ಮಂಗಳೂರು ಜೂನ್ 29: ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವುದು ಮತ್ತು ಅಧಿಕೃತ ಭಾಷೆ ಸ್ಥಾನಮಾನ ಬೇಡಿಕೆಯನ್ನು ನಮ್ಮ ಸರ್ಕಾರಗಳಿಗೆ ಈಡೇರಿಸಲು ಇನ್ನೂ ಸಾಧ್ಯವಾಗಿಲ್ಲ. ಆದರೆ ಜಗತ್ತಿನ ದೈತ್ಯ ಸಂಸ್ಥೆ ಗೂಗಲ್ ತುಳುವಿಗೆ ಸ್ಥಾನ...
ಮಂಗಳೂರು ಜೂನ್ 28: ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಮಂಗಳೂರಿನ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರಕಾರದ ಭ್ರಷ್ಟಾಚಾರ ಮತ್ತು ಆಡಳಿತ ವೈಫಲ್ಯದ ವಿರುದ್ಧ...
ಮಂಗಳೂರು, ಜೂನ್ 28 : ತಿರುವೈಲು ವಾರ್ಡ್ನಲ್ಲಿ ನಿರ್ಮಿಸುತ್ತಿರುವ ವೆಟ್ವೆಲ್ ಪ್ರಾಜೆಕ್ಟ್ಗೆ ಕೆತ್ತಿಕಲ್ ಗುಡ್ದದ ಮಣ್ಣುಗಾರಿಕೆಯಿಂದ ಅಪಾಯ ಎದುರಾಗಿದ್ದು, ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಚನೆ...
ಉಳ್ಳಾಲ, ಜೂನ್ 28:ಕರಾವಳಿಯಲ್ಲಿ ಭಾರೀ ಮಳೆಗೆ ಕಡಲ್ಕೊರೆತ ತೀವ್ರವಾಗಿದ್ದು, ಉಚ್ಚಿಲ ಬಟ್ಟಪಾಡಿಯಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದ, ಗುರುವಾರ ಮನೆಯೊಂದು ಸಮುದ್ರಪಾಲಾಗಿದೆ. ಸೋಮೇಶ್ವರ ಪುರಸಭೆ ಅಧಿಕಾರಿಗಳು ಸ್ಥಳಾಂತರಗೊಳಿಸಿದ್ದ ಬೀಫಾತುಮ್ಮ ಮನೆ ಗುರುವಾರ ಸಂಜೆ ವೇಳೆ ಸಂಪೂರ್ಣ ಸಮುದ್ರಪಾಲಾಗಿದೆ. ಅಪಾಯದಲ್ಲಿರುವ...
ಮಂಗಳೂರು ಜೂನ್ 28: ಸಿಬ್ಬಂದಿಗೆ ಸಂಬಳ, ಸಂಸ್ಥೆಯ ನಿರ್ವಹಣೆ ಮತ್ತು 4ಜಿ ಅಪ್ಗ್ರೇಡ್ಗಾಗಿ ಬಿಎಸ್ಎನ್ಎಲ್ ಸಂಸ್ಥೆಯು ಮಂಗಳೂರಿನ ಕದ್ರಿಯಲ್ಲಿರುವ ಭೂಮಿ ಹಾಗೂ ಮೈಸೂರಿನಲ್ಲಿರುವ 14 ಆಸ್ತಿಗಳನ್ನು ಮಾರಾಟ ಮಾಡಲು ನಿರ್ಧರಿಸಿದೆ ಎಂದು ಬಿಎಸ್ಎನ್ಎಲ್ ಕರ್ನಾಟಕ ಸರ್ಕಲ್...
ಮಂಗಳೂರು, ಜೂನ್ 28: ನಗರದ ಕಾವೂರು ಸೂಜಿಕಲ್ ಗುಡ್ಡೆ ಎಂಬಲ್ಲಿ ಭೂಕುಸಿತದಿಂದ ಕೆಲವು ಮನೆಗಳು ಅಪಾಯಕಾರಿ ಸ್ಥಿತಿಯಲ್ಲಿದ್ದು, ತಕ್ಷಣವೇ ಅಲ್ಲಿನ ನಿವಾಸಿಗಳ ಸ್ಥಳಾಂತರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ. ಅವರು ಗುರುವಾರ ಮಂಗಳೂರು ತಾಲೂಕಿನ ವಿವಿಧ...
ಮಂಗಳೂರು ಜೂನ್ 27: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವಡೆದೆ ತಗ್ಗುಪ್ರದೇಶಗಳಿಗೆ ನೀರು ನುಗ್ಗಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ.ಅಲ್ಲದೆ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನಲೆ...
ಮಂಗಳೂರು ಜೂನ್ 27: ಪಾವೂರು, ಉಳಿಯ ದ್ವೀಪದಲ್ಲಿ ಮರಳು ಮಾಫಿಯಾದ ಅಟ್ಟಹಾಸ ಬರಿಗಣ್ಣಿಗೆ ಕಾಣುತ್ತಿದ್ದರೂ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ “ಪರಿಶೀಲನೆ” ಯಲ್ಲಿ ಸಾಮಾನ್ಯ ಮರಳುಗಾರಿಕೆ ನಡೆದಿರುವ ಕುರುಹುಗಳೂ ಕಂಡು ಬಂದಿಲ್ಲವಂತೆ. ಸ್ಥಳೀಯ ಮಾಧ್ಯಮಗಳು...
ಮಂಗಳೂರು ಜೂನ್ 27: ಮಂಗಳೂರಿನಲ್ಲಿ ಮಳೆಗೆ ಬ್ಯಾಂಕ್ ನ ಎಸಿಯೊಳಗೆ ಹೆಬ್ಬಾವಿನ ಮರಿಯೊಂದು ಸಿಕ್ಕಿಹಾಕಿಕೊಂಡ ಘಟನೆ ನಡೆದಿದೆ. ನಗರದ ಕೊಡಿಯಾಲ್ ಬೈಲ್ ಯೂನಿಯನ್ ಬ್ಯಾಂಕ್ ನ ಎ.ಸಿಯೊಳಗೆ ಹೆಬ್ಬಾವು ಮರಿ ಕಾಣ ಸಿಕ್ಕಿದ್ದು, ಉರಗ ತಜ್ಞ...
ಬೆಂಗಳೂರು : ಕರಾವಳಿಯಲ್ಲಿ ವರುಣನ ಆರ್ಭಟ ಕಳೆದ ಮೂರು ದಿನಗಳಿಂದ ಮುಂದುವರೆದಿದ್ದು ಮುಂದಿನ ನಾಲ್ಕು ದಿನ ಮತ್ತೆ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಭಾಗದಲ್ಲಿ ಮುಂದಿನ...