ಮಂಗಳೂರು ಜೂನ್ 03: ಸಾಮಾಜಿಕ ಜಾಲತಾಣದಲ್ಲಿ ನನ್ನ ಕೆಲಸಗಳ ಬಗ್ಗೆ ಬಹಳ ಚರ್ಚೆಯಾಗಿದ್ದು, ಆದರೆ ನಾನು ಮಾಡಿರುವ ಕೆಲಸಗಳ ಬಗ್ಗೆ ನನ್ನ ಬಳಿ ಅಧಿಕೃತ ಸರಕಾರಿ ಅಂಕಿ ಅಂಶಗಳಿದ್ದು ಅಭಿವೃದ್ಧಿ ಆಗಿಲ್ಲ ಅನ್ನೋ ಚರ್ಚೆಗೆ ನಾನು...
ಮಂಗಳೂರು ಜೂನ್ 03 : ಮಕ್ಕಳಲ್ಲಿ ಪ್ರತಿಭೆ ಗುರುತಿಸಿ ಸಂಸ್ಕೃತಿ, ಕಲೆ ಪೋಷಿಸುವ ಹೊಣೆ ಪೋಷಕರದ್ದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ...
ಮಂಗಳೂರು ಜೂನ್ 03: ರಾಜ್ಯದ ನವಸಾಕ್ಷರ ಆಂದೋಲನದಲ್ಲಿ ಸಕ್ರಿಯ ಪಾತ್ರ ವಹಿಸಿರುವ, ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತ ಬಡಿಲ ಹುಸೈನ್ 2024ನೇ ಸಾಲಿನ “ವರ್ಷದ ಬ್ಯಾರಿ” ಹಾಗೂ ಒಬ್ಬಂಟಿಯಾದರೂ ಮಗಳ ಜೊತೆಗೂಡಿ 75ಕ್ಕೂ ಹೆಚ್ಚು...
ಮಂಗಳೂರು ಜೂನ್ 03: ಮಂಗಳೂರಿನ ಕದ್ರಿಯ ಶಿವಭಾಗ್ ರೋಡ್ ಸಮೀಪದಲ್ಲಿ ಔರಾ ಯುನಿಸೆಕ್ಸ್ ಹೇರ್ ಸೆಲೂನ್ ಕಳೆದ 3 ವರ್ಷಗಳಿಂದ ಕಾರ್ಯಾಚರಿಸುತ್ತಿದ್ದು, ಇದೀಗ ಮತ್ತೊಂದು ನೂತನ ಶಾಖೆಯನ್ನು ನಗರದ ಜೈಲ್ ರೋಡ್ನ ದಿವ್ಯಾ ಎನ್ಕ್ಲೇವ್ ಕಟ್ಟಡದಲ್ಲಿ...
ಮಂಗಳೂರು ಜೂನ್ 03: ದಕ್ಷಿಣಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಎಸ್ ಪಿ ರಿಷ್ಯಂತ್ ವಿರುದ್ದ ಶಾಸಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಾಗ್ದಾಳಿ ನಡೆಸಿದ್ದು, ಎಸ್ಪಿ ಮಾಡಿರುವ ಪತ್ರಿಕಾಗೋಷ್ಠಿ ಕಾಂಗ್ರೇಸ್ ವಕ್ತಾರರು ನಡೆಸಿದ ಪತ್ರಿಕಾಗೋಷ್ಠಿ ರೀತಿ ಇತ್ತು...
ಮಂಗಳೂರು, ಜೂನ್ 03: ವಿಶ್ವ ಹಿಂದೂ ಪರಿಷದ್ ಮಂಗಳೂರು ವತಿಯಿಂದ ನಮಾಜು ಮಾಡಿದ ಪ್ರಕರಣಕ್ಕೆ ಹಾಕಿದ ” B ” ರಿಪೋರ್ಟ್ ರದ್ದು ಪಡಿಸಿ ಶರಣ್ ಪಂಪ್ವೆಲ್ ವಿರುದ್ದ ದಾಖಲಿಸಿದ ಪ್ರಕರಣ ರದ್ದು ಗೊಳಿಸಲು ಮನವಿ...
ಬೆಂಗಳೂರು ಜೂನ್ 03: ಕರಾವಳಿ ಕರ್ನಾಟಕಕ್ಕೆ ನಿನ್ನೆ ಮುಂಗಾರು ಮಳೆ ಎಂಟ್ರಿಕೊಟ್ಟಿದ್ದು, ನಿನ್ನೆ ರಾತ್ರಿಯಿಂದಲೇ ಉತ್ತಮ ಮಳೆಯಾಗುತ್ತಿದೆ. ಈಗಾಗಲೇ ಕೇರಳದಲ್ಲಿ ಪ್ರವಾಹ ಪರಿಸ್ಥಿತಿ ತಂದಿದ್ದ ಮುಂಗಾರು, ಕರ್ನಾಟಕದ ಬೆಂಗಳೂರಿನಲ್ಲೂ ಅದೇ ಪರಿಸ್ಥಿತಿ ತಂದಿದೆ. ಮುಂದಿನ 2...
ಮಂಗಳೂರು ಜೂನ್ 02: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಕರಾವಳಿಯಿಂದ ಐವನ್ ಡಿಸೋಜಾ ಅವರಿಗೆ ಮತ್ತೊಮ್ಮೆ ಅವಕಾಶ ಸಿಕ್ಕಿದ್ದು, ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ 7...
ಮಂಗಳೂರು ಜೂನ್ 01 : ನಮ್ಮಲ್ಲಿ ಗೋಬ್ಯಾಕ್ ಎಂದು ಹೇಳಿದವರಿಗೆ ಇನ್ನೊಂದು ಕ್ಷೇತ್ರದಲ್ಲಿ ಸೀಟು ಕೊಟ್ಟಿದ್ದಾರೆ ಎಂದು ಪರೋಕ್ಷವಾಗಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ರಘುಪತಿ ಭಟ್ ವ್ಯಂಗ್ಯವಾಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಬಿಜೆಪಿ ನಾಯಕರ...
ಮಂಗಳೂರು ಜೂನ್ 01 : ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಪೊಲೀಸ್ ಠಾಣೆಯಲ್ಲಿ ಗಲಾಟೆ ವಿಚಾರಕ್ಕೆ ಹೈಕೋರ್ಟ್ ಚಾಟೀ ಬೀಸಿದ್ದು, ಪೊಲೀಸರು ಹರೀಶ್ ಪೂಂಜಾ ಅವರನ್ನು ಆವತ್ತೇ ಅರೆಸ್ಟ್ ಮಾಡಬೇಕಿತ್ತು ಎಂದು ಮಂಗಳೂರಿನಲ್ಲಿ ಕೆ.ಪಿ.ಸಿ.ಸಿ...