ಬೆಂಗಳೂರು : ಕರಾವಳಿಯಲ್ಲಿ ವರುಣನ ಆರ್ಭಟ ಕಳೆದ ಮೂರು ದಿನಗಳಿಂದ ಮುಂದುವರೆದಿದ್ದು ಮುಂದಿನ ನಾಲ್ಕು ದಿನ ಮತ್ತೆ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಭಾಗದಲ್ಲಿ ಮುಂದಿನ...
ಮಂಗಳೂರು : ಕಳೆದ ಮೂರು ದಿನಗಳಿಂದ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಿಂದ ಭಾರಿ ಪ್ರಮಾಣದಲ್ಲಿ ಆಸ್ತಿ ಪಾಸ್ತಿ ನಷ್ಟ ಉಂಟಾಗಿದ್ದು ಮಂಗಳೂರಿನ ಪಂಜಿಮೊಗರುವಿನಲ್ಲಿ ಬಡ ಕುಟುಂಬಕ್ಕೆ ಗುಡ್ಡ ಕುಸಿತದ ಭೀತಿ...
ಮಂಗಳೂರು : ಮಂಗಳೂರು ನಗರದ ಪಾಂಡೇಶ್ವರ ರೊಸಾರಿಯೋ ಚರ್ಚ್ ಬಳಿ ಆಟೋ ತೊಳೆಯುತ್ತಿದ್ದ ರಾಜು ಎಂಬವರ ಮೇಲೆ ವಿದ್ಯುತ್ ತಂತಿ ಬಿದ್ದು ನರಳಾಡುತ್ತಿದ್ದನ್ನು ಗಮನಿಸಿ ತಕ್ಷಣ ರಕ್ಷಣೆಗೆ ಧಾವಿಸಿದ ಇನ್ನೊಬ್ಬ ಆಟೋ ಚಾಲಕ ದೇವರಾಜುರವರ ಮರಣಕ್ಕೆ...
ಮಂಗಳೂರು: ಸೌಹಾರ್ದ ಮಂಗಳೂರು ಸ್ಥಾಪಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಬ್ರಾಂಡ್ ಮಂಗಳೂರು 2024ನೇ ಪ್ರಶಸ್ತಿಯನ್ನು ಹೊಸದಿಗಂತ ಪತ್ರಿಕೆಯ ವರದಿಗಾರ ಮಿಥುನ್ ಕೊಡೆತ್ತೂರು ಅವರಿಗೆ ಪ್ರದಾನ ಮಾಡಲಾಯಿತು. ನಗರದ ಪತ್ರಿಕಾ...
ಹರೇಕಳ, ಜೂನ್ 26 : ಹರೇಕಳ ಗ್ರಾಮದ ಹೃದಯ ಭಾಗವಾದ ನ್ಯೂಪಡ್ಪುವಿನ ರಾಜರಸ್ತೆಗೆ ತಾಗಿಕೊಂಡಿರುವ ತ್ವಾಹ ಜುಮಾ ಮಸೀದಿಯ ತಡೆಗೋಡೆ – ಕಂಪೌಂಡ್ ಗೋಡೆ ಕುಸಿದು ಬಿದ್ದಿದೆ. ನಿನ್ನೆಯಿಂದ ಎಡೆಬಿಡದೇ ಸುರಿಯುತ್ತಿರುವ ಧಾರಕಾರ ಮಳೆಗೆ ತಡೆಗೋಡೆ...
ಮಂಗಳೂರು, ಜೂನ್ 27:ಕರೆಂಟ್ ಶಾಕ್ ಗೆ ಇಬ್ಬರು ಅಮಾಯಕರು ಬಲಿಯಾದ ದಾರುಣ ಘಟನೆ ನಗರದ ಪಾಂಡೇಶ್ವರ ರೊಸಾರಿಯೋ ಚರ್ಚ್ ಹಿಂಬದಿ ಇಂದು ಮುಂಜಾನೆ ನಡೆದಿದೆ. ಮೃತರು ಆಟೋ ಚಾಲಕರಾಗಿದ್ದು ರಾಜು(52) ಮತ್ತು ದೇವರಾಜು (42) ಎಂದು...
ಮಂಗಳೂರು ಜೂನ್ 26:- ಉಳ್ಳಾಲ ತಾಲ್ಲೂಕು ಪಾವೂರು ಕುದ್ರು ಎಂಬಲ್ಲಿ ಜೂನ್ 21 ರಂದು ಅನಧಿಕೃತವಾಗಿ ಸಾಮಾನ್ಯ ಮರಳನ್ನು ಗಣಿಗಾರಿಕೆ ನಡೆಸುತ್ತಿದ್ದಾರೆ ಎಂದು ಮಾಧ್ಯಮದಲ್ಲಿ ಭಿತ್ತರವಾದ ಸುದ್ದಿಯ ಹಿನ್ನೆಲೆಯಲ್ಲಿ ಕಚೇರಿಯ ಹಿರಿಯ ಭೂವಿಜ್ಞಾನಿಯವರೊನ್ನೊಳಗೊಂಡ ತಾಂತ್ರಿಕ ಅಧಿಕಾರಿಗಳ...
ಮಂಗಳೂರು ಜೂನ್ 26: ಹೆದ್ದಾರಿ ಕಾಮಗಾರಿಗಳ ಅವ್ಯವಸ್ಥೆಗೆ ವಾಹನ ಸವಾರರು ಹೈರಾಣಾಗಿ ಹೋಗಿದ್ದು, ಸುರತ್ಕಲ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅರೆಬರೆ ಕಾಂಕ್ರೀಟ್ ಹಾಗೂ ಡಾಂಬರು ಹಾಕಿದ್ದು ಇದೀಗ ಭಾರಿ ಮಳೆಗೆ ಹೆದ್ದಾರಿ ಹೊಂಡಮಯವಾಗಿದೆ...
ಮಂಗಳೂರು ಜೂನ್ 26: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಮುಂದುವರೆದಿದ್ದು, ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆ ನಾಳೆ ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಜಿಲ್ಲೆಯ ಎಲ್ಲಾ...
ಮಂಗಳೂರು, ಜೂನ್ 26: ಮಂಗಳೂರಿನಲ್ಲಿ ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಹಲವು ಕಡೆಗಳಲ್ಲಿ ತಗ್ಗು ಪ್ರದೇಶಗಳು ಜಲಾವೃತವಾದ ಘಟನೆ ನಡೆದಿದೆ. ಜಪ್ಪಿನಮೊಗರು ಪ್ರದೇಶದ ದೊಂಪದ ಬಲಿ ಗದ್ದೆಯ ಸಮೀಪದ ತಗ್ಗು ಪ್ರದೇಶಗಳಲ್ಲಿ ಮನೆಗಳಿಗೆ ನೀರು...