ಮಂಗಳೂರು: ಸುರತ್ಕಲ್ ನ ಎನ್ಐಟಿಕೆಯಲ್ಲಿ ಕಾರ್ಯಾಚರಿಸುತ್ತಿದ್ದ ಟೋಲ್ ಗೇಟ್ಗೆ ಮುತ್ತಿಗೆ ಹಾಕಿದ್ದ ಹೋರಾಟ ಸಮಿತಿಯ 101 ಮಂದಿಗೆ ಮಂಗಳೂರು ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದ್ದು, ಮೇ 4ರಂದು ನ್ಯಾಯಾಲಯಕ್ಕೆ ಹಾಜರಾಗಲು ಸೂಚನೆ ನೀಡಿದೆ. 2022ರ ನವೆಂಬರ್ನಲ್ಲಿ ಟೋಲ್...
ಮಂಗಳೂರು ಮೇ 02: ಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಸೈಲೆಂಟ್ ಆಗಲಿದೆ. ಈವರೆಗೆ ಪ್ರಯಾಣಿಕರಿಗೆ ಮಾಹಿತಿಗಾಗಿ ಬಳಸಲಾಗುತ್ತಿದ್ದ ಲೌಡ್ ಸ್ಪೀಕರ್ ಘೋಷಣೆಗಳನ್ನು ನಿಲ್ಲಿಸಲಾಗುತ್ತಿದ್ದು, ಕೇವಲ ಎಲೆಕ್ಟ್ರಾನಿಕ್ಸ್ ಡಿಸ್ಪ್ಲೇಗಳಲ್ಲಿ ಮಾತ್ರ ಪ್ರಯಾಣಿಕರಿಗೆ ಮಾಹಿತಿ ತಿಳಿಸಲಾಗುತ್ತದೆ. ವಿಮಾನ...
ಮಂಗಳೂರು ಮೇ 02:ಯಕ್ಷಗಾನ ರಂಗದಲ್ಲಿ ಕುಣಿತ ಮುಗಿಲಿ ಚೌಕಿಗೆ ಮರಳಿ ವೇಷ ಕಳಚುವ ವೇಳೆ ಯಕ್ಷಗಾನ ಕಲಾವಿದರೊಬ್ಬರು ಹೃದಯಾಘಾತದಿಂದ ನಿಧನರಾದ ಘಟನೆ ಬುಧವಾರ ಕೋಟ ಗಾಂಧಿ ಮೈದಾನದಲ್ಲಿ ನಡೆದಿದೆ. ಮೃತರು ಶ್ರೀ ಧರ್ಮಸ್ಥಳ ಯಕ್ಷಗಾನ ಮೇಳದಲ್ಲಿ...
ಮಂಗಳೂರು ಮೇ 1: ನಿಷೇಧಿತ ಎಂಡಿಎಂಎ ಡ್ರಗ್ಸ್ ಮಾರಾಟಕ್ಕೆ ಯತ್ನಿಸಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ಅರೆಸ್ಟ್ ಮಾಡಲಾಗಿದೆ. ಬಂಧಿತರನ್ನು ಮೊಹಮ್ಮದ್ ಇಶಾನ್ (35), ಜಾಫರ್ ಸಾಧಿಕ್ (35) ಎಂದು...
ಮಂಗಳೂರು ಮೇ 1: 2016ರಲ್ಲಿ ನಡೆದ ಕೋಮುಗಲಭೆ ವೇಳೆ ಉಳ್ಳಾಲದಲ್ಲಿ ಕೊಲೆಯಾದ ರಾಜೇಶ್ ಕೋಟ್ಯಾನ್ ಅಲಿಯಾಸ್ ರಾಜ (44) ಅವರನ್ನು ಹತ್ಯೆ ಮಾಡಿದ ನಾಲ್ವರು ಅಪರಾಧಿಗಳಿಗೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು...
ಮಂಗಳೂರ ಎಪ್ರಿಲ್ 30 :ಇತ್ತೀಚೆಗೆ ಅಡ್ಯಾರ್ ನಲ್ಲಿರುವ ಬೊಂಡಾ ಪ್ಯಾಕ್ಟರಿಯಲ್ಲಿ ಎಳ ನೀರು ಸೇವಿಸಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಯೋಗಾಲಯ ಪರೀಕ್ಷಾ ವರದಿ ಆರೋಗ್ಯ ಇಲಾಖೆಯ ಕೈ ಸೇರಿದ್ದು, ಸಹಜವಾಗಿತ್ತು ಎಳನೀರು ಎಂದು ವರದಿಯಲ್ಲಿ...
ಮಂಗಳೂರು: 2024ರ ಲೋಕಸಭಾ ಚುನಾವಣೆ ಅವಧಿಯಲ್ಲಿ ಶಸ್ತ್ರಾಸ್ತ್ರಗಳ ಬಳಕೆ ನಿರ್ಬಂಧ ಹೇರುವುದನ್ನು ಹಿಂಪಡೆಯಲು ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಿಷ್ಯಂತ್ ಸಿ.ಬಿ. ಅವರ ನೇತೃತ್ವದಲ್ಲಿ...
ಮಂಗಳೂರು: ತುಂಬೆ ರೇಚಕ ಸ್ಥಾವರದಿಂದ ಮಂಗಳೂರು ನಗರಕ್ಕೆ ನೀರು ಹರಿಯುವ ಮುಖ್ಯಕೊಳವೆ ಅಳವಡಿಕೆಯ ಕಾಮಗಾರಿಯಿಂದ ಎ.30ರಂದು ಬೆಳಗ್ಗೆ 6ರಿಂದ ಮೇ 1ರ ಬೆಳಗ್ಗೆ 6ರವರೆಗೆ ಮಂಗಳೂರಿನ ಹಲವು ಭಾಗಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಈ ಮುಖ್ಯಕೊಳವೆಯನ್ನು...
ಮಂಗಳೂರು: ಮೇ 2ರ ತನಕ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಬಿಸಿಗಾಳಿ (heat wave) ಬೀಸಲಿದೆ ಎಂದು ಹವಾಮಾನ ಇಲಾಖೆಯ ಎಚ್ಚರಿಸಿದೆ. ದಕ್ಷಿಣ ಕನ್ನಡದಲ್ಲಿ ಇನ್ನೂ ನಾಲ್ಕು ದಿನ ಬಿಸಿ...
ಮಂಗಳೂರು : ಸುಪ್ರೀಂ ಕೋರ್ಟ್ ಕೇಂದ್ರಕ್ಕೆ ಚಾಟಿ ಬೀಸಿದ ಪರಿಣಾಮವಾಗಿ ರಾಜ್ಯಕ್ಕೆ ಬರ ಪರಿಹಾರ ಧನ ಬಿಡುಗಡೆಯಾಗಿರುವುದರಿಂದ ಧನ್ಯವಾದ ಸಲ್ಲಬೇಕಿರುವುದು ಸುಪ್ರೀಂ ಕೋರ್ಟಿಗೆ ಹೊರತು ಕೇಂದ್ರಕ್ಕೆ ಅಲ್ಲ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್...