ಮಂಗಳೂರು ಮೇ 25: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಳೆದ 6 ವರ್ಷಗಳಿಂದ ಗೂಂಡಾ ವರ್ತನೆ ಪದೇ ಪದೇ ಪುನರಾವರ್ತನೆಯಾಗುತ್ತಿದೆ. ಒಬ್ಬ ಶಾಸಕ ಯಾವ ರೀತಿ ಇರಬಾರದು ಎನ್ನುವುದಕ್ಕೆ ಹರೀಶ್ ಪೂಂಜ ಉದಾಹರಣೆಯಾಗಿದೆ ಎಂದು ಎಸ್...
ಮಂಗಳೂರು ಮೇ 25 : ಮಂಗಳೂರು ರಾತ್ರಿ ಸುರಿದ ಮಳೆಗೆ ಕೊಟ್ಟಾರ ಬಳಿ ರಾಜಕಾಲುವೆಯಲ್ಲಿ ರಿಕ್ಷಾವೊಂದು ಕೊಚ್ಚಿ ಹೋಗಿ ಚಾಲಕ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ ನಡೆದಿದ್ದು, ಇದೀಗ ರಾಜಕಾಲುವೆ ಸರಿಯಾಗಿ ಕ್ಲಿನ್ ಮಾಡದೆ ನಿರ್ಲಕ್ಷ...
ಮಂಗಳೂರು ಮೇ 25: ಮಂಗಳೂರಿನಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ನಿನ್ನೆ ರಾತ್ರಿ ಎಡಬಿಡದೆ ಮಳೆ ಸುರಿದಿದೆ. ಭಾರೀ ಮಳೆಯಿಂದಾಗಿ ಉಕ್ಕಿ ಹರಿಯುತ್ತಿದ್ದ ರಾಜಕಾಲುವೆಗೆ ಆಟೋ ರಿಕ್ಷಾವೊಂದು ಉರುಳಿ ಬಿದ್ದ ಕಾರಣ ರಿಕ್ಷಾಚಾಲಕ ಸಾವನಪ್ಪಿದ ಘಟನೆ ಕೊಟ್ಟಾರದ...
ಮಂಗಳೂರು, ಮೇ.24:- ಪ್ರಸ್ತುತ ಮುಂಗಾರು ಅವಧಿಯಲ್ಲಿ ಮಳೆ, ಗಾಳಿ, ಗುಡುಗು, ಮಿಂಚು ಹೆಚ್ಚಾಗಿ ಬರುವ ಸಂಭವವಿರುವುದರಿಂದ, ಬಳಕೆದಾರರು ವಿದ್ಯುತ್ ಬಗ್ಗೆ ನಿರ್ಲಕ್ಷ್ಯ ವಹಿಸದೆ ಮುನ್ನಚ್ಚರಿಕೆ ಹಾಗೂ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಸುರಕ್ಷತಾ ಕ್ರಮಗಳು : ತುಂಡಾದ...
ಮಂಗಳೂರು ಮೇ 24 : ಹಿರಿಯ ಪತ್ರಕರ್ತ, ಸಾಹಿತಿ ಚಿದಂಬರ ಬೈಕಂಪಾಡಿ ಅವರು 2024 ಯಕ್ಷಧ್ರುವ ಕಲಾ ಗೌರವ ಪುರಸ್ಕಾರ ಪಡೆಯಲಿದ್ದಾರೆ. ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ ಪಟ್ಲ ಸಂಭ್ರಮದಲ್ಲಿ ಚಿದಂಬರ...
ಮಂಗಳೂರು ಮೇ 24: ದಿನಾಂಕ: 25-05-2024 ಮತ್ತು 26-05-2024 ರಂದು ಮಾನ್ಯ ರಾಜ್ಯಪಾಲರು, ಮಾನ್ಯ ಮುಖ್ಯಮಂತ್ರಿಗಳು ಹಾಗೂ ಹಲವಾರು ಪ್ರಮುಖ ವಿವಿಐಪಿ ರವರು ಮಂಗಳೂರು ನಗರಕ್ಕೆ ಆಗಮಿಸಿ, ನಗರದ PVS ಹಾಗೂ ಲಾಲ್ಬಾಗ್ ಜಂಕ್ಷನ್ಗಳ ನಡುವೆ...
ಮಂಗಳೂರು, ಮೇ 24: ರಾಜ್ಯ ಗುಪ್ತಚರ ಇಲಾಖೆಯ ದಕ್ಷಿಣಕನ್ನಡ ಜಿಲ್ಲೆಯ ಎಎಸ್ಐ ಆಗಿರುವ ರವೀಂದ್ರನಾಥ ರೈ ಅವರ ಸೇವಾವಧಿ ಇನ್ನು ಒಂದು ವರ್ಷದಲ್ಲಿ ಪೂರ್ಣಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಅವರ ಮಾತೃ ಇಲಾಖೆಯಾದ ಸಿವಿಲ್ ಪೋಲೀಸ್ ಗೆ...
ಮಂಗಳೂರು ಮೇ 23: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಒಬ್ಬ ರೌಡಿಯಂತೆ ವರ್ತಿಸಿರುವುದು ಬೆಳ್ತಂಗಡಿಯ ಜನತೆಗೆ ಮಾಡಿದ ಅವಮಾನ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಕಿಡಿಕಾರಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಳ್ತಂಗಡಿಯ...
ಬೆಂಗಳೂರು ಮೇ 23 : ಮುಂಗಾರು ಪೂರ್ವ ಮಳೆ ಅಬ್ಬರದ ನಡುವೆ ಇದೀಗ ಅರಬ್ಬಿ ಸಮುದ್ರದಲ್ಲಿ ಚಂಡಮಾರುತವೇಳುವ ಸಾಧ್ಯತೆ ಇದ್ದು ಮೇ 26ರ ಮಧ್ಯಾಹ್ನದೊಳಗೆ ಅದು ಕರ್ನಾಟಕ ರಾಜ್ಯವನ್ನು ಪ್ರವೇಶಿಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ...
ಮಂಗಳೂರು ಮೇ 22: ನವ ಮಂಗಳೂರು ಬಂದರಿನಲ್ಲಿರುವ JSW ಸಂಸ್ಥೆಯಿಂದ ಕರ್ನಾಟಕದ ದಿನಗೂಲಿ ಕಾರ್ಮಿಕರಿಗೆ ಅನ್ಯಾಯ ಆಗಿದೆ ಎಂದು ಆರೋಪಿಸಿ, ಕಾರ್ಮಿಕರು ಕಂಪೆನಿಯ ಗೇಟ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ನವಮಂಗಳೂರು ಬಂದರಿನಲ್ಲಿ JSW ಕಂಪೆನಿಗೆ ಬರುವ...