ಮಂಗಳೂರು : ಉಳ್ಳಾಲದಲ್ಲಿ ಡೆಂಗಿಗೆ ವ್ಯಕ್ತಿಯೋರ್ವರು ಬಲಿಯಾಗಿದ್ದಾರೆ. ಉಳ್ಳಾಲ ಹರೇಕಳ ನ್ಯೂಪಡ್ಪು ನಿವಾಸಿ ಸದ್ಯ ನಾಟೆಕಲ್ ನಲ್ಲಿ ನೆಲೆಸಿದ್ದ ನವಾಝ್ (32) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ನವಾಝ್ ಗುರುವಾರ ತೀವ್ರ ಜ್ವರ...
ಮಂಗಳೂರು : ಡಿಸೆಂಬರ್ 17 ರಿಂದ ಆರಂಭವಾದ ಇತಿಹಾಸ ಪ್ರಸಿದ್ದ ಕಾರ್ಣಿಕ ಕ್ಷೇತ್ರ ಶಿಬರೂರು ಜಾತ್ರೆಯಲ್ಲಿ ಮಂಗಳೂರಿನ ಖ್ಯಾತ ಈಝೀ ಆಯುರ್ವೇದ ಹಾಸ್ಪಿಟಲ್ ವತಿಯಿಂದ ಉಚಿತ ಅರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ನೂರಾರು ಜನ ...
ಬಂಟ್ವಾಳ: ಮಂಗಳೂರು ಮಹಾ ಜನತೆಗೆ ಕುಡಿಯುವ ನೀರಿನ ಪೂರೈಕೆಯ ದೃಷ್ಟಿಯಿಂದ ನಿರ್ಮಾಣವಾದ ತುಂಬೆ ಡ್ಯಾಂ ನಿಂದ ಸುಮಾರು ಎಕರೆಗಳಷ್ಟು ಕೃಷಿ ಭೂಮಿ ನೀರಿನಿಂದ ಕೊಚ್ಚಿಕೊಂಡು ಹೋಗಿದ್ದು, ಸರಕಾರವಾಗಲಿ ಜಿಲ್ಲಾಡಳಿತವಾಗಲಿ ಯಾವುದೇ ಪರಿಹಾರವನ್ನು ನೀಡಿಲ್ಲ ಎಂದು ಆರೋಪಿಸಿದ...
ಮಂಗಳೂರು ಡಿಸೆಂಬರ್ 22 : ಗೌಡ ಸಾರಸ್ವತ ಸಮುದಾಯ ವ್ಯಾವಹಾರಿಕ ಚತುರತೆಯಿಂದ ಗುರುತಿಸಿಕೊಂಡರೂ ಅಮ್ಮೆಂಬಳ ಸುಬ್ಬರಾವ್ ಪೈ ಅವರಂಥಹ ದೂರದರ್ಶಿತ್ವದ ಸಾಧಕರಿಂದ ಆರಂಭಗೊಂಡ ಕೆನರಾ ಶಿಕ್ಷಣ ಸಂಸ್ಥೆಗಳು ಮಾತ್ರವಲ್ಲ ಕೆನರಾ ಬ್ಯಾಂಕ್ ಕೂಡ ಸಾಮಾಜಿಕ ಅಭಿವೃದ್ಧಿಯ...
ನವದೆಹಲಿ : ಕಾನೂನುಬಾಹಿರವಾಗಿ ದೂರವಾಣಿ ಸಂವಹನ ತಡೆಹಿಡಿಯುವುದು, ಅನಧಿಕೃತ ಡೇಟಾ ವರ್ಗಾವಣೆ, ದೂರಸಂಪರ್ಕ ನೆಟ್ವರ್ಕ್ಗೆ ಅಕ್ರಮ ಪ್ರವೇಶ, ಪೋನ್ ಕದ್ದಾಲಿಕೆ ಇನ್ನಿತರ ಅಕ್ರಮಕ್ಕೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಅಥವಾ 50 ಲಕ್ಷ ರೂ.ವರೆಗೆ ದಂಡ...
ಸುರತ್ಕಲ್ : ದೇಶದ ಘನತೆವೆತ್ತ ಉಪರಾಷ್ಟ್ರಪತಿಯನ್ನು ಅಣಕಿಸಿ ಅವಹೇಳನ ಮಾಡಿರುವುದು ವ್ಯಕ್ತಿಗೆ ಅಲ್ಲ ದೇಶಕ್ಕೆ ಮಾಡಿದ ಅವಮಾನ ಎಂದು ಬಿಜೆಪಿಯ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ ಆಕ್ರೋಶ ವ್ಯಕ್ತ ಪಡಿಸಿದರು....
ಮಂಗಳೂರು ಡಿಸೆಂಬರ್ 21: ಬೈಕಿಗೆ ಮೀನು ಸಾಗಿಸುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿಯ ಜಪ್ಪಿನಮೊಗರಿನಲ್ಲಿ ನಡೆದಿದೆ. ಮೃತರನ್ನು ಸುರತ್ಕಲ್ ಕಾಟಿಪಳ್ಳ ಕೃಷ್ಣಾಪುರ ನಿವಾಸಿ ಅಬ್ದುಲ್ ರವೂಫ್...
ಮಂಗಳೂರು ಡಿಸೆಂಬರ್ 21 : ಕೊರೊನಾ ಪ್ರಕರಣಗಳು ಏರಿಕೆಯಲ್ಲಿದ್ದು, ಇದೀಗ ರಾಜ್ಯ ಸರಕಾರದ ಆದೇಶದಂತೆ ದಕ್ಷಿಣಕನ್ನಡ ಜಿಲ್ಲಾಡಳಿತ ಕೊರೊನಾ ಪರೀಕ್ಷೆಯನ್ನು ಪ್ರಾರಂಭಿಸಿದ್ದು, ಮೊದಲ ದಿನವೇ ಒಂದು ಕೊರೊನಾ ಪ್ರಕರಣ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೋಗ್ಯ...
ಪುತ್ತೂರು : ಪ್ರತಿಷ್ಟಿತ 2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಕನ್ನಡ ನಾಡಿನ ಹೆಸರಾಂತ ಸಾಹಿತಿ ಹಾಗೂ ಚಿಂತಕ ಲಕ್ಷ್ಮೀಶ ತೋಳ್ಪಾಡಿ ಭಾಜನರಾಗಿದ್ದಾರೆ. ಲಕ್ಷ್ಮೀಶ ತೋಳ್ಪಾಡಿ ಅವರ ಮಹಾಭಾರತ ಅನುಸಂಧಾನದ ಭಾರತಯಾತ್ರೆ ಪ್ರಬಂಧಕ್ಕೆ ಈ...
ಮಂಗಳೂರು ಡಿಸೆಂಬರ್ 20: ಕೇರಳದ ಗಡಿಭಾಗಗಳಲ್ಲಿ ಕಡ್ಡಾಯವಾಗಿ ತಪಾಸಣೆ ಇಲ್ಲ, ಶಬರಿಮಲೆಗೆ ತೆರಳಿ ಹಿಂದಿರುಗುವವರಿಗೆ ಯಾರಿಗಾದರೂ ರೋಗ ಲಕ್ಷಣಗಳು ಕಂಡು ಬಂದರೆ ಅವರ ಪರೀಕ್ಷೆಯನ್ನು ಮಾಡಲಾಗುವುದು ಎಂದು ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ತಿಳಿಸಿದ್ದಾರೆ. ಕೇರಳದಲ್ಲಿ...