ಬಂಟ್ವಾಳ ಜೂನ್ 12: : ಪಾಣೆಮಂಗಳೂರಿನ ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಶತಮಾನದಷ್ಟು ಹಳೆಯದಾದ ಕಬ್ಬಿಣದ ಸೇತುವೆಯ ಮೇಲೆ ಸುರಕ್ಷತಾ ಕಾರಣಗಳಿಗಾಗಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಆದೇಶ ಹೊರಡಿಸಿದ್ದಾರೆ....
ಮಂಗಳೂರು ಜೂನ್ 12: ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಈಗಾಗಲೇ ಹವಮಾನ ಇಲಾಖೆ ಜೂನ್ 15 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು (ಗುರುವಾರ ಜೂನ್ 12)...
ಮಂಗಳೂರು ಜೂನ್ 11: ನವಮಂಗಳೂರು ಬಂದರು ಪ್ರಾಧಿಕಾರದ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಮೇಲೆ ಮಾಜಿ ಶಾಸಕ ಮೊಯ್ದೀನ್ ಬಾವಾ ಮತ್ತು ಅವರ ಇಬ್ಬರು ಬೆಂಬಲಿಗರ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ತಿರುವನಂತಪುರಂ ಜೂನ್ 11: ಸೋಮವಾರ ಬೆಳಿಗ್ಗೆ ಬೆಂಕಿ ಹೊತ್ತಿಕೊಂಡ ಸಿಂಗಾಪುರದ ವಾನ್ ಹೈ 503 ಕಂಟೇನರ್ ಹಡಗಿನಲ್ಲಿ ಬೆಂಕಿ ನಂದಿಸಲು ಭಾರತೀಯ ಕರಾವಳಿ ಕಾವಲು ಪಡೆ (ಐಸಿಜಿ) ಮತ್ತು ಭಾರತೀಯ ನೌಕಾಪಡೆ ಕೆಲಸ ಮಾಡುತ್ತಿವೆ. ಸುತ್ತಲೂ...
ಮಂಗಳೂರು ಜೂನ್ 11: ನೀರಿಕ್ಷೆಗಿಂತ ಮುಂಚೆ ಎಂಟ್ರಿ ಕೊಟ್ಟಿದ್ದ ಮುಂಗಾರು ಮಳೆ ಕಳೆದ ಕೆಲವು ದಿನಗಳಿಂದ ಸ್ವಲ್ಪ ಬಿಡುವು ಪಡೆದಿತ್ತು, ಇದೀಗ ಜೂನ್ 12 ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ...
ಮಂಗಳೂರು ಜೂನ್ 10: ಮಂಗಳೂರಿನ ನಂತೂರು ಜಂಕ್ಷನ್ ನಿಂದ ಸುರತ್ಕಲ್ ವರೆಗಿನ ರಾಷ್ಟ್ರೀಯ ಹೆದ್ದಾರಿ 66 ಸಂಪೂರ್ಣ ಹದಗೆಟ್ಟಿದ್ದು ಹೆದ್ದಾರಿಯಲ್ಲಿ ಸೃಷ್ಟಿ ಆಗಿರುವ ಗುಂಡಿಗಳು ಮರಣ ಗುಂಡಿಗಳಾಗಿ ದ್ವಿಚಕ್ರ ವಾಹನ ಸವಾರರ ಸಾವಿಗೆ ಕಾರಣವಾಗುತ್ತಿದೆ. ಕೆಲವೆಡೆ...
ಮಂಗಳೂರು ಜೂನ್ 10: ದಕ್ಷಿಣಕನ್ನಡ ಜಿಲ್ಲೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಸುಹಾಸ್ ಶೆಟ್ಟಿ ಹತ್ಯೆಯ ತನಿಖೆಯನ್ನು ಮಾತ್ರ ಎನ್ಐಎಗೆ ವಹಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಜಿಲ್ಲೆಯಲ್ಲಿ ನಡೆದ ಇನ್ನಿಬ್ಬರು ಅಮಾಯಕರ ಹತ್ಯೆ...
ಮಂಗಳೂರು ಜೂನ್ 10: ಮಂಗಳೂರು-ಬೆಂಗಳೂರು ನಡುವೆ ಅತ್ಯಂತ ಕಡಿಮೆ ಅವಧಿಯಲ್ಲಿ ಪ್ರಯಾಣಿಸುವ ಬಹುನಿರೀಕ್ಷಿತ ಹೈಸ್ಪೀಡ್ ಎಕ್ಸ್ಪ್ರೆಸ್ ಕಾರಿಡಾರ್ ಯೋಜನೆ ಕಾರ್ಯಗತವಾಗುವ ಪ್ರಕ್ರಿಯೆ ವೇಗ ಪಡೆದುಕೊಂಡಿದ್ದು, ಹೆದ್ದಾರಿ ಸಚಿವಾಲಯದಿಂದ ಟೆಂಡರ್ ಪ್ರಕ್ರಿಯೆ ಈಗಾಗಲೇ ಮುಗಿದಿದ್ದು, ಶೀಘ್ರದಲ್ಲೇ ವಿಸ್ತೃತ...
ಮಂಗಳೂರು ಜೂನ್ 10: ಕೇರಳ ಕೋಯಿಕ್ಕೋಡ್ ಸಮುದ್ರ ತೀರದಲ್ಲಿ ಬೆಂಕಿಗಾಹುತಿಯಾಗಿರುವ ಸಿಂಗಾಪುರದ ಹಡಗಿನಲ್ಲಿ ಗಾಯಗೊಂಡವರಿಗೆ ಮಂಗಳೂರಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೇರಳದ ಕೋಯಿಕ್ಕೋಡ್ ಬೇಪೂರ್ ಭಾಗದ ಸಮುದ್ರದಲ್ಲಿ ಸಿಂಗಾಪುರ ಮೂಲದ ಸರಕು ಸಾಗಾಣಿಕೆ ಹಡಗು ಎಂವಿ ವ್ಯಾನ್...
ಮಂಗಳೂರು ಜೂನ್ 09: ಮಂಗಳೂರಿನ ಎಲ್ಲಾ ಪೊಲೀಸ್ ಠಾಣೆಗಳ ಕಾಂಗ್ರೇಸ್ ನ ಪೊಲೀಸ್ ಠಾಣೆಗಳಾಗಿದ್ದು, ಇರುವ ಅಧಿಕಾರಿಗಳು ಕಾಂಗ್ರೇಸ್ ನ ತಾಳಕ್ಕೆ ಕುಣಿಯುವ ಅಧಿಕಾರಿಗಳು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ...