೋರ್ಡ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ...