ಮಂಗಳೂರು ಜೂನ್ 16: ಮಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ನಗರದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿ ಜನಜೀವನ ಅಸ್ತವ್ಯಸ್ತಗೊಂಡ ಹಿನ್ನಲೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ...
ಮಂಗಳೂರು ಜೂನ್ 14: ಗುಜರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಗುಜರಿ ಅಂಗಡಿ ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಗರದ ಹಂಪನಕಟ್ಟೆಯ ಯುನಿವರ್ಸಿಟಿ ಕಾಲೇಜ್ ಮುಂಭಾಗ ಗುಜಿರಿ ಅಂಗಡಿ ಬಳಿ ಇಂದು ಬೆಳಿಗ್ಗೆ 4...
ಮಂಗಳೂರು ಜೂನ್ 13: ಮಂಗಳೂರು ನಗರ ಪೊಲೀಸ್ ಹಾಗೂ ಪಶ್ಚಿಮ ವಲಯದ 4 ಜಿಲ್ಲೆಗಳ ಕಾನೂನು ಮತ್ತು ಸುವ್ಯವಸ್ಥೆಯ ಕುರಿತಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಇಂದು ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕೆಲವು...
ಮಂಗಳೂರು ಜೂನ್ 13 : ಕರಾವಳಿಯಲ್ಲಿ ಕೋಮು ಸಂಘರ್ಷ ತಡೆಯುವ ನಿಟ್ಟಿನಲ್ಲಿ ರಾಜ್ಯ ಸರಕಾರ ರಚಿಸಿರುವ ವಿಶೇಷ ಕಾರ್ಯ ಪಡೆಯನ್ನು ಸ್ವಾಗತಿಸುವುದಾಗಿ ವಿಶ್ವಹಿಂದೂ ಪರಿಷತ್ ಪ್ರಾಂತ ಸಹಕಾರ್ಯದರ್ಶಿ ತಿಳಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್...
ಮಂಗಳೂರು ಜೂನ್ 13: ಕನ್ಸ್ಟ್ರಕ್ಷನ್ ಸಂಸ್ಥೆಯೊಂದರ ಸಹ ಗುತ್ತಿಗೆದಾರನ ಬಿಲ್ ಕೇಳಲು ಹೋದಾಗ ಅಲ್ಲಿನ ಡೆಪ್ಯುಟಿ ಚೇರ್ ಮೆನ್ ಜೊತೆ ಗೌರವಯುತವಾಗಿ ವರ್ತಿಸಿದ್ದೇನೆ. ಆದರೆ 26 ಗಂಟೆಯ ನಂತರ ಎನ್ ಎಂಪಿಎ ಕಾರ್ಯದರ್ಶಿ ನನ್ನ ವಿರುದ್ಧ...
ಮಂಗಳೂರು ಜೂನ್ 13: ದೇಶದ ಮೊದಲ ಕೋಮು ದ್ವೇಷ ನಿಗ್ರಹಕ್ಕೆ ವಿಶೇಷ ಕಾರ್ಯಪಡೆಯನ್ನು ಮಂಗಳೂರಿನಲ್ಲಿ ಸ್ಥಾಪಿಸಲಾಗಿದ್ದು, ಇಂದು ಅದರ ಉದ್ಘಾಟನೆ ನೇರವೆರಿದೆ. ಈ ವೇಳೆ ಮಾತನಾಡಿದ ಗೃಹ ಸಚಿವ ಜಿ ಪರಮೇಶ್ವರ ದಕ್ಷಿಣ ಕನ್ನಡ, ಉಡುಪಿ,...
ಮಂಗಳೂರು ಜೂನ್ 13: NITK ಹಳೆಯ ವಿದ್ಯಾರ್ಥಿ ಮತ್ತು NCC ಕೆಡೆಟ್ ಸಬ್ ಲೆಫ್ಟಿನೆಂಟ್ ಅನನ್ಯ ರಾವ್ ಭಾರತೀಯ ನೌಕಾಪಡೆಗೆ ನಿಯೋಜನೆಗೊಂಡಿದ್ದಾರೆ. ಎಳಿಮಲದ ಭಾರತೀಯ ನೌಕಾ ಅಕಾಡೆಮಿಯಲ್ಲಿ 10 ತಿಂಗಳ ತೀವ್ರ ಮಿಲಿಟರಿ ತರಬೇತಿ ಕಾರ್ಯಕ್ರಮದ...
ಉಳ್ಳಾಲ ಜೂನ್ 13: ಅಪಾರ್ಟ್ ಮೆಂಟ್ ಒಂದರ 12ನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಬಾಲಕಿಯೊಬ್ಬಳು ಸಾವನಪ್ಪಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರ್ ನಲ್ಲಿರುವ ಸಿಲಿಕೋನಿಯಾ ವಸತಿ ಸಂಕೀರ್ಣದಲ್ಲಿ ಜೂನ್ 12ರ ಗುರುವಾರ ತಡರಾತ್ರಿ...
ಮಂಗಳೂರು ಜೂನ್ 12: ದ.ಕ. ಜಿಲ್ಲೆಯಲ್ಲಿ ನಡೆದಿರುವ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಹಿಂದೆ ಇದ್ದ ಪೊಲೀಸ್ ಕಮಿಷನರ್ ಹಾಗೂ ಎಸ್ಪಿ ವಿರುದ್ಧ ಉನ್ನತ ಮಟ್ಟದ ತನಿಖೆ ಆಗಬೇಕು. ಈ ಬಗ್ಗೆ ಗೃಹ ಸಚಿವರಿಗೆ ಪತ್ರ ಬರೆದು...
ಮಂಗಳೂರು ಜೂನ್ 12: ಗುಜರಾತ್ ನ ಅಹಮದಾಬಾದ್ ನಲ್ಲಿ ಪತನಗೊಂಡ ಏರ್ ಇಂಡಿಯಾ ವಿಮಾನದ ಪೈಲೆಟ್ ಆಗಿ ಮಂಗಳೂರು ಮೂಲದ ಕ್ಲೈವ್ ಕುಂದರ್ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಪ್ರಸಕ್ತ ಮುಂಬೈ ನಿವಾಸಿಯಾಗಿರುವ ಕ್ಲೈವ್ ಕುಂದರ್...