ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ನೂತನ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಕರಾವಳಿ ಕಂಡ ಹಿರಿಯ ಮುತ್ಸದ್ದಿ, ನೇರ ನುಡಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವರಾದ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ತೆರಳಿ...
ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ(mangalore Airport) ಆಡಳಿತದ ವಿರುದ್ದ ಸ್ಥಳೀಯ ಗ್ರಾಮಸ್ಥರು ರೊಚ್ಚಿಗೆದ್ದಿದ್ದಾರೆ. ಏರ್ಪೋರ್ಟ್ ಗೆ ಸಾಗುವ ಮುಖ್ಯ ಪ್ರವೇಶ ದ್ವಾರ ಬಂದ್ ಮಾಡಿ ಸ್ಥಳೀಯ ಗ್ರಾಮಸ್ಥರು ಸೋಮವಾರ ಪ್ರತಿಭಟನೆ ನಡೆಸಿ ಏರ್ಪೋರ್ಟ್ ಆಡಳಿತದ...
ಮಂಗಳೂರು, ಜುಲೈ 01: ಅವೈಜ್ಞಾನಿಕವಾಗಿ ಹಾಲಿನ ದರ ಏರಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಮಹಿಳಾ ಮೋರ್ಚಾ ವತಿಯಿಂದ ಮಿನಿ ವಿಧಾನಸೌಧದ ಬಳಿ ಸಾರ್ವಜನಿಕರಿಗೆ ಹಾಲು ರಹಿತ ಚಹಾ...
ಮಂಗಳೂರು : ಯಶಸ್ವಿ ಟೋಲ್ ತೆರವು ಹೋರಾಟದಲ್ಲಿ ಭಾಗಿಗಳಾದ 101 ಜನ ಹೋರಾಟಗಾರರಿಗೆ ಜಾಮೀನು ಕೊಡಿಸುವ, ಆಗಬೇಕಾದ ಸಿದ್ದತೆಗಳ ಕುರಿತು ಚರ್ಚಿಸಲು ಭಾನುವಾರ ಕರೆಯಲಾದ ಹೋರಾಟ ಸಮಿತಿ ಸಭೆ ಯಶಸ್ವಿಯಾಗಿ ನಡೆಯಿತು. ಮಾಜಿ ಸಚಿವ ಅಭಯ...
ಮಂಗಳೂರು ಜೂನ್ 30 : ಮಂಗಳೂರಿನಲ್ಲಿ ಮುಂಗಾರು ಮಳೆಯಿಂದಾಗಿ ದುರಂತಗಳು ಸಂಭವಿಸುತ್ತಿದ್ದು, ಉಳ್ಳಾಲದ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು ಆವರಣ ಕುಸಿದ ಘಟನೆ ನಗರದ ಹೊರವಲಯದ ಬಜಾಲ್ನ ಪಳ್ಳಕೆರೆ ಎಂಬಲ್ಲಿ ನಡೆದಿದೆ. ಬಜಾಲ್ನ ಪಳ್ಳಕೆರೆ...
ಮಂಗಳೂರು ಜೂನ್ 30: ಮಳೆಗಾಲದಲ್ಲಿ ವಿದ್ಯುತ್ ಆಘಾತದಿಂದ ಮತ್ತೆ ಜಿಲ್ಲೆಯಲ್ಲಿ ಪ್ರಾಣಹಾನಿ ಸಾವು ನೋವು ಸಂಭವಿಸಿದರೆ ಸಂಬಂಧಪಟ್ಟ ಮೆಸ್ಕಾಂನ ಅಧಿಕಾರಿಗಳೇ ಸಂಪೂರ್ಣ ಜವಾಬ್ದಾರಿ ಅಗಲಿದ್ದಾರೆ. ಆಯಾ ವ್ಯಾಪ್ತಿಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು...
ಮಂಗಳೂರು ಜೂನ್ 30: ಮಂಗಳೂರು ನಗರದಲ್ಲಿ ವಿದ್ಯುತ್ ಕಂಬದಲ್ಲಿ ಕರೆಂಟ್ ವೈರ್ ಗಿಂತ ಹೆಚ್ಚಾಗಿ ಇಂಟರ್ ನೆಟ್ ಕೇಬಲ್ ಗಳು ಇದ್ದು, ಈ ಅನಧಿಕೃತ ಕೇಬಲ್ ಗಳಿಂದ ಪ್ರಾಣಕ್ಕೆ ಸಂಚಕಾರವಾಗುತ್ತಿದೆ. ಆದ್ದರಿಂದ ಅವುಗಳನ್ನು ತೆರವುಗೊಳಿಸುವ ಬಗ್ಗೆ...
ಮಂಗಳೂರು ಜೂನ್ 29: ನೂತನ ಸಂಸದರಾಗಿ ಆಯ್ಕೆಯಾಗಿ ದೆಹಲಿಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮಂಗಳೂರಿಗೆ ಆಗಮಿಸಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ಅಭಿಮಾನಿಗಳು ಬಿಜೆಪಿ ಕಾರ್ಯಕರ್ತರು ಭರ್ಜರಿ ಸ್ವಾಗತ ನೀಡಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ...
ಮಂಗಳರು ಜೂನ್ 29: ಮೆಸ್ಕಾಂನಿಂದಾಗಿ ಜಿಲ್ಲೆಯಲ್ಲಿ ಮೂರು ಜೀವ ಹೋಗಿದ್ದು, ಮೆಸ್ಕಾಂ ಈಗ ವಿದ್ಯುತ್ ಬ್ರೇಕರ್ ಹಾಕುತ್ತೇವೆ ಎಂದಿದ್ದಾರೆ. ಈಗ ಇವರಿಗೆ ಇದು ನೆನಪಿಗೆ ಬಂತಾ ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ತಮ್ಮ ಆಕ್ರೋಶ...
ಶಿವಮೊಗ್ಗ ಜೂನ್ 29: ಅಂಬುಲೆನ್ಸ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಮೂವರು ಯುವಕರು ಸಾವನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ನಡೆದಿದೆ. ಶುಕ್ರವಾರ ಮಧ್ಯರಾತ್ರಿ ಘಟನೆ...