ಮಂಗಳೂರು ಮೇ 28: ಕಂಕನಾಡಿಯ ಮಸೀದಿ ಪಕ್ಕದ ರಸ್ತೆಯಲ್ಲಿ ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗುತ್ತಿದ್ದಂತೆ ಇದೀಗ ರಸ್ತೆಯಲ್ಲಿ ನಮಾಜ್ ಮಾಡಿದವರ ಕದ್ರಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಮೇ 24 ರಂದು ಕಂಕನಾಡಿಯ ಮಸೀದಿ ಎದುರು...
ಮಂಗಳೂರು ಮೇ 28: ಇತ್ತೀಚೆಗೆ ಕಂಕನಾಡಿ ಮಸೀದಿ ಸಮೀಪ ಯುವಕರ ಗುಂಪೊಂದು ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗಿತ್ತು. ಇದೀಗ ಇದು ಹಿಂದೂ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣಾಗಿದೆ. ಈ ನಡುವೆ ರಸ್ತೆಗಳಲ್ಲಿ ನಮಾಜ್ ನಿಲ್ಲಿಸದಿದ್ದರೆ...
ಮಂಗಳೂರು, ಮೇ 28: ಮಂಗಳೂರಿನ ಕಂಕನಾಡಿಯಲ್ಲಿ ನಡು ರಸ್ತೆಯೊಂದರಲ್ಲಿ ಯುವಕರು ನಮಾಜ್ ಮಾಡಿದ ವಿಡಿಯೋ ವೈರಲ್ ಆದ ಬೆನ್ನಲ್ಲೆ ಇದೀಗ ಆಕ್ರೋಶ ವ್ಯಕ್ತವಾಗಿದ್ದು. ಇದೀಗ ಹಿಂದೂಪರ ಸಂಘಟನೆಗಳು ಸಾಮಾಜಿಕ ಜಾಲತಾಣದ ಮೂಲಕ ತಮ್ಮ ಎಚ್ಚರಿಕೆಯನ್ನು ನೀಡಿವೆ....
ಮಂಗಳೂರು ಮೇ 27: ಮಂಗಳೂರು ಹಾಗೂ ಮುಲ್ಕಿಯಲ್ಲಿ ದುಬಾರಿ ಬೆಲೆ ಬಾಳುವ ಬೈಕ್ ಗಳನ್ನು ಕಳ್ಳತನ ಮಾಡಿದ ಗ್ಯಾಂಗ್ ಉಡುಪಿಯತ್ತ ಪರಾರಿಯಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೂಲ್ಕಿ ಬಪ್ಪನಾಡು ಪರಿಸರದ ನಿವಾಸಿ ನಿತೀಶ್ ಭಂಡಾರಿ ಅವರು...
ಮಂಗಳೂರು ಮೇ.27- ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜೂನ್ ನಿಂದ ಸೆಪ್ಟೆಂಬರ್ ವರೆಗೆ ಅತ್ಯಧಿಕ ಮಳೆ ಆಗುವ ಸಾಧ್ಯತೆ ಇರುವುದರಿಂದ ಕಟ್ಟಡಗಳ ಮೂಲಕ ಯಾವುದೇ ರೀತಿಯ ದುರಂತ ಅಥವಾ ಪ್ರಾಣಪಾಯ ಸಂಭವಿಸಿದಲ್ಲಿ ಕಟ್ಟಡದ ಮಾಲೀಕರನ್ನೇ ನೇರ...
ಮಂಗಳೂರು ಮೇ 27: ಹೊಸದಾಗಿ ನಿರ್ಮಿಸಿರುವ ಹರೇಕಳ – ಅಡ್ಯಾರ್ ಸೇತುವೆಯಲ್ಲಿ ಮೊದಲ ಅಪಘಾತವಾಗಿದೆ. ಮೂವರು ಗಾಯಗೊಂಡಿದ್ದಾರೆ. ಅಡ್ಯಾರ್ ಕಡೆಯಿಂದ ಹರೇಕಳ ಬರುತ್ತಿದ್ದ ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಆಲ್ಟೋ ಕಾರು ಹಾಗೂ ಎದುರಿನಿಂದ ಬಂದ ಇಕೋ ಸ್ಪೋರ್ಟ್ಸ್...
ಮಂಗಳೂರು, ಮೇ 27: ಮಂಗಳೂರಿನಲ್ಲಿ ನಡು ರಸ್ತೆಯಲ್ಲಿ ನಮಾಜ್ ಮಾಡಿ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಂಗಳೂರಿನ ಕಂಕನಾಡಿಯಲ್ಲಿ ನಡು ರಸ್ತೆಯಲ್ಲೇ ಮುಸ್ಲಿಮರು ನಮಾಜ್ ಮಾಡಿದ್ದಾರೆ. ಕಳೆದ ಶುಕ್ರವಾರ ಘಟನೆ ನಡೆದಿದ್ದು,...
ಮಂಗಳೂರು ಮೇ 26: ಶಿಕ್ಷಕರ ಹಾಗೂ ಪದವಿಧರ ಚುನಾವಣೆಯಲ್ಲಿ ಆರು ಕ್ಷೇತ್ರದಲ್ಲಿ ನಾವು ಗೆಲುವು ಸಾಧಿಸಲಿದ್ದೇವೆ. ಆಯನೂರು ಮಂಜುನಾಥ್, ಕೆಕೆ. ಮಂಜುನಾಥ್ ಈ ಬಾರಿ ಗೆಲ್ಲಲಿದ್ದಾರೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್...
ಮಂಗಳೂರು ಮೇ 26: ಕರಾವಳಿಯಲ್ಲಿ ಉತ್ತಮವಾದ ಮುಂಗಾರು ಪೂರ್ವ ಮಳೆಯಾಗಿದ್ದು, ಇದೀಗ ಜೂನ್ ಮೊದಲ ವಾರದಲ್ಲೇ ಕರಾವಳಿಗೆ ಮುಂಗಾರು ಪ್ರವೇಶವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 1ರಂದು ಕೇರಳ ಕರಾವಳಿ...
ಮಂಗಳೂರು ಮೇ 25: ಕರಾವಳಿಯಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರ ಜೋರಾಗಿದ್ದು, ಅಲ್ಲಲಿ ಮಳೆಯಿಂದಾಗಿ ಹಾನಿ ಉಂಟಾದ ಘಟನೆಗಳು ನಡೆದಿದೆ. ಸುರಿ ಭಾರೀ ಮಳೆಗೆ ಆವರಣಗೊಡೆಯೊಂದು ಕುಸಿದು ಬಿದ್ದ ಕಾರಣ ಎರಡು ಕಾರುಗಳು ಜಖಂಗೊಂಡಿರುವ ಘಟನೆ...