ಮಂಗಳೂರು ಡಿಸೆಂಬರ್ 24: ಖಾಸಗಿ ಬಸ್ ಒಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿ ಅವರ ಪತ್ನಿ ಹಾಗೂ ಮಗು ಸಣ್ಣಪುಟ್ಟ ಗಾಯದೊಂದಿಗೆ ಪಾರಾದ ಘಟನೆ ಅರ್ಕುಳ ದ್ವಾರದ ಬಳಿ ರಾಷ್ಟ್ರೀಯ...
ಮಂಗಳೂರು: ಡಿ 23, ಮಂಗಳೂರಿನ ಪ್ರತಿಷ್ಠಿತ ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳ ಆಯೋಜನೆಯಲ್ಲಿ ಮೂಡಿ ಬಂದ ವಿಶಿಷ್ಟ ಪೂರ್ಣ ವಸ್ತು ಪ್ರದರ್ಶನ- ಕೆನರಾ ಎಕ್ಸ್ಪೋ 2023 ಶನಿವಾರದಂದು ಕೆನರಾ ಪ್ರೌಢಶಾಲೆ,ಕೊಡಿಯಾಲ್ ಬೈಲ್ ಇಲ್ಲಿ ಉದ್ಘಾಟನೆಗೊಂಡಿತು. ಕೆನರಾ...
ಮಂಗಳೂರು ಡಿಸೆಂಬರ್ 23: ಶಾಲಾ ಕಾಲೇಜುಗಳಲ್ಲಿನ ಹಿಜಾಬ್ ನಿಷೇಧ ವಾಪಾಸ್ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ವಿಶ್ವ ಹಿಂದೂಪರಿಷತ್ ಗರಂ ಆಗಿದೆ. ವಾರ್ಷಿಕ ಪರೀಕ್ಷೆಗಳು ಹತ್ತಿರ ಬರುತ್ತಿದೆ. ಈ ಸಂದರ್ಭದಲ್ಲಿ ಹಿಜಾಬ್ ನಂತಹ...
ಮಂಗಳೂರು ಡಿಸೆಂಬರ್ 23: ಸ್ಟೇಟ್ ಬ್ಯಾಂಕ್ ನಲ್ಲಿ ನಿಲ್ಲಿಸಲಾಗುತ್ತಿದ್ದ ಖಾಸಗಿ ಸಿಟಿ ಬಸ್ ಗಳನ್ನು ಸ್ಥಳಾಂತರ ಮಾಡಿರುವುದರಿಂದ ಅಲ್ಲಿನ ವ್ಯಾಪಾರಸ್ಥರಿಗೆ ನಷ್ಟವಾಗುತ್ತಿದೆ ಎಂದು ಮಾಜಿ ಎಂಎಲ್ ಸಿ ಐವನ್ ಡಿಸೋಜಾ ಪ್ರತಿಭಟನೆ ನಡೆಸಿದಕ್ಕೆ ಶಾಸಕ ವೇದವ್ಯಾಸ್...
ಮಂಗಳೂರು : ಶಾಲಾ ಕಾಲೇಜುಗಳು ರೂಪಿಸಿಕೊಂಡಿರುವ ಶಿಸ್ತುಬದ್ಧ ವಸ್ತ ಸಹಿತೆಗೆ ಸರಕಾರವೇ ಅಡ್ಡಗಾಲು ಹಾಕುತ್ತಿರುವುದು ವಿಷಾದನೀಯ ಎಂದು ಶಾಸಕ ಡಾ, ಭರತ್ ಶೆಟ್ಟಿ ಖೇದ ವ್ಯಕ್ತಪಡಿಸಿದ್ದಾರೆ ಜೊತೆಗೆ ಹಿಜಾಬ್ ಧರಿಸಲು ಶಾಲಾ ಕೊಠಡಿ ಒಳಗೆ ಅನುಮತಿ...
ಮಂಗಳೂರು ಡಿಸೆಂಬರ್ 23: ಹಂಪನಕಟ್ಟೆ ಬಳಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬಂಟ್ವಾಳ ನಿವಾಸಿ ಸಂದೇಶ್ (28), ಆತನ ಸಹಚರರಾದ ಪ್ರಶಾಂತ್ (31) ಮತ್ತು ರೋನಿತ್...
ಮಂಗಳೂರು ಡಿಸೆಂಬರ್ 23: ಹಿಂದೂ ಯುವತಿಯ ಜೊತೆ ಮುಸ್ಲಿಂ ಯುವಕ ನಿಂತಿದ್ದಕ್ಕೆ ಹಿಂದೂ ಸಂಘಟನೆಯ ಕಾರ್ಯಕರ್ತರು ಯುವಕನ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ನಡೆದಿದೆ. ನಗರದ ಹಂಪನಕಟ್ಟೆ ಸಮೀಪದ ಮಿಲಾಗ್ರಿಸ್...
ಮಂಗಳೂರು ಡಿಸೆಂಬರ್ 22: ಕೇಂದ್ರ ಸರಕಾರದ ಸರ್ವಾಧಿಕಾರ ಧೋರಣೆಯಿಂದಾಗಿ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸಂಸತ್ತಿನಿಂದ 142 ಸಂಸದರನ್ನು ಅಮಾನತುಗೊಳಿಸಿರುವುದನ್ನು ಖಂಡಿಸಿ ಇಂದು ಮಂಗಳೂರಿನ ಕ್ಲಾಕ್ ಟವರ್...
ಮಂಗಳೂರು : ಉಳ್ಳಾಲದಲ್ಲಿ ಡೆಂಗಿಗೆ ವ್ಯಕ್ತಿಯೋರ್ವರು ಬಲಿಯಾಗಿದ್ದಾರೆ. ಉಳ್ಳಾಲ ಹರೇಕಳ ನ್ಯೂಪಡ್ಪು ನಿವಾಸಿ ಸದ್ಯ ನಾಟೆಕಲ್ ನಲ್ಲಿ ನೆಲೆಸಿದ್ದ ನವಾಝ್ (32) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ನವಾಝ್ ಗುರುವಾರ ತೀವ್ರ ಜ್ವರ...
ಮಂಗಳೂರು : ಡಿಸೆಂಬರ್ 17 ರಿಂದ ಆರಂಭವಾದ ಇತಿಹಾಸ ಪ್ರಸಿದ್ದ ಕಾರ್ಣಿಕ ಕ್ಷೇತ್ರ ಶಿಬರೂರು ಜಾತ್ರೆಯಲ್ಲಿ ಮಂಗಳೂರಿನ ಖ್ಯಾತ ಈಝೀ ಆಯುರ್ವೇದ ಹಾಸ್ಪಿಟಲ್ ವತಿಯಿಂದ ಉಚಿತ ಅರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ನೂರಾರು ಜನ ...