ಮಂಗಳೂರು ಮೇ 09: ಮಂಗಳೂರು ನಗರದ ಆಟೋ ರಿಕ್ಷಾ ಚಾಲಕರೊಬ್ಬರು ಪಣಂಬೂರ್ ಬೀಚ್ ಗೆ ಪ್ರಯಾಣಿಕರನ್ನು ಡ್ರಾಪ್ ಮಾಡಿ ಅಲ್ಲಿ ರಿಕ್ಷಾ ನಿಲ್ಲಿಸಿದಕ್ಕೆ ಸ್ಥಳೀಯ ಆಟೋ ರಿಕ್ಷಾ ಚಾಲಕರು ಹಲ್ಲೆ ನಡೆಸಿದ ಘಟನೆ ನಡೆದಿದ್ದು, ಹಲ್ಲಗೊಳಗಾದ...
ನವದೆಹಲಿ ಮೇ 09 : ಬಿಸಿಲಿನ ಬೇಗೆಯಿಂದ ಬಳಲುತ್ತಿರುವ ಜನರಿಗೆ ಹವಾಮಾನ ಇಲಾಖೆ ಒಂದು ಗುಡ್ ನ್ಯೂಸ್ ಕೊಟ್ಟಿದ್ದು. ದೇಶದಲ್ಲಿ ಬಿಸಿಗಾಳಿ ಅಂತ್ಯಗೊಳ್ಳುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ವಿಜ್ಞಾನಿ ಸೋಮಾ ಸೇನ್ ತಿಳಿಸಿದ್ದಾರೆ. ಆದರೆ...
ಬೆಂಗಳೂರು ಮೇ 09: SSLC ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ದಕ್ಷಿಣಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಪಡೆದಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ...
ಮಂಗಳೂರು ಮೇ 08: ಎಂಎಸ್ಸಿ ಓದುತ್ತಿರುವ ವಿಧ್ಯಾರ್ಥಿನಿಯೊಬ್ಬಳು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ನಾಪತ್ತೆಯಾದ ವಿಧ್ಯಾರ್ಥಿನಿಯನ್ನು ನಗರದ ವೆಲೆನ್ಸಿಯಾದ ರೋಶನಿ ನಿಲಯದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜ್ (21). ಈಕೆ ಮೇ 7ರಿಂದ ನಾಪತ್ತೆಯಾಗಿರುವ ಬಗ್ಗೆ...
ಮಂಗಳೂರು, ಮೇ.8: ಮಂಗಳೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ವಿಧ್ಯಾರ್ಥಿಯೊಬ್ಬ ಸ್ಟೇಟ್ ಬ್ಯಾಂಕ್ ವೃತ್ತದ ಬಳಿಯ ಬೀಬಿ ಅಲಾಬಿ ರಸ್ತೆಯ ಸರಕಾರಿ ಹಿಂದುಳಿದ ವರ್ಗದ ಹಾಸ್ಟೆಲ್ ನಲ್ಲಿ ಬುಧವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತರನ್ನು ಉಡುಪಿ...
ಮಂಗಳೂರು ಮೇ 08: ಝೀ ಕನ್ನಡ ಮಹಾನಟಿ ಕಾರ್ಯಕ್ರಮದಲ್ಲಿ ಸ್ಪರ್ಧಿಯೊಬ್ಬರು ಗ್ಯಾರೆಜ್ ಮೆಕ್ಯಾನಿಕ್ ಗಳ ಅವಹೇಳನ ಮಾಡಿರುವುದರ ವಿರುದ್ದ ದಕ್ಷಿಣಕನ್ನಡ ಗ್ಯಾರೆಜ್ ಮಾಲಕರ ಸಂಘ ಆಕ್ರೋಶ ವ್ಯಕ್ತಪಡಿಸಿದ್ದು, ಕಾರ್ಯಕ್ರಮದ ಆಯೋಜಕರು ಬಹಿರಂಗವಾಗಿ ಕ್ಷಮೇ ಕೆಳದಿದ್ದರೆ ಉಗ್ರ...
ಮಂಗಳೂರು ಮೇ 08: ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಹಾಗೂ ರಿಕ್ಷಾ ಚಾಲಕರ ನಡುವೆ ಗಲಾಟೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೈಲ್ವೆ ನಿಲ್ದಾಣದ ಹೊರಗೆ ನಡೆದ ಗಲಾಟೆಯಲ್ಲಿ ಮಹಿಳೆಯರು ಎಂಬುದನ್ನೂ...
ಮಂಗಳೂರು ಮೇ 08: ಕನ್ನಡದ ಖ್ಯಾತ ನಟಿ ಕೆಜಿಎಫ್ ಬೆಡಗಿ ಮಂಗಳೂರಿನಲ್ಲಿ ತಮ್ಮ ಕುಟುಂಬದ ದೈವ ಕೋಲದಲ್ಲಿ ಭಾಗಿಯಾಗಿದ್ದಾರೆ. ತನ್ನ ಕುಟುಂಬದ ದೈವಗಳಿಗೆ ಹೇಳಿದ್ದ ಹರಕೆಯ ನೇಮೋತ್ಸವವನ್ನು ನೆರವೇರಿಸಿದ್ದಾರೆ. ಈ ವೇಳೆ, ಮತ್ತಷ್ಟು ಎತ್ತರಕ್ಕೆ ಏರುತ್ತೀಯ...
ಮಂಗಳೂರು ಮೇ 07: ಮಂಗಳೂರಿನ ಖಾಸಗಿ ಮೆಡಿಕಲ್ ಕಾಲೇಜಿನ ಲೇಡಿಸ್ ಟಾಯ್ಲೆಟ್ ನಲ್ಲಿ ಮೊಬೈಲ್ ಪೋನ್ ಇಟ್ಟು ಚಿತ್ರೀಕರಣಕ್ಕೆ ಪ್ರಯತ್ನಿಸಿದ ಘಟನೆ ನಡೆದಿದ್ದು, ಮಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಿಚಿತನ ವಿರುದ್ದ ದೂರು ದಾಖಲಾಗಿದೆ. ಮಂಗಳೂರಿನ...
ಕಾಸರಗೋಡು ಮೇ 07: ಆ್ಯಂಬುಲೆನ್ಸ್ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ಇಂದು ಬೆಳಗ್ಗೆ ನಡೆದಿದೆ. ಕಾರಿನಲ್ಲಿದ್ದ ತ್ರಿಶ್ಯೂರು ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್...