ಉಳ್ಳಾಲ ಮೇ 16: ಎರಡು ಸ್ಕೂಟರ್ ಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸಹ ಸವಾರ ಸಾವನಪ್ಪಿ ಸವಾರರು ಗಾಯಗೊಂಡ ಘಟನೆ ಕಲ್ಲಾಪು ಜಂಕ್ಷನ್ ನಲ್ಲಿ ನಡೆದಿದೆ. ಮೃತ ಸ್ಕೂಟರ್ ಸವಾರನನ್ನು ಉಳ್ಳಾಲ...
ಮಂಗಳೂರು ಮೇ 16: ಕನ್ನಡ ಖ್ಯಾತ ನಿರೂಪಕಿ ಕರಾವಳಿ ಬೆಡಗಿ ಅನುಶ್ರೀ ಇದೇ ಮೊದಲ ಬಾರಿಗೆ ತಮ್ಮ ಮದುವೆ ಬಗ್ಗೆ ಮಾತನಾಡಿದ್ದಾರೆ. ತುಳುವಿನ ಪಾಡ್ ಕಾಸ್ಟ್ ಚಿಲ್ಲಿಂಗ್ ವಿಥ್ ಚಿಲಿಂಬಿ ಕಾರ್ಯಕ್ರಮದ ಸಂದರ್ಶನದಲ್ಲಿ ಮಾತನಾಡಿದ ಅವರು...
ಬೆಂಗಳೂರು ಮೇ 16 : ಮುಂಗಾರು ಪೂರ್ವ ಮಳೆ ಪ್ರಾರಂಭವಾಗುವ ಲಕ್ಷಣಗಳು ಕರಾವಳಿ ಜಿಲ್ಲೆಗಳಲ್ಲಿ ಕಂಡು ಬರುತ್ತಿದ್ದು, ಅಲ್ಲದೆ ಮುಂದಿನ 5 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ...
ನವದೆಹಲಿ ಮೇ 15: ಮುಂಗಾರು ಪೂರ್ವ ಮಳೆ ಅಬ್ಬರದ ಜೊತೆಗೆ ಇದೀಗ ಹವಾಮಾನ ಇಲಾಖೆ ಗುಡ್ ನ್ಯೂಸ್ ಕೊಟ್ಟಿದ್ದು ಮೇ 31ಕ್ಕೆ ಕೇರಳಕ್ಕೆ ಮುಂಗಾರು ಮಳೆ ಪ್ರವೇಶ ಮಾಡುವ ಸಾಧ್ಯತೆ ಇದೆ ಎಂದು ಹೇಳಿದೆ. ಈ...
ಮಂಗಳೂರು ಮೇ 15: ನಿಷೇಧಿಕ ಮಾದಕ ವಸ್ತು ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರು ತಾಲೂಕು ವಾಮಂಜೂರು ಮೈದಾನದಲ್ಲಿರುವ ಶೇಂದಿ ಅಂಗಡಿ ಬಳಿ ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ದಾವೂದು ಪರ್ವೇಜ್ ಎಂದು ಗುರುತಿಸಲಾಗಿದೆ. ಆತನಿಂದ...
ಮಂಗಳೂರು ಮೇ 14: ಕರಾವಳಿ ಜಿಲ್ಲೆಗಳಲ್ಲಿ ಬಿಸಿಲ ದಗೆ ಏರುತ್ತಲೇ ಇದ್ದರೆ ಇನ್ನೊಂದೆಡೆ ಬಿಸಿಲ ಬೇಗೆ ತಣಿಸಲುವ ಬೊಂಡ ರೇಟು ಕೂಡ ಏರಿಕೆಯಾಗಿದೆ. 30 ರಿಂದ 35 ಕ್ಕೆ ಸಿಗುತ್ತಿದ್ದ ಬೊಂಡ ಇದೀಗ 60ಕ್ಕೆ ಏರಿಕೆಯಾಗಿದೆ....
ಬೆಂಗಳೂರು ಮೇ 14: ಮುಂಗಾರು ಮಳೆ ಕುರಿತಂತೆ ಒಂದು ಒಳ್ಳೆಯ ಸುದ್ದಿ ಹೊರಬಂದಿದ್ದು. ಈ ವಾರದ ಅಂತ್ಯದ ವೇಳೆಗೆ ನೈಋತ್ಯ ಮಾನ್ಸೂನ್ ದಕ್ಷಿಣ ಅಂಡಮಾನ್ ಸಮುದ್ರದ ಪ್ರದೇಶಕ್ಕೆ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ...
ಕಾಸರಗೋಡು ಮೇ 13: ಉಪ್ಪಳ ಗೇಟ್ ಬಳಿ ಸೋಮವಾರ ಬೆಳಗ್ಗೆ ಖಾಸಗಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಬಸ್ ಚಾಲಕ ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಪ್ರಯಾಣಿಕರು ಇಳಿಯಲು ರಸ್ತೆಬದಿಯಲ್ಲಿ ನಿಂತಿದ್ದ ಬಸ್ಗೆ ಕಂಟೈನರ್ ಲಾರಿ...
ಮಂಗಳೂರು ಮೇ 13: ಬಿಸಿಲಿನಿಂದ ಕಂಗೆಟ್ಟಿದ್ದ ಮಂಗಳೂರಿನ ನಗರದ ಜನತೆಗೆ ಮಳೆರಾಯ ಸ್ವಲ್ಪಮಟ್ಟಿನ ರಿಲಾಕ್ಸ್ ನೀಡಿದ್ದಾನೆ. ಕಳೆದ ಎರಡು ದಿನಗಳಿಂದ ದಕ್ಷಿಣಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಮಾತ್ರ ಸುರಿಯುತ್ತಿದ್ದ ಮಳೆ ಇಂದು ಮುಂಜಾನೆ ಮಂಗಳೂರು ನಗರದಲ್ಲೂ...
ಮೂಲ್ಕಿ ಮೇ 13: ಮರುವಾಯಿ ಹೆಕ್ಕಲು ನದಿಗಳಿದ ಯುವಕನೊಬ್ಬ ನೀರುಪಾಲಾಗಿರುವ ಘಟನೆ ಕೊಳಚಿಕಂಬಳ ಬಳಿ ನಡೆದಿದೆ. ನಾಪತ್ತೆಯಾದ ಯುವಕನನ್ನು ಬಜಪೆಯ ಅದ್ಯಪಾಡಿಯ ಹಳೆ ವಿಮಾನ ನಿಲ್ದಾಣ ಬಳಿಯ ನಿವಾಸಿ ಅಭಿಲಾಷ್(24) ಎಂದು ಗುರುತಿಸಲಾಗಿದೆ. ಬಜಪೆಯ ಅದ್ಯಪಾಡಿಯ...